Watch Live: ನಮೋ ನೂತನ ಶಕೆ ಆರಂಭ, ವಿಶ್ವ ನಾಯಕರು ಭಾಗಿ
Team Udayavani, May 30, 2019, 7:53 PM IST
ನವದೆಹಲಿ: ದೇಶದ 14ನೇ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಶುಕ್ರವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದ ಹೊರಭಾಗದಲ್ಲಿ ನರೇಂದ್ರ ಮೋದಿ ಹಾಗೂ ಸಚಿವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರಮಾಣವಚನ ಬೋಧಿಸಿದರು. ಮೋದಿ ಪದಗ್ರಹಣದ ಲೈವ್ ವೀಕ್ಷಿಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು