ಎ. 12: ರಾಹುಲ್‌ ಗಾಂಧಿಗೆ ಸಡ್ಡು ಹೊಡೆಯಲು ಪ್ರಧಾನಿ ಮೋದಿ ಕೇರಳಕ್ಕೆ

Team Udayavani, Apr 9, 2019, 6:30 AM IST

modi

ಕಾಸರಗೋಡು: ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಮೂಲಕ ಕಾಂಗ್ರೆಸ್‌ನಲ್ಲೂ ಯುಡಿಎಫ್‌ನಲ್ಲೂ ಹೊಸ ಚೈತನ್ಯ ಮೂಡಿರುವ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿಗೆ ಸಡ್ಡು ಹೊಡೆಯಲು ಪ್ರಧಾನಿ ನರೇಂದ್ರ ಮೋದಿ ಎ. 12ರಂದು ಕೇರಳಕ್ಕೆ ಆಗಮಿಸ‌ಲಿದ್ದಾರೆ.

ತಿರುವನಂತಪುರ, ಕಲ್ಲಿಕೋಟೆಯಲ್ಲಿ ರ್ಯಾಲಿಯಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ ಎನ್ನಲಾಗಿದ್ದರೂ, ಅಂತಿಮ ತೀರ್ಮಾನವಾಗಿಲ್ಲ. ಬಿಜೆಪಿಯ ರಾಷ್ಟ್ರೀಯ ನಾಯಕರೂ ಕೇರಳಕ್ಕೆ ತಲುಪಲಿದ್ದಾರೆ.

ತೃಶ್ಶೂರು, ವಯನಾಡು ಹೊರತುಪಡಿಸಿ ಎನ್‌ಡಿಎ ಪ್ರಚಾರ ಮೂರನೇ ಸುತ್ತು ಸಾಗಿದೆ. “ವಿಶ್ವಾಸ ಸಂರಕ್ಷಣೆ, ಅಭಿವೃದ್ಧಿಗಾಗಿ ಕೇರಳ ಮೋದಿ ಜತೆಗೆ’ ಎಂಬ ಸಂದೇಶದೊಂದಿಗೆ ಎನ್‌ಡಿಎ ಪ್ರಚಾರ ಆಯುಧವನ್ನಾಗಿ ಬಳಸಿಕೊಂಡಿದೆ.

ಅಮೇಠಿಯಲ್ಲಿ ಪರಾಭವ ಭೀತಿ ಯಿಂದ ರಾಹುಲ್‌ ಗಾಂಧಿಯನ್ನು ಕೇರಳದಿಂದ ಸ್ಪರ್ಧಿಸಲಾಗುತ್ತಿದೆ ಎಂದು ಜನರಿಗೆ ಮನದಟ್ಟು ಮಾಡಲು ಬಿಜೆಪಿ ಶ್ರಮಿಸುತ್ತಿದೆ. ರಾಜ್ಯದಲ್ಲಿ ಮಾತ್ರವಲ್ಲ ದೇಶಾದ್ಯಂತ ಪ್ರಚಾರ ಮಾಡಲಿದೆ. ಅಮೇಠಿಯ ಮತದಾರರನ್ನು ರಾಹುಲ್‌ ಗಾಂಧಿ ವಂಚಿಸಿದ್ದಾರೆಂದು ಅವರ ವಿರುದ್ಧ ಸ್ಪರ್ಧಿಸುತ್ತಿರುವ ಬಿಜೆಪಿಯ ಸ್ಮೃತಿ ಇರಾನಿ ಹೇಳಿದ್ದಾರೆ. ಪ್ರಚಾರದಲ್ಲಿ ಎನ್‌ಡಿಎ ಇತರ ಒಕ್ಕೂಟದೊಂದಿಗೆ ಮುನ್ನಡೆ ಸಾಧಿಸಲು ಯತ್ನಿಸುತ್ತಿದೆ. ತಿರುವನಂತಪುರದಲ್ಲಿ ಕುಮ್ಮನಂ ರಾಜಶೇಖರನ್‌ ಮೊದಲೇ ಪ್ರಚಾರದಲ್ಲಿ ತೊಡಗಿದ್ದರಿಂದ ಇತರೆಡೆಗಳಿಗಿಂತ ಎನ್‌ಡಿಎ ಪ್ರಚಾರದಲ್ಲಿ ಮುನ್ನಡೆ ಸಾಧಿಸಿದೆ. ಕುಮ್ಮನಂ ನಾಲ್ಕನೇ ಹಂತದ ಪ್ರಚಾರದಲ್ಲಿ ತೊಡಗಿದ್ದಾರೆ.

ಪ್ರಚಾರ ವಿಳಂಬ
ವಯನಾಡಿನಲ್ಲಿ ರಾಹುಲ್‌ ಗಾಂಧಿ ಅಭ್ಯರ್ಥಿ ಎಂಬ ಘೋಷಣೆಗೆ ವಿಳಂಬ ವಾದುದರಿಂದ ಎನ್‌ಡಿಎ ಅಭ್ಯರ್ಥಿಯ ಘೋಷಣೆ ವಿಳಂಬವಾಗಿತ್ತು. ಇದರಿಂದಾಗಿ ವಯನಾಡು ಹಾಗೂ ತೃಶ್ಶೂರಿನಲ್ಲಿ ಎನ್‌ಡಿಎ ಪ್ರಚಾರ ವಿಳಂಬವಾಯಿತು.

ಕೊನೆಯ ಹಂತದಲ್ಲಿ ತೃಶ್ಶೂರಿನಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಚಿತ್ರನಟ ಸುರೇಶ್‌ ಗೋಪಿ ಅವರನ್ನು ಕಣಕ್ಕಿಳಿಸಿದೆ. ಸುರೇಶ್‌ ಗೋಪಿ ಸುಪರಿಚಿತವಾಗಿರುವುದರಿಂದ ಬಿಜೆಪಿಗೆ ಆಶ್ವಾಸನೆಯಾಗಿದೆ.

ಟಾಪ್ ನ್ಯೂಸ್

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.