ಹೆಣ ಹೊರೋನು ನಾನೇ, ಪಲ್ಲಕ್ಕಿ ಹೊರೋನೂ ನಾನೇ

discomfort, party, legislators, correct it,D.K.Shivakumar

Team Udayavani, Mar 25, 2019, 6:00 AM IST

dks

ಬಳ್ಳಾರಿ: “ಕಾಂಗ್ರೆಸ್‌ನಲ್ಲಿ ಹೆಣ ಹೊರೋನು ನಾನೇ…ಪಲ್ಲಕ್ಕಿ ಹೊರೋನೂ ನಾನೇ’ ಎಂದು ಸಚಿವ ಡಿ.ಕೆ. ಶಿವಕುಮಾರ ಹೇಳಿದರು.

ಸಂಡೂರು ಪಟ್ಟಣದಲ್ಲಿ ಭಾನುವಾರ ನಡೆದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಪಕ್ಷಗಳ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿ,ಪಕ್ಷದಲ್ಲಿ ಮತ್ತು ಶಾಸಕರ ಮಧ್ಯೆ ಅಸಮಾಧಾನಗಳೇನೇ ಇದ್ದರೂ ಅದನ್ನು ನಾನೇ ಸರಿಪಡಿಸಬೇಕು. ಕಾಂಗ್ರೆಸ್‌ನಲ್ಲಿ “ಹೆಣ ಹೋ ರೋನು ನಾನೇ ಪಲ್ಲಕ್ಕಿ ಹೋರೋನು ನಾನೇ’. ಯಾರೇ ಅಸಮಾಧಾನ ಗೊಂಡಿ ದ್ದರೂ ಅದನ್ನು ಸರಿಪಡಿಸಲು ಯತ್ನಿಸುವೆ ಎಂದರು.

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವನಾಗಿ ಎಲ್ಲರನ್ನೂ ಒಟ್ಟಿಗೇ ಕರೆದೊಯ್ಯುವೆ. ಜಿಲ್ಲೆಯ ಇಬ್ಬರು ಶಾಸಕರಾದ ಈ.ತುಕಾರಾಂ, ಪರಮೇಶ್ವರ ನಾಯ್ಕ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ರೊಟೇಷನ್‌ ಪದ್ಧತಿ ಎಂದೂ ಅವರಿಗೆ ತಿಳಿಸಲಾಗಿದೆ. ಶಾಸಕ ಭೀಮಾನಾಯ್ಕಗೆ ಕ್ಯಾಬಿನೆಟ್‌ ದರ್ಜೆಯ ಲಂಬಾಣಿ ಅಭಿವೃದ್ಧಿ ನಿಗಮ ನೀಡಲಾಗಿದೆ.

ಆನಂದ್‌ಸಿಂಗ್‌ ಅವರಿಗೂ ನಿಗಮ ಮಂಡಳಿ ನೀಡುವುದಾಗಿ ತಿಳಿಸಿತ್ತು. ಅವರೇ ಬೇಡ ಎಂದಿದ್ದಾರೆ. ಶಾಸಕ ನಾಗೇಂದ್ರರಿಗೂ ಈಗಾಗಲೇ ನಿಗಮ ಮಂಡಳಿ ನೀಡಬೇಕಿತ್ತು. ಪಕ್ಷದ ಮುಖಂಡರೇ ಒಂದಷ್ಟು ದಿನ ತಡೆಹಿಡಿಯುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ನೀಡಲಾಗಿಲ್ಲ ಎಂದರು. ಶಾಸಕ ನಾಗೇಂದ್ರ ಅವರನ್ನು ಇಂದು ಸಂಜೆ ನಾನೇ ಭೇಟಿ ಮಾಡಿ ಚರ್ಚಿಸುತ್ತೇನೆ. ನಾಗೇಂದ್ರ ನಮ್ಮ ಹುಡುಗ. ತಪ್ಪು ಮಾಡಿದ್ದಾರೆ ನಿಜ. ಆದರೆ, ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದರು.

ಟಾಪ್ ನ್ಯೂಸ್

eshu 2

ಶಿವಮೊಗ್ಗ, ಭದ್ರಾವತಿಯಲ್ಲಿ ಗಲಾಟೆ ನಾನೇ ಮಾಡಿದ್ದು!: ಈಶ್ವರಪ್ಪ ಕಿಡಿ

4araga

ರಾಜ್ಯದ ಸಂಸ್ಕೃತಿ, ಭಾಷೆಯ ರಕ್ಷಣೆಗೆ ನಮ್ಮ ಸರಕಾರ ಕಟಿಬದ್ದವಾಗಿದೆ: ಆರಗ ಜ್ಞಾನೇಂದ್ರ

24

ಕುಣಿಗಲ್: ಭಿಕ್ಷಾಟನೆ; ಮೂರು ಮಂದಿ ರಕ್ಷಣೆ

ತಪ್ಪಿದ ದುರಂತ…ವಿಮಾನ 37 ಸಾವಿರ ಅಡಿ ಎತ್ತರದಲ್ಲಿರುವಾಗ ಇಬ್ಬರು ಪೈಲಟ್ ನಿದ್ರೆಗೆ ಶರಣು!

ತಪ್ಪಿದ ದುರಂತ…ವಿಮಾನ 37 ಸಾವಿರ ಅಡಿ ಎತ್ತರದಲ್ಲಿರುವಾಗ ಇಬ್ಬರು ಪೈಲಟ್ ನಿದ್ರೆಗೆ ಶರಣು!

3arrest

ಮಂಗಳೂರು: ಕೆಎಂಎಫ್‌ನಲ್ಲಿ ಕೆಲಸ ಕೊಡಿಸುವುದಾಗಿ ನೂರಾರು ಮಂದಿಗೆ ವಂಚನೆ; ನಾಲ್ವರು ಅರೆಸ್ಟ್‌

1-ddssadsa

ಶಸ್ತ್ರಾಸ್ತ್ರ ಸಾಗಾಟ:ಜಮ್ಮು-ಕಾಶ್ಮೀರ ಜೈಲಿನಲ್ಲಿ ಶಂಕಿತ ಉಗ್ರ ಹೃದಯಾಘಾತದಿಂದ ಸಾವು

ಎರಡು ದಶಕಗಳಿಂದ ತಲೆಮರೆಸಿಕೊಂಡಿದ್ದ ಬಿಹಾರದ ಮಾಜಿ ಶಾಸಕನ ಬಂಧನ

ಎರಡು ದಶಕಗಳಿಂದ ತಲೆಮರೆಸಿಕೊಂಡಿದ್ದ ಬಿಹಾರದ ಮಾಜಿ ಶಾಸಕನ ಬಂಧನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

udayavani youtube

ಎಲ್ಲಿದ್ದೀರಾ ಸ್ವಾಮಿ ಕಾಂಗ್ರೆಸ್ ನವರು..? ಕೈ ನಾಯಕರ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ

udayavani youtube

ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಬಿಜೆಪಿ ಯುವಮೋರ್ಚಾ ; ಕಪ್ಪುಪಟ್ಟಿ ಪ್ರದರ್ಶನ

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

ಹೊಸ ಸೇರ್ಪಡೆ

sfdbgsfgnb

ಪಂಚಮಸಾಲಿ ಸಮುದಾಯಕ್ಕೆ 2-ಎ ಮೀಸಲಾತಿ ಘೋಷಿಸಿ

eshu 2

ಶಿವಮೊಗ್ಗ, ಭದ್ರಾವತಿಯಲ್ಲಿ ಗಲಾಟೆ ನಾನೇ ಮಾಡಿದ್ದು!: ಈಶ್ವರಪ್ಪ ಕಿಡಿ

ದೊಡ್ಡಾಟಕ್ಕೆಸಹಾಯ ಧನ ನೀಡಲು ಮನವಿ

25

ಖಾಸಗಿ ಶಾಲೆಯಲ್ಲಿ ರಾಖಿ ರಾದ್ಧಾಂತ: ಪ್ರತಿಭಟನೆ

4araga

ರಾಜ್ಯದ ಸಂಸ್ಕೃತಿ, ಭಾಷೆಯ ರಕ್ಷಣೆಗೆ ನಮ್ಮ ಸರಕಾರ ಕಟಿಬದ್ದವಾಗಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.