ಇವಿಎಂ ಹ್ಯಾಕಿಂಗ್: ಸೈಬರ್ ಎಕ್ಸ್ಪರ್ಟ್ ವಿರುದ್ಧ ಎಫ್ಐಆರ್ ದಾಖಲು
Team Udayavani, Jan 23, 2019, 12:00 PM IST
ಹೊಸದಿಲ್ಲಿ : ವಿದ್ಯುನ್ಮಾನ ಮತ ಯಂತ್ರಗಳನ್ನು ಹ್ಯಾಕ್ ಮಾಡಬಹುದು ಮತ್ತು 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲವಾಗುವ ರೀತಿಯಲ್ಲಿ ಮತಯಂತ್ರಗಳನ್ನು ಹ್ಯಾಕ್ ಮಾಡಲಾಗಿತ್ತು ಎಂಬ ಸ್ಫೋಟಕ ಆರೋಪ ಮಾಡಿರುವ ಲಂಡನ್ ನಲ್ಲಿನ ಭಾರತೀಯ ಮೂಲದ ಸ್ವಘೋಷಿತ ಸೈಬರ್ ಎಕ್ಸ್ಪರ್ಟ್ ಸೈಯದ್ ಶೂಜಾ ವಿರುದ್ಧ ದಿಲ್ಲಿ ಪೊಲೀಸರು ಚುನಾವಣಾ ಆಯೋಗ ಕೊಟ್ಟಿರುವ ದೂರಿನ ಕೇಸು ದಾಖಲಿಸಿದ್ದಾರೆ.
ಐಪಿಸಿ ಸೆಕ್ಷನ್ 505 (ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುವುದು ಮತ್ತು ಕಿಡಿಗೇಡಿತನ ತೋರುವುದು) ಪ್ರಕಾರ ಶೂಜಾ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆ ಅಧಿಕಾರಿ ತಿಳಿಸಿದ್ದಾರೆ.
ಆರೋಪಿ ಶೂಜಾ ವಿರುದ್ಧ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು