ಮುನಿರತ್ನ ಸಿನಿಮಾ ಡೈಲಾಗ್ ಗಳು ನಿಜ ಜೀವನದಲ್ಲೂ ಬಳಕೆ ಆಗುತ್ತವೆಂದು ಗೊತ್ತಿರಲಿಲ್ಲ: ಡಿಕೆಶಿ

Team Udayavani, Nov 1, 2020, 2:41 PM IST

ಮುನಿರತ್ನ ಸಿನಿಮಾ ಡೈಲಾಗ್ ಗಳು ನಿಜ ಜೀವನದಲ್ಲೂ ಬಳಕೆ ಆಗುತ್ತವೆಂದು ಗೊತ್ತಿರಲಿಲ್ಲ: ಡಿಕೆಶಿ

ಬೆಂಗಳೂರು:’ಮುನಿರತ್ನ ಅವರ ನಿಜ ಸ್ವರೂಪ ತಡವಾಗಿ ಅರಿವಾಗಿದೆ. ಅವರ ಸಿನಿಮಾ ಡೈಲಾಗ್ ಗಳು ಕೇವಲ ಸಿನಿಮಾಗಳಿಗೆ ಮಾತ್ರ ಸೀಮಿತವಾಗಿವಲ್ಲ, ನಿಜ ಜೀವನದಲ್ಲೂ ಬಳಕೆ ಆಗುತ್ತವೆ ಎಂದು ಗೊತ್ತಿರಲಿಲ್ಲ. ಈಗ ಗೊತ್ತಾಗುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.

‘ಈ ಚುನಾವಣೆ ಈ ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ. ತಾವು ಹಾಕಿದ ಮತವನ್ನು ಮಾರಿಕೊಡಿದ್ದರ ಬಗ್ಗೆ ಮತದಾರರು ಆಕ್ರೋಶಗೊಂಡಿದ್ದಾರೆ. ಯಡಿಯೂರಪ್ಪನವರು ಈ ಅಭ್ಯರ್ಥಿ ಭ್ರಷ್ಟಾಚಾರ ಮಾಡಿದ್ದಾರೆ ಅಂತಾ ಹಿಂದೆಯೇ ರಾಜ್ಯಪಾಲರಿಗೆ ದೂರು ನೀಡಿದ್ದರು. ಪ್ರಧಾನಿ ಮೋದಿ ಹಾಗೂ ಯಡಿಯೂರಪ್ಪನವರು ಇವರ ವಿರುದ್ಧ ಮಾತನಾಡಿದ್ದರು. ಈಗ ಆ ಬಗ್ಗೆ ಬಿಜೆಪಿಯವರ ಬಳಿ ಉತ್ತರವಿಲ್ಲ ಎಂದರು.

ಯಡಿಯೂರಪ್ಪನವರು ಮಂತ್ರಿ ಮಾಡುವುದಾಗಿ ಆಮಿಷ ಒಡ್ಡುತ್ತಿದ್ದಾರೆ. ಇನ್ನು ಬಿಜೆಪಿ ಪಕ್ಷದ ಪರಿಸ್ಥಿತಿ ಕೇಳುವುದೇ ಬೇಡ. ಈತ ಬಿಜೆಪಿ ಸೇರಿ ಒಂದು ವರ್ಷವಾಯ್ತು. ಈವರೆಗೂ ಮುನಿರಾಜು ಗೌಡ ಹಾಗೂ ಬಿಜೆಪಿ ಕಾರ್ಯಕರ್ತರ ವಿರುದ್ಧದ ಪ್ರಕರಣವನ್ನು ರದ್ದು ಮಾಡಿಲ್ಲ. ಒಬ್ಬ ಬಿಜೆಪಿ ಕಾರ್ಯಕರ್ತನ ರಕ್ಷಣೆ ಮಾಡಿಲ್ಲ. ಯಡಿಯೂರಪ್ಪನವರು ಇಂಥ ಒಬ್ಬ ವ್ಯಕ್ತಿಗೆ ಅಧಿಕಾರ ಕೊಡುವುದಕ್ಕಾಗಿ ಬಿಜೆಪಿ ಕಾರ್ಯಕರ್ತರನ್ನೇ ಬಲಿ ಕೊಡಲು ಹೊರಟಿದ್ದಾರಲ್ಲಾ ಇದು ಸರಿಯೇ? ಈ ಬಗ್ಗೆ ಯಡಿಯೂರಪ್ಪನವರೇ ಉತ್ತರ ನೀಡಲಿ ಎಂದು ಡಿಕೆಶಿ ಪ್ರಶ್ನಿಸಿದರು.

ಇದನ್ನೂ ಓದಿ:ಸಿದ್ದರಾಮಯ್ಯಗೆ ಮತ್ತಷ್ಟು ಶಾಸಕರು ಪಕ್ಷ ಬಿಡುವ ಹತಾಶೆ: ಗೋವಿಂದ ಕಾರಜೋಳ

ಮುನಿರತ್ನಗೆ ಏನೋ ಹೆಚ್ಚು ಕಮ್ಮಿ ಆಗಿ ಗೊಂದಲದಲ್ಲಿದ್ದಾನೆ. ಅವರ ಪಕ್ಷದಲ್ಲೇ ಅವನಿಗೆ ಅನೇಕ ಸಮಸ್ಯೆಗಳಿವೆ. ಅವರನ್ನು ಮಂತ್ರಿ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳು ಹೇಳುತ್ತಿದ್ದ ಹಾಗೆ ಬಿಜೆಪಿ ನಾಯಕರು ಹಾಗೂ ಈ ಅಭ್ಯರ್ಥಿಯಿಂದ ಕೇಸು ಹಾಕಿಕೊಂಡಿರುವ ಕಾರ್ಯಕರ್ತರು ಬೇಸರಗೊಂಡಿದ್ದು, ಮುಂದಿನ ದಿನಗಳಲ್ಲಿ ಅವರದೇ ಆದ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

ದುಡ್ಡು ಹಂಚುವ ವಿಚಾರದಲ್ಲಿ ನಿನ್ನೆ ರಾತ್ರಿಯಿಂದ 20 ವಿಡಿಯೋ ಮಾಡಿದ್ದೇವೆ. ಪೊಲೀಸರಿಗೆ ಕೊಡುತ್ತೇವೆ. ಅವರು ಅವರ ಕೆಲಸ ಮಾಡಲಿ. ಮುನಿರತ್ನ ಅವರ ಬಾಯಲ್ಲಿ ಇಂತಹ ಮಾತು ಬರುತ್ತಿವೆ ಎಂದರೆ ಅದರಿಂದ ಕ್ಷೇತ್ರಕ್ಕೆ ಅಪಮಾನವಾಗುತ್ತದೆ. ಅವರು ಕ್ಷೇತ್ರದ ಮತದಾರರಿಗೆ ಅವಮಾನ ಮಾಡುತ್ತಿದ್ದಾರೆ.  ಈ ಬಗ್ಗೆ ಮುಖ್ಯಮಂತ್ರಿ ಅವರು ಉತ್ತರ ನೀಡಲಿ ಎಂದು ಹೇಳಿದರು.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.