ರಾಜಕೀಯ ಪ್ರವೇಶದ ಸುಳಿವು ನೀಡಿದ ವಿವೇಕ್ ಓಬೆರಾಯ್: ಎಲ್ಲಿಂದ, ಯಾವಾಗ ?


Team Udayavani, Apr 7, 2019, 12:25 PM IST

vivk-oberai

ಮುಂಬೈ: ಬಾಲಿವುಡ್ ನಟ ‘ಪಿಎಂ ನರೇಂದ್ರ ಮೋದಿ’ ಚಿತ್ರದಲ್ಲಿ ಮೋದಿ ಪಾತ್ರದಲ್ಲಿ ನಟಿಸಿದ ವಿವೇಕ್ ಓಬೆರಾಯ್ ತಮ್ಮ ರಾಜಕೀಯ ಪ್ರವೇಶದ ಸುಳಿವು ನೀಡಿದ್ದು, ರಾಜಕೀಯ ಪ್ರವೇಶಿಸಿದರೆ 2024ರ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ್ದಾರೆ.

ನಾನು ಒಂದು ವೇಳೆ ರಾಜಕೀಯ ಪ್ರವೇಶ ಮಾಡಿದರೆ, 2024ರ ಚುನಾವಣೆಯಲ್ಲಿ ವಡೋದರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದರು. ‘ಪಿಎಂ ನರೇಂದ್ರ ಮೋದಿ’ ಚಿತ್ರದ ಪ್ರಚಾರ ಕೈಗೊಳ್ಳುವ ವೇಳೆ ಒಬೇರಾಯ್ ಈ ಹೇಳಿಕೆ ನೀಡಿದ್ದಾರೆ.

ವಿವೇಕ್ ಓಬೆರಾಯ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಪಿಎಂ ನರೇಂದ್ರ ಮೋದಿ’ ಚಿತ್ರ ಏಪ್ರಿಲ್ 11 ರಂದು ತೆರೆ ಕಾಣಲಿದೆ.

ಟಾಪ್ ನ್ಯೂಸ್

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.