ಬಿಜೆಪಿ ಮೈತ್ರಿಧರ್ಮ ಪಾಲಿಸುತ್ತಿದೆ: ಚಿರಾಗ್‌

Team Udayavani, Oct 19, 2020, 1:20 AM IST

ಬಿಜೆಪಿ ಮೈತ್ರಿಧರ್ಮ ಪಾಲಿಸುತ್ತಿದೆ: ಚಿರಾಗ್‌

ಪಟ್ನಾ: ಬಿಹಾರದಲ್ಲಿ ಎಲ್‌ಜೆಪಿ ಜತೆ ಯಾವುದೇ ಸಖ್ಯ ಇಲ್ಲ ಎಂದು ಬಿಜೆಪಿ ಅಧಿಕೃತವಾಗಿ ಘೋಷಿಸಿದ್ದರೂ, ಎಲ್‌ಜೆಪಿ ನಾಯಕ ಚಿರಾಗ್‌ ಪಾಸ್ವಾನ್‌ ಮಾತ್ರ ತಮ್ಮ ರಾಜಕೀಯ ತಂತ್ರವನ್ನು ಮುಂದುವರಿಸಿದ್ದಾರೆ.

ತಮ್ಮ ವಿರುದ್ಧ ಬಿಜೆಪಿ ಟೀಕಿಸಿರುವುದಕ್ಕೆ ರವಿವಾರ ಪ್ರತಿಕ್ರಿಯಿಸಿರುವ ಚಿರಾಗ್‌, “ಸಿಎಂ ನಿತೀಶ್‌ ಕುಮಾರ್‌ ಜತೆ ಮೈತ್ರಿ ಮಾಡಿಕೊಂಡಿರುವ ಕಾರಣ ಬಿಜೆಪಿ ಕೇವಲ ತನ್ನ ಮೈತ್ರಿಧರ್ಮ ಪಾಲಿಸುತ್ತಿದೆ. ಪ್ರಧಾನಿ ಮೋದಿ ಜತೆಗಿನ ನನ್ನ ಸಂಬಂಧವನ್ನು ಎಲ್ಲರೆದುರು ಪ್ರದರ್ಶಿಸ ಬೇಕಾದ ಅಗತ್ಯವಿಲ್ಲ’ ಎಂದಿದ್ದಾರೆ.

ಇದೇ ವೇಳೆ, ಬಂಕೀಪುರ ಕ್ಷೇತ್ರದಲ್ಲಿ 3 ಬಾರಿ ಗೆದ್ದಿರುವ ಬಿಜೆಪಿ ಶಾಸಕನ ವಿರುದ್ಧ ಕಾಂಗ್ರೆಸ್‌ನಿಂದ ನಟ ಶತ್ರುಘ್ನ ಸಿನ್ಹಾ ಅವರ ಪುತ್ರ ಲವ ಸಿನ್ಹಾ ಕಣಕ್ಕಿಳಿಯ ಲಿದ್ದಾರೆ. ಈ ಕ್ಷೇತ್ರ ಪಟ್ನಾ ಸಾಹಿಬ್‌ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಕಳೆದ ಬಾರಿ ಪಟ್ನಾ ಸಾಹಿಬ್‌ನಲ್ಲಿ ಶತ್ರುಘ್ನ ಅವರು ಸೋಲುಂಡಿದ್ದರು. “ನಾನು ನನ್ನ ಅಪ್ಪನ ಸೋಲಿಗೆ ಪ್ರತೀಕಾರ ತೀರಿಸಲೆಂದು ಸ್ಪರ್ಧಿಸುತ್ತಿಲ್ಲ. ಬದಲಿಗೆ ಪಾಟ್ನಾದ ಜನರ ಶ್ರೇಯೋಭಿವೃದ್ಧಿಗಾಗಿ ಕಣಕ್ಕಿಳಿದಿದ್ದೇನೆ’ ಎಂದು ಲವ ಸಿನ್ಹಾ ಹೇಳಿದ್ದಾರೆ.

ಬೈಡೆನ್‌ ಹೇಳಿಕೆ ಪ್ರಸ್ತಾವ‌: ಅಮೆರಿಕದಲ್ಲಿ ಡೆಮಾ ಕ್ರಾಟ್‌ ಅಭ್ಯರ್ಥಿ ಜೋ ಬೈಡೆನ್‌ ನೀಡಿರುವ “ಭಯದ ಬದಲಿಗೆ ಭರವಸೆ, ವಿಭಜನೆ ಬದಲಿಗೆ ಏಕತೆ’ ಹೇಳಿಕೆಯನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್‌ ನಾಯಕ ಚಿದಂಬರಂ, ಬಿಹಾರ, ಮಧ್ಯಪ್ರದೇಶದ ಮತದಾರರು ಕೂಡ ಇಂಥದ್ದೇ ಶಪಥ ಮಾಡಬೇಕಾದ ಅಗತ್ಯವಿದೆ ಎಂದಿದ್ದಾರೆ.

ಎಲ್‌ಜೆಪಿ ಬಿಜೆಪಿಯ “ಬಿ’ ಟೀಂ ಆಗಿದ್ದು, ಮತಗಳನ್ನು ವಿಭಜಿಸುವುದು ಅವರ ಯೋಜನೆ ಆಗಿದೆ.
ತೇಜಸ್ವಿ ಯಾದವ್‌, ಆರ್‌ಜೆಡಿ ನಾಯಕ

ಟಾಪ್ ನ್ಯೂಸ್

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ

“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ

ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್

ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್

ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು

ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು?

ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ

ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ

ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ

ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.