ಉಪಚುನಾವಣೆ ಫಲಿತಾಂಶ: ಶಿರಾ, ಆರ್.ಆರ್.ನಗರದಲ್ಲಿ ಬಿಜೆಪಿಗೆ ಆರಂಭಿಕ ಮುನ್ನಡೆ


Team Udayavani, Nov 10, 2020, 9:34 AM IST

ಉಪಚುನಾವಣೆ ಫಲಿತಾಂಶ: ಶಿರಾ, ಆರ್.ಆರ್.ನಗರದಲ್ಲಿ ಬಿಜೆಪಿಗೆ ಆರಂಭಿಕ ಮುನ್ನಡೆ

ಮಣಿಪಾಲ: ತೀವ್ರ ಕುತೂಹಲಕ್ಕೆ ಕಾರಣವಾಗಿರುವ ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ತುಮುಕೂರು ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ಆರಂಭಿಕವಾಗಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಶಿರಾ ಕ್ಷೇತ್ರದ ಮತ ಎಣಿಕೆಯು ತುಮಕೂರಿನ  ಸರ್ಕಾರಿ ಪಾಲಿಟೆಕ್ನ್ ಕಾಲೇಜಿನಲ್ಲಿ ನಡೆಯುತ್ತಿದ್ದರೆ, ಆರ್ .ಆರ್.ನಗರದ ಮತ ಎಣಿಕೆ ಕಾರ್ಯ ಜ್ಞಾನಾಕ್ಷಿ ವಿದ್ಯಾ ನಿಕೇತನ್ ಶಾಲೆಯಲ್ಲಿ ನಡೆಯುತ್ತಿದೆ.

ಆರ್.ಆರ್.ನಗರ ಕ್ಷೇತ್ರದಲ್ಲಿ ಮೂರು ಹಂತದ ಮತ ಎಣಿಕೆ ಮುಕ್ತಾಯವಾಗಿದ್ದು, ಮುನಿರತ್ನ ಅವರು 6418 ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ. ಮುನಿರತ್ನ 15110 ಮತಗಳನ್ನು ಪಡೆದರೆ, ಕಾಂಗ್ರೆಸ್ ನ ಕುಸುಮಾಗೆ 8692 ಮತಗಳು ಲಭ್ಯವಾಗಿದೆ.

ಇದನ್ನೂ ಓದಿ:LIVE ಉಪಚುನಾವಣೆ ಫಲಿತಾಂಶ: ಶಿರಾ-ರಾಜರಾಜಶ್ವೇರಿ ನಗರ ಗದ್ದುಗೆ ಯಾರ ಪಾಲಿಗೆ?

ಶಿರಾ ಕ್ಷೇತ್ರದಲ್ಲಿ ಮೊದಲ ಸುತ್ತಿನ 7043 ಮತಗಳ ಎಣಿಕೆಯಾಗಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ. ಕಮಲ ಪಾಳಯದ  ಡಾ.ರಾಜೇಶ್ ಗೌಡರಿಗೆ  3224 ಮತಗಳು, ಕಾಂಗ್ರೆಸ್ ನ ಟಿ.ಬಿ.ಜಯಚಂದ್ರ ಅವರಿಗೆ 2428 ಮತಗಳು ಮತ್ತು ಜೆಡಿಎಸ್ ನ ಅಮ್ಮಾಜಮ್ಮ ಅವರಿಗೆ 1135 ಮತಗಳು ಲಭ್ಯವಾಗಿದೆ.

ಮತ ಎಣಿಕೆ

ಟಾಪ್ ನ್ಯೂಸ್

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಕೋವಿಡ್‌ ಲಸಿಕೆ ಕಡ್ಡಾಯ ಪ್ರಶ್ನಿಸಿದ ಅರ್ಜಿ ವಜಾ: ಅರ್ಜಿದಾರ ವಕೀಲರಿಗೆ ಹೈಕೋರ್ಟ್‌ ತರಾಟೆ

ಕೋವಿಡ್‌ ಲಸಿಕೆ ಕಡ್ಡಾಯ ಪ್ರಶ್ನಿಸಿದ ಅರ್ಜಿ ವಜಾ: ಅರ್ಜಿದಾರ ವಕೀಲರಿಗೆ ಹೈಕೋರ್ಟ್‌ ತರಾಟೆ

ಉಪ ಚುನಾವಣೆ ಸಿಎಂಗೆ ಸೋಲಿನ ಭಯ :ಡಿ.ಕೆ.ಶಿವಕುಮಾರ್‌

ಉಪ ಚುನಾವಣೆ ಸಿಎಂಗೆ ಸೋಲಿನ ಭಯ :ಡಿ.ಕೆ.ಶಿವಕುಮಾರ್‌

ಕನ್ನಡ ಪ್ರೇಕ್ಷಕರಿಗೆ ಸಿನಿಮಾ ಕ್ಷೇತ್ರದಲ್ಲಿ ಬಹುದೊಡ್ಡ ಗೌರವವಿದೆ ರೋಷನ್ ಶ್ರೀಕಾಂತ್

ಕನ್ನಡ ಪ್ರೇಕ್ಷಕರಿಗೆ ಸಿನಿಮಾ ಕ್ಷೇತ್ರದಲ್ಲಿ ಬಹುದೊಡ್ಡ ಗೌರವವಿದೆ ರೋಷನ್ ಶ್ರೀಕಾಂತ್

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಸುಳ್ಯ, ಪುತ್ತೂರು, ಬೆಳ್ತಂಗಡಿಯಲ್ಲಿ ಉತ್ತಮ ಮಳೆ

ಸುಳ್ಯ, ಪುತ್ತೂರು, ಬೆಳ್ತಂಗಡಿಯಲ್ಲಿ ಉತ್ತಮ ಮಳೆ

ಐಟಿ ಕಂಪೆನಿಗಳಿಂದ 1.2 ಲಕ್ಷ ಹೊಸಬರ ನೇಮಕ

ಐಟಿ ಕಂಪೆನಿಗಳಿಂದ 1.2 ಲಕ್ಷ ಹೊಸಬರ ನೇಮಕ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.