ಅಂಬಿಲಡ್ಕ ನವಸೇವಾ ವೃಂದದ ವಾರ್ಷಿಕೋತ್ಸವ: ಸಾಧಕರಿಗೆ ಸಮ್ಮಾನ

Team Udayavani, Apr 13, 2018, 9:20 AM IST

ಕುಂಬಳೆ: ನವಸೇವಾ ವೃಂದ ಅಂಬಿಲಡ್ಕ ಇದರ ವಾರ್ಷಿಕೋತ್ಸವ, ಅಂಬಿಲಡ್ಕ ಶ್ರೀ ಪೂಮಾಣಿ ಕಿನ್ನಿಮಾಣಿ ಕ್ಷೇತ್ರದ ವಾರ್ಷಿಕ ಜಾತ್ರೆಯ ದ್ವಿತೀಯ ದಿನದ ಕಾರ್ಯಕ್ರಮ ಜರಗಿತು. ಅಧ್ಯಕ್ಷತೆಯನ್ನು ಕ್ಷೇತ್ರದ ಆಡಳಿತ ಮೊಕ್ತೇಸರ ಬಂಬ್ರಾಣ ಯಜಮಾನ್‌ ನಿತ್ಯಾನಂದ ಅಡ್ಯಂತಾಯ ವಹಿಸಿದರು. ಸಮಾರಂಭದಲ್ಲಿ ನಿವೃತ್ತ ವಿಶ್ರಾಂತ ಪತ್ರಕರ್ತ ಮಲಾರ್‌ ಜಯರಾಮ ರೈ ಅತಿಥಿಯಾಗಿ ಭಾಗವಹಿಸಿದರು. ಸಮಾರಂಭದಲ್ಲಿ ವಿವಿಧ ರಂಗಗಳ ಸಾಧಕ ರಾದ ಮೃದಂಗ ವಿದ್ವಾನ್‌ ಬಾಬು ರೈ ಕೋಟೆಕ್ಕಾರು, ಇಚ್ಲಂಪಾಡಿ ಎಸ್‌.ಬಿ.ಎಸ್‌. ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಪಿ. ನರಹರಿ, ರಾಜ್ಯ ಮಟ್ಟದ ಕಬಡ್ಡಿ ಆಟಗಾರ ನಿತಿನ್‌ರಾಜ್‌ ಬತ್ತೇರಿ, ಧನ್ಯಶ್ರೀ ಅಂಬಿಲಡ್ಕ ಅವರನ್ನು ಸಮ್ಮಾನಿಸಲಾಯಿತು. ಬಿ.ಎಸ್‌. ಅಣ್ಣಪ್ಪ ಸ್ವಾಗತಿಸಿದರು. ಭೋಜರಾಜ ಬೆಜಪ್ಪೆ ವಂದಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ