ಕಾಸರಗೋಡಿನ ಇಬ್ಬರ ಸಹಿತ 22 ಭಾರತೀಯರು ಅತಂತ್ರ

ಭಾರತ ಹಡಗು ಇಂಡೋನೇಷ್ಯಾ ವಶ

Team Udayavani, Jul 18, 2019, 5:53 AM IST

Shiping

ಸಾಂದರ್ಭಿಕ ಚಿತ್ರ.

ಉಪ್ಪಳ: ದಿಕ್ಕು ತಪ್ಪಿದ ಭಾರತದ ಸರಕು ಹಡಗೊಂದು ಇಂಡೋನೇಷ್ಯಾಕ್ಕೆ ಸಾಗಿದ್ದು, ಅದನ್ನು ಅಲ್ಲಿನ ಸರಕಾರ ವಶದಲ್ಲಿ ಇರಿಸಿಕೊಂಡಿದೆ. ಇದರಿಂದಾಗಿ ಕಾಸರಗೋಡು ಜಿಲ್ಲೆಯ ಉಪ್ಪಳ ಪಾರೆಕಟ್ಟೆ ಪಿ.ಕೆ. ಮೂಸಾ ಕುಂಞಿ ಮತ್ತು ಕುಂಬಳೆ ಆರಿಕ್ಕಾಡಿಯ ಕಲಂದರ್‌ ಸಹಿತ 22 ಮಂದಿ ಭಾರತೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಐದು ತಿಂಗಳ ಹಿಂದೆ ಈ ಘಟನೆ ಸಂಭವಿಸಿದ್ದರೂ ಹಡಗಿನ ಸಂತ್ರಸ್ತ ಸಿಬಂದಿಯೋರ್ವರು ಮನೆ ಮಂದಿಗೆ ದೂರವಾಣಿ ಕರೆ ಮಾಡಿ ತಿಳಿಸಿದ ಬಳಿಕವಷ್ಟೇ ವಿಷಯ ಬಹಿರಂಗವಾಗಿದೆ.

ಕಳೆದ ಮಾರ್ಚ್‌ ತಿಂಗಳಲ್ಲಿ ರಾಸಾಯನಿಕ ವಸ್ತುಗಳನ್ನು ಹೇರಿದ ಎಸ್‌.ಜಿ. ಪೆಗ್‌ಸೆಸ್‌ನ್‌ ಹೆಸರಿನ ಸರಕು ಹಡಗು ಮುಂಬಯಿಯಿಂದ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿತ್ತು. ಸಂಚಾರ ಮಧ್ಯೆ ಹಡಗಿನ ಎಂಜಿನ್‌ ಕೈಕೊಟ್ಟ ಪರಿಣಾಮ ಅದು ದಿಕ್ಕು ತಪ್ಪಿ ಇಂಡೋನೇಷ್ಯಾ ಸಮುದ್ರ ಕಿನಾರೆಯತ್ತ ಸಾಗಿತ್ತು. ಅದನ್ನು ಕಂಡ ಇಂಡೋನೇಷ್ಯಾದ ನೌಕಾಪಡೆ ಹಡಗನ್ನು ವಶಪಡಿಸಿಕೊಂಡಿದೆ.

ಆಹಾರ, ಔಷಧ ಕೊರತೆ
ಹಡಗಿನಲ್ಲಿದ್ದ ಆಹಾರ, ನೀರು ಮತ್ತು ಔಷಧಗಳು ಖಾಲಿಯಾಗಿವೆ ಎಂದು ಅದರಲ್ಲಿ ಸಿಲುಕಿಕೊಂಡಿರುವ ಮೂಸಾ ಕುಂಞಿ ಅವರು ದೂರವಾಣಿ ಮೂಲಕ ತಿಳಿಸಿರುವುದಾಗಿ ಅವರ ಸಹೋದರ ಪಿ.ಕೆ. ಅಬ್ದುಲ್ಲ ತಿಳಿಸಿದ್ದಾರೆ. ತಮ್ಮನ್ನು ಬಿಡುಗಡೆಗೊಳಿಸುವಂತೆ ಕೋರಿ ಹಡಗಿನಲ್ಲಿರುವವರು ಕೇಂದ್ರ ವಿದೇಶಾಂಗ ಸಚಿವಾಲಯಕ್ಕೂ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.