ಸ್ಪರ್ಧಿಸಬೇಕು… ಆದರೆ
Team Udayavani, Mar 21, 2019, 1:10 AM IST
ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಈ ಬಾರಿ ಲೋಕಸಭೆ ಚುನಾವಣೆಗೆ ತನ್ನ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರಾದರೂ, ತಾನು ಸ್ಪರ್ಧಿ ಸುವ ಬಗ್ಗೆ 24 ಕ್ಕೆ ನಿರ್ಧರಿಸುವುದಾಗಿ ಹೇಳಿದ್ದಾರೆ.
ನಾನು ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೇನೆ. ಆದರೆ ಅದನ್ನು ಪಕ್ಷದ ಸದಸ್ಯರು ಹೇಳಿದರೆ ಸ್ಪರ್ಧಿಸುತ್ತೇನೆ ಎಂದಿದ್ದಾರೆ. ಅಂದು ಅವರು ತಮ್ಮ ಮಕ್ಕಳ್ ನೀದಿ ಮಯ್ಯಂ ಪಕ್ಷದ ಕೊನೆಯ ಪಟ್ಟಿ ಬಿಡುಗಡೆ ಮಾಡಲಿದ್ದಾರೆ. ಒಟ್ಟು 21 ಅಭ್ಯರ್ಥಿ ಗಳ ಹೆಸರು ಮೊದಲ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!