Live Update: ಬಿಹಾರ ಚುನಾವಣೆಯ ಮಹಾತೀರ್ಪು-ಮುಖ್ಯಮಂತ್ರಿ ಗದ್ದುಗೆ ಯಾರ ಪಾಲಿಗೆ?

ನಿತೀಶ್ ಕುಮಾರ್ ಕೈಹಿಡಿಯಲಿದ್ದಾರಾ ಅಥವಾ ಆರ್ ಜೆಡಿ, ಕಾಂಗ್ರೆಸ್ ಮಹಾಮೈತ್ರಿಕೂಟಕ್ಕೆ ಅದೃಷ್ಟ ಒಲಿಯಲಿದೆಯೇ

Team Udayavani, Nov 10, 2020, 7:45 AM IST

Live Update: ಬಿಹಾರ ಚುನಾವಣಾ ಫಲಿತಾಂಶ-ಮುಖ್ಯಮಂತ್ರಿ ಗದ್ದುಗೆ ಯಾರ ಪಾಲಿಗೆ

ನವದೆಹಲಿ:ರಾಷ್ಟ್ರರಾಜಕಾರಣಕ್ಕೆ ದಿಕ್ಸೂಚಿಯ ಸಂದೇಶವನ್ನು ನೀಡಬಲ್ಲ ಬಿಹಾರ ವಿಧಾನಸಭಾ ಚುನಾವಣೆಯ ಮತಎಣಿಕೆ ಮಂಗಳವಾರ (ನವೆಂಬರ್ 10, 2020) ಬೆಳಗ್ಗೆ 8ಗಂಟೆಯಿಂದ ಆರಂಭವಾಗಿತ್ತು. ಕೋವಿಡ್ ನಿಯಮಾವಳಿ ಹಿನ್ನೆಲೆಯಲ್ಲಿ ಬಿಹಾರ ಚುನಾವಣೆಯ ಪೂರ್ಣ ಫಲಿತಾಂಶ ತಡರಾತ್ರಿ ಲಭ್ಯವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ 3 ಹಂತದ ಚುನಾವಣೆ ನಡೆದಿದ್ದು, ಶನಿವಾರ (ನ.7, 2020)ರಂದು ಅಂತಿಮ ಹಂತದ ಚುನಾವಣೆ ನಡೆದಿತ್ತು. ನವೆಂಬರ್ 10ರಂದು ಮತಎಣಿಕೆ ಆರಂಭಗೊಂಡಿದೆ.

ಈ ಬಾರಿಯ ಚುನಾವಣೆಯಲ್ಲಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು-ಬಿಜೆಪಿ ಮೈತ್ರಿಕೂಟ ಹಾಗೂ ಆರ್ ಜೆಡಿ, ಕಾಂಗ್ರೆಸ್ ಮಹಾಮೈತ್ರಿಕೂಟದ ನಡುವೆ ತೀವ್ರ ಸ್ಫರ್ಧೆ ಏರ್ಪಟ್ಟಿದೆ. ಬಿಹಾರದ ಮತದಾರ ನಾಲ್ಕನೇ ಬಾರಿಯೂ ನಿತೀಶ್ ಕುಮಾರ್ ಕೈಹಿಡಿಯಲಿದ್ದಾರಾ ಅಥವಾ ಆರ್ ಜೆಡಿ, ಕಾಂಗ್ರೆಸ್ ಮಹಾಮೈತ್ರಿಕೂಟಕ್ಕೆ ಅದೃಷ್ಟ ಒಲಿಯಲಿದೆಯೇ ಎಂಬ ಕ್ಷಣ, ಕ್ಷಣದ ಮಾಹಿತಿ ಇಲ್ಲಿದೆ…

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ

“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ

ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್

ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್

ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು

ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು?

ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ

ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ

ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ

ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.