ಮಂಡ್ಯದಲ್ಲಿ ಸುಮಲತಾ ಪ್ರಚಾರದ ಅಬ್ಬರ


Team Udayavani, Mar 18, 2019, 1:37 AM IST

190317kpn93.jpg

ಮಂಡ್ಯ: ಮಂಡ್ಯ ಲೋಕ ಸಭಾ ಕ್ಷೇತ್ರದ ಸ್ಪರ್ಧಾಕಾಂಕ್ಷಿ ಸುಮಲತಾ ಅವರು ಭಾನುವಾರ ನಗರದ ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿದರು.

ಬೆಳ್ಳಂ ಬೆಳಗ್ಗೆ 6ಕ್ಕೆ ನಗ ರದ ಶ್ರೀ ಲಕ್ಷ್ಮೀಜನಾರ್ದನ ಸ್ವಾಮಿ ದೇವ ಸ್ಥಾ ನದಲ್ಲಿ ವೈರಮುಡಿ-ರಾಜಮುಡಿ ಕಿರೀಟ  ಹಾಗೂ ದೇವರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರಚಾ ರಕ್ಕೆ ಚಾಲನೆ ನೀಡಿದರು. ಬಳಿಕ, ಶಂಕರ ಮಠದ ಶ್ರೀ ಆದಿ ಚುಂಚನಗಿರಿ ಮಠ, ಶ್ರೀ ಶನೇಶ್ವರ ದೇವ ಸ್ಥಾನ ದಲ್ಲಿ ಪೂಜೆ ಸಲ್ಲಿಸಿ, ನಂತರ ಕಾಂಗ್ರೆಸ್‌ನ ವಿವಿಧ ಮುಖಂಡರ ಮನೆಗಳಿಗೆ ಭೇಟಿ ನೀಡಿದರು. ಶಂಕರ ಮಠದಲ್ಲಿರುವ ನಗರಸಭೆ ಸದಸ್ಯ ನಹೀಂ, ಬ್ರಾಹ್ಮಣ ಸಭಾ ಅಧ್ಯಕ್ಷ ಬೆಳ್ಳೂರು ಶಿವರಾಂ, ಸೇವಾ ಕಿರಣ ವೃದ್ಧಾ ಶ್ರಮ, ಸೊಸೈಟಿ ಚಂದ್ರು ಸೇರಿ ದಂತೆ ಹಲ ವಾರು ಕಾಂಗ್ರೆಸ್‌ ಮುಖಂಡರು, ಅಂಬರೀಶ್‌ ಅಭಿಮಾನಿಗಳ ಮನೆಗಳಿಗೆ ಭೇಟಿ ನೀಡಿ, ಬೆಂಬಲ ಕೋರಿದರು.

ಚೆಲುವರಾಯಸ್ವಾಮಿ ಬೆಂಬಲ?: ಈ ಮಧ್ಯೆ, ಸುಮಲತಾ ಬೆಂಬಲಕ್ಕೆ ಮಾಜಿ ಸಚಿವ ಚೆಲುವರಾಯಸ್ವಾಮಿ ನಿಂತಿದ್ದು, ರಹಸ್ಯವಾಗಿಯೇ ಕಾಂಗ್ರೆಸ್‌ ಕಾರ್ಯಕರ್ತರನ್ನು ಸಂಘ ಟಿ ಸಿ, ಚುನಾ ವಣಾಕಾರ್ಯಾ ಚರಣೆಗೆ ಮಾರ್ಗದರ್ಶನ ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮದ್ದೂರು ಪಟ್ಟಣದ ಕಾಂಗ್ರೆಸ್‌ ನಾಯಕ ವಿ.ಕೆ. ಜಗದೀಶ್‌ ಮನೆಯಲ್ಲಿ ನಾಗ ಮಂಗಲ ಹಾಗೂ ಮದ್ದೂರು ವ್ಯಾಪ್ತಿಯ ಕಾಂಗ್ರೆಸ್‌ ಮುಖಂಡರು ಹಾಗೂ ಶ್ರೀ ವೆಂಕಟೇಶ್ವರ ರೆಸಿಡೆನ್ಸಿಯಲ್ಲಿ ಕೊಪ್ಪ ಭಾಗದ ಹಲವು ಮುಖಂಡರ ಸಭೆನಡೆಸಿ, ಸುಮಲತಾರನ್ನು ಬೆಂಬಲಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ರಾಜಕೀಯ ಅಸ್ತಿತ್ವ ಕಾಪಾಡಿಕೊಳ್ಳುವುದಕ್ಕೆ ಸುಮಲತಾ ಗೆಲುವು ನಮಗೆ ಅನಿವಾರ್ಯ ಎಂದು ಪ್ರತಿಪಾದಿಸಿದ್ದಾರೆ. ಇದಕ್ಕೆ,ಸಭೆ ಯ ಲ್ಲಿ ಭಾಗ ವ ಹಿ ಸಿದ್ದ ಮುಖಂಡರು,ಕಾರ್ಯಕರ್ತರೆಲ್ಲರೂ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿ ದ್ದಾರೆ ಎಂದು ಹೇಳಲಾಗಿದೆ.

ಇದೇ ವೇಳೆ, ಸುಮಲತಾ ಅವರು ಮಂಡ್ಯ ಜನರ ಪ್ರೀತಿಗೆ ತಮ್ಮಅಧಿಕೃತ ಫೇಸ್‌ಬುಕ್‌ನಲ್ಲಿ ಸಂತಸ ವ್ಯಕ್ತ ಪಡಿಸಿದ್ದಾರೆ. ಯುವಕ-ಯುವತಿಯರು ಅಮ್ಮ,ಅತ್ತಿಗೆ, ಅಕ್ಕ ಎಂದು ಕರೆಯುವಾಗ ನನಗೆ ಸಂತೋಷವಾಗುತ್ತದೆ ಎಂದರು.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಸುಮಲತಾ ಅವರು ಮುಂದೆ ಸೂಕ್ತ ನಿರ್ಧಾರಕೈಗೊಳ್ಳುವ ವಿಶ್ವಾಸವಿದೆ.ಅಂಬರೀಶ್‌ ಜತೆ ಮೂರು ದಶಕದ ಬಾಂಧವ್ಯ ಇದೆ. ಅವರ ಹಿತೈಷಿಯಾಗಿ ಸುಮಲತಾ ಅವರ ಸ್ಪರ್ಧೆಯನ್ನು ನಾನು ಬೆಂಬಲಿಸುತ್ತೇನೆ. ಅಂಬರೀಶ್‌ಗೆ ಮಂಡ್ಯದಲ್ಲಿ ದೊಡ್ಡ ಅಭಿಮಾನಿ ಬಳಗವೇ
ಇದೆ. ಅದೇ ಅವರ ಗೆಲುವಿಗೆ ಸಹಕಾರಿಯಾಗಲಿದೆ.

● ಜಗ್ಗೇಶ್‌, ನಟ , ಬಿಜೆಪಿ ಮುಖಂಡ 

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.