ಪುತ್ತೂರಿನಲ್ಲಿ ಕೇಂದ್ರ ಸಚಿವ ಸುರೇಶ್ ಪ್ರಭು ಚುನಾವಣಾ ಪ್ರಚಾರ

Team Udayavani, Apr 15, 2019, 2:59 PM IST

ಪುತ್ತೂರು: ಕೇಂದ್ರ ಸಚಿವ ಸುರೇಶ್ ಪ್ರಭು ಅವರು ಸೋಮವಾರ ಪುತ್ತೂರಿನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿಭಾಗವಹಿಸಿದರು. ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ಶ್ರೀ ನಳಿನ್ ಕುಮಾರ್ ಕಟೀಲ್ ಪರ ಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ದಕ್ಷಿಣ ಕನ್ನಡ ಬಿಜೆಪಿ ಉಪಾಧ್ಯಕ್ಷ ಶ್ರೀ ರವಿಶಂಕರ್ ಮಿಜಾರ್, ಗೋಪಾಲಕೃಷ್ಣ ಹೇರಳೆ, ಚನೀಲ ತಿಮ್ಮಪ್ಪ ಶೆಟ್ಟಿ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ