ಒಂದು ಮತದ ಗೆಲುವಿನ ಸರದಾರ ನಾಥದ್ವಾರ ಬಿಜೆಪಿ ಶಾಸಕ ನಿಧನ
Team Udayavani, Feb 21, 2018, 11:51 AM IST
ಜೈಪುರ : 2008ನ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಅಂದಿನ ಪ್ರದೇವ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸಿ ಪಿ ಜೋಶಿ ಅವರನ್ನು ಕೇವಲ ಒಂದು ಮತದಿಂದ ಸೋಲಿಸಿ ದೇಶಾದ್ಯಂತ ಸುದ್ದಿಯಾಗಿದ್ದ ಬಿಜೆಪಿ ಶಾಸಕ ಕಲ್ಯಾಣ್ ಸಿಂಗ್ ಚೌಹಾಣ್ ಅವರು ದೀರ್ಘಕಾಲದ ಅಸ್ವಾಸ್ಥ್ಯದ ಬಳಿಕ ಇಂದು ಉದಯಪುರದಲ್ಲಿ ನಿಧನಹೊಂದಿದರು. ಅವರಿಗೆ 58 ವರ್ಷ ಪ್ರಾಯವಾಗಿತ್ತು.
ಉದಯಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಚೌಹಾಣ್ ಅವರು ಇಂದು ನಸುಕಿನ ವೇಳೆ ಕೊನೆಯುಸಿರೆಳೆದರೆಂದು ಪಕ್ಷದ ವಕ್ತಾರ ತಿಳಿಸಿದ್ದಾರೆ.
ರಾಜಸಮಂದ್ ಜಿಲೆಲಯ ನಾಥದ್ವಾರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಶಾಸಕ ಚೌಹಾಣ್ ಅವರು ಪತ್ನಿ, ನಾಲ್ವರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆ ಇಂದು ನಾಥದ್ವಾರ ಸಮೀಪದ ದಾಗ್ವಾಡ ಗ್ರಾಮದಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
250 km per hour; ಶೀಘ್ರದಲ್ಲೇ ಬುಲೆಟ್ ರೈಲಿನಲ್ಲೂ ಆತ್ಮನಿರ್ಭರತೆ!
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?