ಮಂಜೇಶ್ವರದ ಸಮಗ್ರ ಇತಿಹಾಸ ದಾಖಲೀಕರಣ


Team Udayavani, Feb 14, 2020, 5:17 AM IST

13KSDE9-JAIN-TEMPLE

ಕಾಸರಗೋಡು: ದ್ರಾವಿಡ ಸಂಸ್ಕಾರಗಳ ಸಂಗಮಭೂಮಿ ಮಂಜೇಶ್ವರದ ಸಮಗ್ರ ಇತಿಹಾಸವನ್ನು ದಾಖಲಿಸುವ ಯೋಜನೆ ಸಿದ್ಧವಾಗುತ್ತಿದೆ.

ಮಂಜೇಶ್ವರ ಬ್ಲಾಕ್‌ ಪಂಚಾಯತ್‌ ಆಶ್ರಯದಲ್ಲಿ ವಿವಿಧ ವಲಯಗಳ ಪರಿಣತರಾಗಿರುವ ನೂರಾರು ಸಂಶೋಧಕರು ನಡೆಸುವ ಈ ಚರಿತ್ರೆ ರಚನೆಯೊಂದಿಗೆ ಈ ಯೋಜನೆ ತಯಾರಾಗುತ್ತಿದೆ.

ಮಂಜೇಶ್ವರ, ಕುಂಬಳೆ, ಬದಿಯಡ್ಕ ಪ್ರದೇಶಗಳು ಸೇರುವ ಗಡಿವಲಯದ ಸಾವಿರಾರು ವರ್ಷಗಳ ಮಹತ್ವದ ಆಗುಹೋಗುಗಳನ್ನು ಈ ಚರಿತ್ರೆಯಲ್ಲಿ ದಾಖಲಿಸಲಾಗುವುದು. ಯೋಜನೆಯ ಪ್ರಧಾನ ಸಂಪಾದಕರಾಗಿರುವ, ಕಣ್ಣೂರು ವಿವಿಯ ಕಾಸರಗೋಡು ವಿದ್ಯಾನಗರದ ಚಾಲ ಕ್ಯಾಂಪಸ್‌ನ ನಿರ್ದೇಶಕ ಡಾ| ರಾಜೇಶ್‌ ಬೆಜ್ಜಂಗಳ ಅವರ ನೇತೃತ್ವದಲ್ಲಿ ಈ ಇತಿಹಾಸ ರಚನೆ ಆರಂಭಗೊಂಡಿದೆ.

ಜನಮಾನಸದಿಂದ ಇಲ್ಲಿನ ಐತಿಹಾಸಿಕ ಅಂಶಗಳು ಮಾಸಿಹೋಗದಂತೆ ಅಕಾಡೆ ಮಿಕ್‌ ರೂಪದಲ್ಲಿ ದಾಖಲೀಕರಣ ಇದರ ಮೂಲ ಉದ್ದೇಶ ಎಂದು ಡಾ| ಬೆಜ್ಜಂಗಳ ಅಭಿಪ್ರಾಯಪಡುತ್ತಾರೆ. ಪ್ರತಿ ವಿಚಾರ ಗಳ ಕುರಿತು ಸುಮಾರು 300 ಲೇಖನಗಳು ಈ ಗ್ರಂಥದಲ್ಲಿರುವುದು. ಈ ವರ್ಷ ಮೇ ತಿಂಗಳಲ್ಲಿ ಸಂಶೋಧನಾ ಲೇಖನಗಳು ಸಲ್ಲಿಕೆಯಾಗಲಿವೆ. ಈ ಲೇಖನಗಳ ಸೂûಾ¾ವಲೋಕನ ನಂತರ ಎಪಿಗ್ರಾಫಿಕ್‌ ಕ್ರೋಢೀಕರಣ ನಡೆಸಿ ಆಗಸ್ಟ್‌ ತಿಂಗಳಲ್ಲಿ ಗ್ರಂಥ ಲೋಕಾರ್ಪಣೆ ನಡೆಸುವ ಉದ್ದೇಶವಿದೆ ಎಂದು ಅವರು ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮೊದಲ ಹಂತದಲ್ಲಿ ಕನ್ನಡ ಬಾಷೆಯಲ್ಲಿ ಈ ಗ್ರಂಥ ಸಿದ್ಧವಾಗಲಿದೆ. ನಂತರ ಮಲೆಯಾಳ ಮತ್ತು ಇಂಗ್ಲೀಷ್‌ನಲ್ಲೂ ಅನುವಾದಗೊಳ್ಳಲಿದೆ.

ಸಮಗ್ರ ದಾಖಲೀಕರ
ವಿವಿಧ ಸಾಂಸ್ಕೃತಿಕ ಧಾರೆಗಳಾದ ಪ್ರತ್ಯೇಕ ವಲಯಗಳ ಇತಿಹಾಸ, ಐತಿಹಾಸಿಕ ಪುರುಷರು, ಭಾಷಾ ವೈವಿಧ್ಯ, ಧಾರ್ಮಿಕ, ಮತೀಯ ಪಂಗಡಗಳು, ಕೃಷಿ, ವ್ಯಾಪಾರ, ಉದ್ದಿಮೆ-ಆರ್ಥಿಕ ವ್ಯವಹಾರಗಳು, ನೂರಾರು ವರ್ಷಗಳ ಇತಿಹಾಸ ಹೊಂದಿರುವ ಶಿಕ್ಷಣ ಸಂಸ್ಥೆಗಳು, ಕಲಾಪ್ರಕಾರಗಳ ಚರಿತ್ರೆ ಸಹಿತ ಸಮಗ್ರ ವಿಚಾರಗಳು ಈ ರಚನೆಯಲ್ಲಿ ಅಳವಡಗೊಳ್ಳಲಿವೆ. ಮಂಜೇಶ್ವರದ ಸಾಂಸ್ಕೃತಿಕ ವೈವಿಧ್ಯ ಬಗ್ಗೆ ಅಧ್ಯಯನ ನಡೆಸುವ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ರೆಫೆರೆನ್ಸ್‌ ಗ್ರಂಥ ರೂಪದಲ್ಲಿ ಇದು ಪ್ರಯೋಜನಕಾರಿಯಾಗುವಂತೆ ಇದರ ಸಿದ್ಧತೆ ನಡೆಯುತ್ತಿದೆ.
– ಡಾ| ರಾಜೇಶ್‌ ಬೆಜ್ಜಂಗಳ,
ನಿರ್ದೇಶಕ, ಕಣ್ಣೂರು ವಿವಿಯ ಚಾಲ ಕ್ಯಾಂಪಸ್‌

5 ಲಕ್ಷ ರೂ. ಮಂಜೂರು
ಮಂಜೇಶ್ವರದ ಸಮಗ್ರ ಇತಿಹಾಸ ರಚನೆ ಯೋಜನೆಯ ಮೊದಲ ಹಂತವಾಗಿ 5 ಲಕ್ಷ ರೂ. ಮಂಜೂರು ಮಾಡಲಾಗಿದೆ.
– ಎ.ಕೆ.ಎಂ.ಅಶ್ರಫ್‌,
ಅಧ್ಯಕ್ಷ, ಮಂಜೇಶ್ವರ ಬ್ಲಾಕ್‌ ಪಂಚಾಯತ್‌

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.