ಸುಮಲತಾ ಟೂರಿಂಗ್ ಟಾಕೀಸ್, 18 ಕ್ಕೆ ಶೂಟಿಂಗ್ ಬಂದ್; ಶಿವರಾಮೇಗೌಡ
Team Udayavani, Apr 2, 2019, 10:37 AM IST
ಮಂಡ್ಯ : ಜಿದ್ದಾಜಿದ್ದಿನ ಕಣವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರ ದೇಶದ ಗಮನ ಸೆಳೆದಿದ್ದು, ಚುನಾವಣಾ ಪ್ರಚಾರದ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು ಹೇಳಿಕೆಗಳು ತೀವ್ರಗೊಳ್ಳುತ್ತಿವೆ. ಜೆಡಿಎಸ್ ಸಂಸದ ಶಿವರಾಮೇ ಗೌಡ ಅವರು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರನ್ನು ಟೂರಿಂಗ್ ಟಾಕೀಸ್ ಎಂದು ಕರೆದಿದ್ದಾರೆ.
ಚುನಾವಣಾ ಪ್ರಚಾರ ಸಭೆಯಲ್ಲಿ ಜೆಡಿಎಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಶಿವರಾಮೇಗೌಡ ಸುಮಲತಾ ಅವರು ತೀವ್ರವಾಗಿ ಕಿಡಿ ಕಾರಿದ್ದಾರೆ.
ಸುಮಲತಾ ಟೂರಿಂಗ್ ಟಾಕೀಸ್ ಆಗಿದ್ದು, 18 ರಂದು ಪ್ಯಾಕಪ್ ಮಾಡುತ್ತಾರೆ. ಚುನಾವಣೆ ಬಳಿಕ ಸುಮಕ್ಕಾನೂ ಇಲ್ಲ,ಪಮಕ್ಕಾನೂ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಶಿವರಾಮೇ ಗೌಡ ಅವರು ಸೋಮವಾರ ಸಮಲತಾ ಅವರು ನಾಯ್ಡು, ರಾಕ್ಲೈನ್ ವೆಂಕಟೇಶ್ ಕೂಡ ನಾಯ್ಡು, ದರ್ಶನ್ ಕೂಡ ನಾಯ್ಡು, ಮಂಡ್ಯವನ್ನು ನಾಯ್ಡುಮಯ ಮಾಡಬೇಡಿ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು
ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!
CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!
West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ