ಚಿನ್ಮಯ ವಿದ್ಯಾಲಯದಲ್ಲಿ ಅಟಲ್‌ ಟಿಂಕರಿಂಗ್‌ ಲ್ಯಾಬ್‌

Team Udayavani, Feb 27, 2020, 5:53 AM IST

26KSDE3

ಕಾಸರಗೋಡು: ಚಿನ್ಮಯ ವಿದ್ಯಾಲಯದ ಸುವರ್ಣ ಮಹೋತ್ಸವದ ಅಂಗವಾಗಿ ನಿರ್ಮಿಸಲಾದ ಅಟಲ್‌ ಟಿಂಕರಿಂಗ್‌ ಲ್ಯಾಬ್‌ ಚಿನ್ಮಯ ವಿದ್ಯಾಲಯದ ಯಶಸ್ಸಿನ ಕಿರೀಟ ಕ್ಕೇರಿದ ಇನ್ನೊಂದು ಗರಿ.

ಕೇಂದ್ರ ಸರಕಾರದ ಅನುದಾನದಿಂದ ಚಿನ್ಮಯ ವಿದ್ಯಾಲಯ ದಲ್ಲಿ ಸ್ಥಾಪಿಸಲ್ಪಟ್ಟ ಈ ಪ್ರಯೋಗಾಲಯದಲ್ಲಿ ಕಂಪ್ಯೂಟರ್‌, ತಾಂತ್ರಿಕ, ಗಣಿತ, ವಿಜ್ಞಾನ ಎಂಬಿತ್ಯಾದಿ ವಿಷಯಗಳಿಗೆ ಸಂಬಂಧಿಸಿದ ವಿವಿಧ ಉಪಯುಕ್ತ ಮಾದರಿಗಳನ್ನು ವಿದ್ಯಾರ್ಥಿ ಗಳ ಚಟುವಟಿಕೆಗಳಿಗೆ ಪೂರಕವಾಗುವಂತೆ ಪ್ರದರ್ಶಿಸಲಾಗಿದೆ.

ತ್ರಿಡಿ ಪ್ರಿಂಟ್‌, ರೊಬೋಟಿಕ್‌ ಸಲಕರಣೆ ಗಳು, ಸೂಕ್ಷ್ಮದರ್ಶಕ ಉಪಕರಣಗಳು, ದೂರದರ್ಶನ ಲ್ಯಾಪ್‌ಟಾಪ್ಸ್‌, ಸೆನ್ಸರ್‌ ಮಾದರಿಗಳು, ಇಲೆಕ್ಟ್ರಾನಿಕ್‌ ಉಪ ಕರಣ ಗಳು, ಆರ್ಡಿನೋ ಪ್ಯಾಕ್‌ ಮೊದಲಾದವು ಗಳು ವಿದ್ಯಾರ್ಥಿಗಳಿಗೆ ವಿಜ್ಞಾನದ ಬಗೆಗಿನ ಹೆಚ್ಚಿನ ಜ್ಞಾನವನ್ನು ಒದಗಿಸುತ್ತವೆ.

ನುರಿತ ಸಂಪನ್ಮೂಲ ವ್ಯಕ್ತಿಗಳು ಪ್ರಯೋಗಾಲಯವನ್ನು ಸಂದರ್ಶಿಸಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಕೌಶಲಗಳನ್ನು ಹೊರಹೊಮ್ಮಿಸಲು ನೆರವಾಗುವರು. ಪರಿಸರದ ಇತರ ವಿದ್ಯಾಲಯಗಳ ವಿದ್ಯಾರ್ಥಿಗಳೂ, ಅಧ್ಯಾಪಕರೂ ಅಟಲ್‌ ಟಿಂಕರಿಂಗ್‌ ಲ್ಯಾಬ್‌ನ ಪ್ರಯೋಜನವನ್ನು ಪಡೆಯಬಹುದಾಗಿ ಅಧಿಕೃತರು ಘೋಷಿಸಿರುವರು.

ಚಿನ್ಮಯ ವಿದ್ಯಾಲಯದ ಕಂಪ್ಯೂಟರ್‌ ಅಧ್ಯಾಪಿಕೆ ವಿದ್ಯಾಶ್ರೀ ಅವರು ಈ ಬಗ್ಗೆ ಈಗಾಗಲೇ ತರಬೇತಿ ಹೊಂದಿದ್ದು, ವಿದ್ಯಾರ್ಥಿಗಳಿಗೆ ಇದರ ಉಪಯೋಗಗಳ ಬಗ್ಗೆ ಮಾಹಿತಿ ನೀಡುತ್ತಿದ್ದು ಬಿಡುವಿಲ್ಲದೆ ಕಾರ್ಯವೆಸಗುತ್ತಿದ್ದಾರೆ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.