‘ಹೌಡಿ ಮೋದಿ’ : ‘ನಮೋ’ ನವಭಾರತದ ನಿರ್ಮಾಣ ಕನಸಿಗೆ ತಲೆದೂಗಿದ ‘ಹ್ಯೂಸ್ಟನ್’


Team Udayavani, Sep 22, 2019, 8:18 PM IST

Narendra-Modi—Trump-726

ಅಮೆರಿಕಾದ ಹ್ಯೂಸ್ಟನ್ ನ ಎನ್.ಆರ್.ಜಿ. ಸ್ಟೇಡಿಯಂನಲ್ಲಿ ನಡೆದ ‘ಹೌಡಿ ಮೋದಿ’ ಕಾರ್ಯಕ್ರಮದಲ್ಲಿ ವಿಶ್ವದ ಎರಡು ದೈತ್ಯ ಪ್ರಜಾಪ್ರಭುತ್ವ ರಾಷ್ಟ್ರಗಳ ನಡುವಿನ ಸಂಬಂಧದ ಶಕ್ತಿಯ ನೈಜ ಅನಾವರಣವಾಯಿತು. ಭಾರತದ ಕೃತು ಶಕ್ತಿಯನ್ನು ಮತ್ತು ನರೇಂದ್ರ ಮೋದಿ ಅವರ ನಾಯಕತ್ವವನ್ನು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಕ್ತಕಂಠದಿಂದ ಶ್ಲಾಘಿಸಿದರೆ, ನವಭಾರತದ ನಿರ್ಮಾಣದಲ್ಲಿ ತನ್ನ ಬಹುಕಾಲದ ಮಿತ್ರ ಅಮೆರಿಕಾ ನೀಡುತ್ತಿರುವ ಸಹಕಾರವನ್ನು ಪ್ರಧಾನಿ ಮೋದಿ ಅವರು ಅಭಿನಂದಿಸಿದರು. ಈ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನವ ಭಾರತ ನಿರ್ಮಾಣದ ಕನಸನ್ನು ಎಳೆ ಎಳೆಯಾಗಿ ಅನಿವಾಸಿ ಭಾರತೀಯ ಸಮುದಾಯದ ಮುಂದೆ ತೆರೆದಿಟ್ಟರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್ 19 ಕಳವಳ: ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಸಂದೇಶ

ಕೋವಿಡ್ 19 ಕಳವಳ: ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಸಂದೇಶ

ಕೋವಿಡ್ 19 ತಡೆಗಟ್ಟೋಣ; ಪ್ರಧಾನಿ ಮೋದಿ ಮನ್ ಕೀ ಬಾತ್

ಕೋವಿಡ್ 19 ತಡೆಗಟ್ಟೋಣ; ಪ್ರಧಾನಿ ಮೋದಿ ಮನ್ ಕೀ ಬಾತ್

Watch Live: ಪ್ರಧಾನಿ ನರೇಂದ್ರ ಮೋದಿ ಮನ್ ಕೀ ಬಾತ್

ಪ್ರಧಾನಿ ನರೇಂದ್ರ ಮೋದಿ ಮನ್ ಕೀ ಬಾತ್

Watch: ಕೋವಿಡ್-19 ಸೋಂಕು: ದೇಶದ ಜನತೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತು

Watch: ಸ್ವಯಂ ನಿರ್ಬಂಧಕ್ಕೆ ಪ್ರಧಾನಿ ಮೋದಿ ಕರೆ; ಮಾರ್ಚ್ 22ರಂದು ದೇಶಾದ್ಯಂತ ಜನತಾ ಕರ್ಫ್ಯೂ

Donald-Trumph

Watch Live: ರಾಷ್ಟ್ರಪತಿ ಭವನಕ್ಕೆ ಟ್ರಂಪ್ ಭೇಟಿ; ರಾಷ್ಟ್ರಪತಿ, ಮೋದಿಯಿಂದ ಸ್ವಾಗತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.