• ಇದು ಮೋದಿಯ ವಿಜಯವಲ್ಲ, ಆದರೆ ಜನರ ಭರವಸೆಯ ಗೆಲುವು: ಪ್ರಧಾನಿ ಮೋದಿ

  ನವದೆಹಲಿ: ಈ ಬಡ ಫಕೀರನ ಜೋಳಿಗೆಯನ್ನು ನೀವು ಪ್ರೀತಿಯ ಆಶೀರ್ವಾದಿಂದ ತುಂಬಿಸಿದ್ದೀರಿ. ನನಗೆ ದೇಶ ಮುನ್ನಡೆಸಲು ಪ್ರಚಂಡ ಬಹುಮತ ಕೊಟ್ಟಿದ್ದೀರಿ. ನಮ್ಮ ದೇಶವನ್ನು ಸಮೃದ್ದಗೊಳಿಸಲು ನಮ್ಮೆಲ್ಲರ ಶ್ರಮ ಅಗತ್ಯ. 5 ವರ್ಷದಲ್ಲಿ ದೇಶವನ್ನು ಹೊಸ ಹಾದಿಗೆ ಕೊಂಡೊಯ್ಯುವೆ ಎಂದು…

 • ಮೋದಿ ಸುನಾಮಿಗೆ ಪ್ರತಿಪಕ್ಷಗಳು ಥಂಡಾ!

  ದೇಶದ ಅತೀ ದೊಡ್ಡ ಪ್ರಜಾಪ್ರಭುತ್ವದ ಹಬ್ಬದ ಫಲಿತಾಂಶ, ಮತದಾರನ ತೀರ್ಪು ಗುರುವಾರ ಬಹಿರಂಗವಾಗಿದೆ. 542 ಸದಸ್ಯ ಬಲದ ಲೋಕಸಭೆಗೆ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ 300ಕ್ಕೂ ಅಧಿಕ ಸ್ಥಾನ ಪಡೆಯುವ ಮೂಲಕ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ…

 • ಕರ್ನಾಟಕದ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದ್ದು 1 ಕ್ಷೇತ್ರ, ಜೆಡಿಎಸ್ 1 ಕ್ಷೇತ್ರ!

  ಬೆಂಗಳೂರು: ತೀವ್ರ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದ್ದ ಲೋಕಸಭಾ ಚುನಾವಣೆಯ ಫಲಿತಾಂಶ ಬಹುತೇಕ ಹೊರಬಿದ್ದಿದ್ದು ಚುನಾವಣಾ ಆಯೋಗದ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ. ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯನ್ನು ತಿರಸ್ಕರಿಸಿರುವ ಮತದಾರರು ಬಿಜೆಪಿ ಕೈ ಹಿಡಿದಿದ್ದಾರೆ. ಈ ಮೂಲಕ ಕಾಂಗ್ರೆಸ್ ರಾಜ್ಯದಲ್ಲಿ…

 • ಟ್ವಿಟರ್‌ ಹ್ಯಾಂಡಲ್‌ನಿಂದ ಚೌಕೀದಾರ್‌ ಪದ ತೆಗೆದ ಮೋದಿ; ಸ್ಫೂರ್ತಿ ಮುಂದಿನ ಮಟ್ಟಕ್ಕೆ

  ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಟ್ವಿಟರ್‌ ಹ್ಯಾಂಡಲ್‌ ನಲ್ಲಿ ತಮ್ಮ ಹೆಸರಿಗೆ ಮೊದಲು ಅಂಟಿಸಿಕೊಂಡಿದ್ದ ‘ಚೌಕೀದಾರ್‌’ ಪದವನ್ನು ಇಂದು ಗುರುವಾರ ತೆಗೆದು ಹಾಕಿದ್ದಾರೆ. ಆದರೆ ಈ ಪದದ ಸ್ಫೂರ್ತಿಯು ತನಗೆ ಅವಿಭಾಜ್ಯವಾಗಿರುತ್ತದೆ ಎಂದು ಹೇಳಿದ್ದಾರೆ….

 • ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಜಯಭೇರಿ

  ಲೋಕಸಭೆ ಚುನಾವಣೆಯ ಫಲಿತಾಂಶ ಬಹುತೇಕ ಹೊರಬಿದ್ದಿದ್ದು, 542 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ 355 ಸ್ಥಾನಗಳನ್ನು ಪಡೆದು ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ 3ಲಕ್ಷಕ್ಕೂ ಅಧಿಕ ಮತಗಳ…

 • ಭೋಪಾಲ್ ಕ್ಷೇತ್ರದಲ್ಲಿ ಸಾಧ್ವಿಗೆ ಗೆಲುವು , ದಿಗ್ವಿಜಯ್ ಸಿಂಗ್ ಪಡೆದ ಮತ ಎಷ್ಟು ಗೊತ್ತಾ?

  ಮಧ್ಯಪ್ರದೇಶ: ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸದ್ದು ಮಾಡಿದ್ದ ಕ್ಷೇತ್ರಗಳಲ್ಲಿ ಮಧ್ಯಪ್ರದೇಶದ ಭೋಪಾಲ್ ಕೂಡಾ ಒಂದು. ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಅವರನ್ನು…

 • ಮೋದಿ ಚುನಾವಣಾ ವಿಜಯಕ್ಕೆ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಅಭಿನಂದನೆ

  ಇಸ್ಲಾಮಾಬಾದ್‌ : ‘ನಯಾ ಪಾಕಿಸ್ಥಾನ್‌’ ಪ್ರಧಾನಿ ಇಮ್ರಾನ್‌ ಖಾನ್‌ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಚಂಡ ಚುನಾವಣಾ ವಿಜಯಕ್ಕಾಗಿ ಅಭಿನಂದಿಸಿದ್ದಾರೆ. ದಕ್ಷಿಣ ಏಶ್ಯದಲ್ಲಿ ಶಾಂತಿ ಮತ್ತು ಸಮೃದ್ಧಿಗಾಗಿ ಜತೆಗೂಡಿ ಶ್ರಮಿಸುವ  ಹಂಬಲವನ್ನು ಇಮ್ರಾನ್‌ ಖಾನ್‌ ತನ್ನ ಅಭಿನಂದನ…

 • ಮೇ 24 ಪ್ರಧಾನಿ ಮೋದಿ ಸಚಿವ ಸಂಪುಟ ಸಭೆ; 16ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು

  ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸಚಿವ ಸಂಪುಟ ಇದೇ ಶುಕ್ರವಾರ ಮೇ 24ರಂದು ಸಂಜೆ ಸಭೆ ಸೇರಿ 16ನೇ ಲೋಕಸಭೆಯ ವಿಸರ್ಜನೆಗೆ ಶಿಫಾರಸು ಮಾಡಲಿದೆ. ಕೇಂದ್ರದಲ್ಲಿ ಎನ್‌ಡಿಎ ಮರಳಿ ಅಧಿಕಾರಕ್ಕೆ ಬರುವುದನ್ನು ಬಹುತೇಕ ಖಾತರಿಪಡಿಸಿರುವ…

 • 2019ರ ಲೋಕಸಮರ ಫಲಿತಾಂಶ, ಮೋದಿ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದೇನು?

  ಬೆಂಗಳೂರು:2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ ಬಂದಿದೆ. ಜನ ಕಾಂಗ್ರೆಸ್ ಗೆ ಶೇ.40ರಷ್ಟು, ಬಿಜೆಪಿಗೆ ಶೇ.50ರಷ್ಟು ಮತ ಹಾಕಿದ್ದಾರೆ. ನಾವು ಎಲ್ಲಿ ಎಡವಿದ್ದೇವೆ ಅಂತ ಮಾಹಿತಿ ತರಿಸಿಕೊಂಡು ಚರ್ಚೆ ಮಾಡುತ್ತೇವೆ ಎಂದು ಮಾಜಿ ಸಿಎಂ, ಸಮನ್ವಯ ಸಮಿತಿ…

 • ಇದು ಬುದ್ಧಿವಂತರ ಸಿನಿಮಾ!

  ನಟ ಉಪೇಂದ್ರ ಅವರು ಟಿ.ಆರ್‌.ಚಂದ್ರಶೇಖರ್‌ ನಿರ್ಮಾಣದ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಈ ಹಿಂದೆ ಹೇಳಲಾಗಿತ್ತು. ಆ ಚಿತ್ರಕ್ಕೆ ಆಗಿನ್ನೂ ಶೀರ್ಷಿಕೆ ಪಕ್ಕಾ ಆಗಿರಲಿಲ್ಲ. ಈಗ ಆ ಚಿತ್ರಕ್ಕೆ ಶೀರ್ಷಿಕೆ ಪಕ್ಕಾ ಆಗಿದ್ದು, ಚಿತ್ರಕ್ಕೆ “ಬುದ್ಧಿವಂತ-2′ ಎಂದು ನಾಮಕರಣ ಮಾಡಲಾಗಿದೆ….

 • ಕಿಚ್ಚನಿಗೆ ಸುನೀಲ್‌ ಶೆಟ್ಟಿ ಸಾಥ್‌

  ಕಿಚ್ಚ ಸುದೀಪ್‌ ಅಭಿನಯದ ಪೈಲ್ವಾನ್‌ ಚಿತ್ರ ಯಾವಾಗ ತೆರೆಗೆ ಬರಬಹುದು ಎಂಬ ಲೆಕ್ಕಚಾರದಲ್ಲಿ ಸುದೀಪ್‌ ಅಭಿಮಾನಿಗಳಿದ್ದಾರೆ. ಮತ್ತೂಂದೆಡೆ ಅಭಿಮಾನಿಗಳ ಕುತೂಹಲವನ್ನು ಇಮ್ಮಡಿ ಮಾಡುವಂತೆ ಪೈಲ್ವಾನ್‌ ಚಿತ್ರತಂಡ ಕೂಡ ಒಂದರ ಹಿಂದೊಂದು ಸರ್‌ಪ್ರೈಸ್‌ ಸುದ್ದಿಗಳನ್ನು ನೀಡುತ್ತಿದೆ. ಈಗ ಚಿತ್ರತಂಡ ಮತ್ತೂಂದು…

 • ಖಾಕಿ ತಂಡ ಸೇರಿದ ಛಾಯಾಸಿಂಗ್‌

  ಚಿರಂಜೀವಿ ಸರ್ಜಾ “ಖಾಕಿ’ ಚಿತ್ರದ ಹೀರೋ ಎಂದು ಈ ಹಿಂದೆ ಇದೇ “ಬಾಲ್ಕನಿ’ಯಲ್ಲಿ ಹೇಳಲಾಗಿತ್ತು. ಅವರಿಗೆ ತಾನ್ಯಾ ಹೋಪ್‌ ನಾಯಕಿಯಾಗಿದ್ದಾರೆ ಅಂತಾನೂ ತಿಳಿಸಲಾಗಿತ್ತು. ಆ ಚಿತ್ರದ ಚಿತ್ರೀಕರಣ ಯಾವಾಗ ಶುರುವಾಗಲಿದೆ, ಮತ್ತೆ ಆ ಚಿತ್ರತಂಡವನ್ನು ಯಾರೆಲ್ಲಾ ಸೇರಿಕೊಂಡಿದ್ದಾರೆ ಎಂಬ…

 • ಜೂ.29ಕ್ಕೆ ಚೇಂಬರ್‌ ಚುನಾವಣೆ ಸಾಧ್ಯತೆ

  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಜೂನ್‌ 29 ರಂದು ಬಹುತೇಕ ಚುನಾವಣೆ ನಡೆಯುವ ಸಾಧ್ಯತೆ ದಟ್ಟವಾಗಿದೆ. ಈ ಬಾರಿ ಪ್ರದರ್ಶಕ ವಲಯಕ್ಕೆ ಅಧ್ಯಕ್ಷ ಸ್ಥಾನ ಮೀಸಲಿದ್ದು, ಪ್ರದರ್ಶಕರ ವಲಯದಿಂದ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಅವರು ವಾಣಿಜ್ಯ ಮಂಡಳಿ ಅಧ್ಯಕ್ಷ…

 • ದಾಖಲೆಯ ಎತ್ತರ ತಲುಪಿ ಲಾಭನಗದೀಕರಣಕ್ಕೆ ಕುಸಿದ ಮುಂಬಯಿ ಶೇರು; 299 ಅಂಕ ನಷ್ಟ

  ಮುಂಬಯಿ : ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಮುನ್ನಡೆ ಸಾಧಿಸುತ್ತಿದ್ದಂತೆಯೇ ಬೆಳಗ್ಗಿನ ವಹಿವಾಟಿನಲ್ಲಿ 900 ಅಂಕಗಳ ಬೃಹತ್‌ ಏರಿಕೆಯನ್ನು ದಾಖಲಿಸಿದ್ದ ಮುಂಬಯಿ ಶೇರು ಪೇಟೆ, ಭರಾಟೆಯ ಲಾಭ ನಗದೀಕರಣದ ಶೇರು ಮಾರಾಟದ ಒತ್ತಡಕ್ಕೆ ಮಣಿದು ಇಂದು ಗುರುವಾರದ ವಹಿವಾಟನ್ನು…

 • 2014ರ ಮೋದಿ ಅಲೆ 2019ರಲ್ಲಿ ಸುನಾಮಿ ಆಯಿತು : ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

  ಮುಂಬಯಿ: 2014ರ ಲೋಕಸಭಾ ಚುನಾವಣೆಯಲ್ಲಿದ್ದ ಮೋದಿ ಅಲೆ 2019ರ ಲೋಕಸಭಾ ಚುನಾವಣೆಯಲ್ಲಿ ಸುನಾಮಿಯಾಗಿ ಪರಿವರ್ತನೆಗೊಂಡಿದೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫ‌ಡ್ನವೀಸ್‌ ಹೇಳಿದ್ದಾರೆ. ಕೇಂದ್ರದಲ್ಲಿ ಎನ್‌ಡಿಎ ಮೈತ್ರಿ ಕೂಟ ಅಧಿಕಾರಕ್ಕೆ ಮರಳುವ ಸಾಧ್ಯತೆಗಳು ಲೋಕಸಭಾ ಚುನಾವಣೆಗಳ ಟ್ರೆಂಡ್‌ನಿಂದ ಖಚಿತವಾಗುತ್ತಿದ್ದಂತೆಯೇ…

 • ಎರಡೂ ಕ್ಷೇತ್ರಗಳಲ್ಲಿ ಭಾರೀ ಹಿನ್ನಡೆ: ಸೋಲೊಪ್ಪಿಕೊಂಡ ಉಪೇಂದ್ರ ಕುಶ್ವಾಹ

  ಪಟ್ನಾ : ತಾನು ಲೋಕಸಭೆಗೆ ಸ್ಪರ್ಧಿಸುತ್ತಿರುವ ಉಜಿರಾಪುರ ಮತ್ತು ಕಾರಕಾಟ್‌ ಕ್ಷೇತ್ರದಲ್ಲಿ ತೀವ್ರ ಹಿನ್ನಡೆ ಕಂಡಿರುವ ರಾಷ್ಟ್ರೀಯ ಲೋಕ ಸಮತಾ ಪಕ್ಷದ ಮುಖ್ಯಸ್ಥ ಮತ್ತು ಮಾಜಿ ಕೇಂದ್ರ ಸಚಿವ ಉಪೇಂದ್ರ ಕುಶ್ವಾಹ ಅವರು ‘ಮತದಾರರು ಕೊಟ್ಟಿರುವ ತೀರ್ಪನ್ನು ತಾನು…

 • ಕಲಬುರಗಿ; ಸೋಲಿಲ್ಲದ ಸರದಾರ ಖರ್ಗೆಗೆ ಮುಖಭಂಗ, ಸುಮಲತಾ ಅಂಬರೀಶ್ ಜಯಭೇರಿ

  ಕಲಬುರಗಿ/ಮಂಡ್ಯ:ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ಸ್ಟಾರ್ ಕ್ಷೇತ್ರವಾಗಿದ್ದ ಕಲಬುರಗಿಯಲ್ಲಿ ಸೋಲಿಲ್ಲದ ಸರದಾರರಾಗಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಿಜೆಪಿಯ ಡಾ.ಉಮೇಶ್ ಜಾಧವ್ ಪರಾಜಯಗೊಳಿಸಿದ್ದಾರೆ. ಜಿದ್ದಾಜಿದ್ದಿನ ಲೋಕಸಭಾ ಕ್ಷೇತ್ರವಾಗಿದ್ದ ಕಲಬುರಗಿಯಲ್ಲಿ ಡಾ.ಉಮೇಶ್ ಜಾಧವ್ 6,42,510 ಮತ ಗಳಿಸಿದ್ದರೆ, ಕಾಂಗ್ರೆಸ್…

 • ಚುನಾವಣಾ ವಿಜಯಕ್ಕಾಗಿ ಮೋದಿಗೆ ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅಭಿನಂದನೆ

  ಬೀಜಿಂಗ್‌ : 2019ರ ಲೋಕಸಭಾ ಚುನಾವಣೆಯಲ್ಲಿನ ಪ್ರಚಂಡ ವಿಜಯಕ್ಕಾಗಿ ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ. ಉಭಯ ದೇಶಗಳ ದ್ವಿಪಕ್ಷೀಯ ಬಾಂಧವ್ಯಗಳನ್ನು ಹೊಸ ಎತ್ತರಕ್ಕೆ ಒಯ್ಯಲು ಜತೆಗೂಡಿ ಶ್ರಮಿಸುವುದಾಗಿ ಚೀನ ಅಧ್ಯಕ್ಷರು…

 • ರಾಹುಲ್‌ ನಿರ್ಧಾರದಿಂದ ವಿಪಕ್ಷ ವಿಭಜನೆ, ಮೋದಿಗೆ ತೆರೆದುಕೊಂಡ ವಿಜಯದ ಬಾಗಿಲು :CPI

  ಹೊಸದಿಲ್ಲಿ : ರಾಹುಲ್‌ ಗಾಂಧಿ ಕೈಗೊಂಡ ನಿರ್ಧಾರಗಳೇ ವಿರೋಧ ಪಕ್ಷಗಳಲ್ಲಿ ವಿಭಜನೆ ಉಂಟುಮಾಡಿದವು ಮತ್ತು ಅದರಿಂದಾಗಿ ಪ್ರಧಾನಿ ನರೇಂದ್ರ ಮೋದಿ ವಿಜಯದ ಬಾಗಿಲುಗಳು ತೆರೆದುಕೊಂಡವು ಎಂದು ಸಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಅತುಲ್‌ ಕುಮಾರ್‌ ಅಂಜಾನ್‌ ಆರೋಪಿಸಿದ್ದಾರೆ. 2019ರ ಲೋಕಸಭಾ ಚುನಾವಣೆಯ…

 • ಭಾರತ ಮತ್ತೊಮ್ಮೆ ಗೆದ್ದಿತು: ಗೆಲುವಿನ ಸಂಭ್ರಮದಲ್ಲಿ ಪ್ರಧಾನಿ

  ಹೊಸದಿಲ್ಲಿ: ಭಾರೀ ಗೆಲುವಿನತ್ತ ಎನ್‌ಡಿಎ ಮೈತ್ರಿಕೂಟ ದಾಪುಗಾಲಿಟ್ಟ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ‘ಭಾರತ ಮತ್ತೊಮ್ಮೆ ಗೆದ್ದಿತು’ ಎಂದು ಟ್ವೀಟ್‌ ಮಾಡಿ ಸಂಭ್ರಮ ವ್ಯಕ್ತಪಡಿಸಿದ್ದಾರೆ. ಸಬ್‌ ಕಾ ಸಾಥ್‌ +ಸಬ್‌ ಕಾ ವಿಕಾಸ್‌+ಸಬ್‌ ಕಾ ವಿಶ್ವಾಸ್‌ =…

ಹೊಸ ಸೇರ್ಪಡೆ