ಬಿಹಾರ ಫಲಿತಾಂಶ2020: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯುಗಿಂತ ಬಿಜೆಪಿ ಮೇಲುಗೈ

2015ರಲ್ಲಿ ನಡೆದ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 53 ಕ್ಷೇತ್ರಗಳಲ್ಲಿ ಗೆಲುವು ಪಡೆದಿತ್ತು.

Team Udayavani, Nov 10, 2020, 10:30 AM IST

ಬಿಹಾರ ಫಲಿತಾಂಶ2020: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯುಗಿಂತ ಬಿಜೆಪಿ ಮೇಲುಗೈ

ಮಣಿಪಾಲ/ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿಯೇ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರತ್ಯೇಕವಾಗಿ ಜೆಡಿಯು ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದು, ಎನ್ ಡಿಎ ವತಿಯಿಂದ ನಡೆದ ಬಿಜೆಪಿಯ ರಾಲಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದು, ಇದೀಗ ಫಲಿತಾಂಶದಲ್ಲಿಯೂ ಅದರ ಪರಿಣಾಮ ಬೀರಿದೆ ಎಂಬುದು ಸಾಬೀತಾಗಿದೆ.

ಮಂಗಳವಾರ(ನವೆಂಬರ್ 10, 2020) ಬೆಳಗ್ಗೆ ಬಿಹಾರ ವಿಧಾನಸಭೆಗೆ ನಡೆದ ಚುನಾವಣೆಯ ಮತಎಣಿಕೆ ಆರಂಭಗೊಂಡಿದೆ. ಆರಂಭಿಕ ಹಂತದಲ್ಲಿಯೇ ಭಾರತೀಯ ಜನತಾ ಪಕ್ಷ ಮೇಲುಗೈ ಸಾಧಿಸಿದ್ದು, ಆಡಳಿತಾರೂಢ ಎನ್ ಡಿಎ ಮೈತ್ರಿಕೂಟದ ಜೆಡಿಯು 47 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

2015ರಲ್ಲಿ ನಡೆದ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 53 ಕ್ಷೇತ್ರಗಳಲ್ಲಿ ಗೆಲುವು ಪಡೆದಿತ್ತು. ಆದರೆ ಈ ಬಾರಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ನಿರೀಕ್ಷೆ ಹೊಂದಿದೆ. ಆದರೆ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷ 2015ರಲ್ಲಿ 71 ಕ್ಷೇತ್ರಗಳಲ್ಲಿ ಸ್ಥಾನಪಡೆದು ಎನ್ ಡಿಎ ಮೈತ್ರಿಯೊಂದಿಗೆ ಮುಖ್ಯಮಂತ್ರಿ ಹುದ್ದೆ ಏರಿದ್ದರು.

ಇದನ್ನೂ ಓದಿ:LIVE ಮಿನಿಸಮರ ಫಲಿತಾಂಶ:R.R.ನಗರದಲ್ಲಿ ಮುನಿರತ್ನಗೆ ಭಾರಿ ಮುನ್ನಡೆ; ಶಿರಾದಲ್ಲಿ ನೇರ ಹಣಾಹಣಿ

ಸತತ ಹದಿನೈದು ವರ್ಷಗಳ ಕಾಲ ಬಿಹಾರದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದ ನಿತೀಶ್ ಕುಮಾರ್ ಅವರ ಜನಪ್ರಿಯತೆ ಕಡಿಮೆಯಾಗಿದೆ ಎಂಬುದಕ್ಕೆ ಈ ಬಾರಿಯ ಚುನಾವಣಾ ಫಲಿತಾಂಶವೇ ಸಾಕ್ಷಿಯಾಗಿದೆ. 2015ರ ಚುನಾವಣೆಗಿಂತ  ಕಡಿಮೆ ಸ್ಥಾನ ಪಡೆಯುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಕೋವಿಡ್ 19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ್ದ ವೇಳೆ, ದೇಶದ ಎಲ್ಲಾ ಭಾಗಗಳಲ್ಲಿ ವಾಸವಾಗಿದ್ದ ವಲಸೆ ಕಾರ್ಮಿಕರು ಬಿಹಾರಕ್ಕೆ ವಾಪಸ್ ಆಗಿದ್ದರು. ಸುಮಾರು 30ಲಕ್ಷಕ್ಕೂ ಅಧಿಕ ವಲಸೆ ಕಾರ್ಮಿಕರು ಬಂದಿದ್ದು, ಅವರಿಗೆ ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ಹೆಚ್ಚಿನ ಆದ್ಯತೆ ನೀಡಿಲ್ಲವಾಗಿತ್ತು ಎಂದು ಮೈತ್ರಿಕೂಟದ ಬಿಜೆಪಿ ಅಸಮಾಧಾನವ್ಯಕ್ತಪಡಿಸಿತ್ತು.

ಟಾಪ್ ನ್ಯೂಸ್

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-uv-fusion

Yugadi: ವರುಷದ ಆದಿ ಯುಗಾದಿ

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

4-uv-fusion

Yugadi: ಯುಗದ ಆರಂಭದ ಮುನ್ನುಡಿ ಈ ಯುಗಾದಿ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.