ಬಸ್ಸಿನಲ್ಲಿ ಸಾಗಿಸುತ್ತಿದ್ದ 80 ಲ.ರೂ. ಕಾಳಧನ ವಶಕ್ಕೆ: ಯುವಕನ ಬಂಧನ

Team Udayavani, Jun 1, 2019, 11:21 AM IST

blackmm

ಸಾಂದರ್ಭಿಕ ಚಿತ್ರ

ಮುಳ್ಳೇರಿಯ: ಬಸ್ಸಿನಲ್ಲಿ ಕಾಸರಗೋಡಿಗೆ ಸಾಗಿಸುತಿದ್ದ 80 ಲ. ರೂ. ಕಾಳಧನವನ್ನು ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಈ ಸಂಬಂಧ ಯುವಕನನ್ನು ಬಂಧಿಸಿದ್ದಾರೆ.

ಶುಕ್ರವಾರ ಮುಂಜಾನೆ ಆದೂರು ಅಬಕಾರಿ ಚೆಕ್‌ಪೋಸ್ಟ್‌ ಪರಿಸರದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಬೆಂಗಳೂರಿನಿಂದ ಕಾಸರಗೋಡಿಗೆ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಹಣ ಪತ್ತೆಯಾಯಿತು. ಈ ಸಂಬಂಧ ಮಹಾರಾಷ್ಟ್ರದ ಸತಾರ ಜಿಲ್ಲೆಯ ದೇವಾಪುರ ನಿವಾಸಿ ಭರತ್‌ ಅವರ ಪುತ್ರ ಮಯೂರ್‌ ಭರತ್‌ ದೇಶ್‌ಮುಖ್‌(23)ನನ್ನು ಬಂಧಿಸಿದ್ದಾರೆ.

ಬೆಂಗಳೂರಿನಿಂದ ಕಾಸರಗೋಡಿಗೆ ಸಾಗುತ್ತಿದ್ದ ಕರ್ನಾಟಕ ರಾಜ್ಯ ಸಾರಿಗೆ ನಿಗಮದ ಬಸ್ಸನ್ನು ಮುಂಜಾನೆ ಐದು ಗಂಟೆಗೆ ಅಡೂರು ಅಬಕಾರಿ ಚೆಕ್‌ಪೋಸ್ಟ್‌ ಬಳಿ ತಪಾಸಣೆ ಮಾಡಿದಾಗ 2,000 ರೂ. ಮುಖ ಬೆಲೆಯ 80 ಲ.ರೂ. ಕಾಳಧನ ಪತ್ತೆಯಾಯಿತು. ಇದನ್ನು ಬೆಂಗಳೂರಿನ ಧನ್‌ಜಿà ಯಾದವ್‌ ನೀಡಿದ್ದು, ಕಲ್ಲಿಕೋಟೆಯ ನಜೀಂ ಕದಂಗೆ ಹಸ್ತಾಂತರಿಸು ವಂತೆ ತಿಳಿಸಿರುವುದಾಗಿ ದೇಶ್‌ಮುಖ್‌ ತಿಳಿಸಿದ್ದಾನೆ. ಒಂದು ತಿಂಗಳ ಹಿಂದೆ ಇದೇ ರೀತಿ 80 ಲ.ರೂ. ಅನ್ನು ಬೆಂಗಳೂರಿನಿಂದ ತಂದಿದ್ದು, ಕಾಸರಗೋಡಿನ ಚಿನ್ನದಂಗಡಿ ಯೊಂ ದಕ್ಕೆ ನೀಡಿದ್ದಾಗಿ ಆತ ತಿಳಿಸಿದ್ದಾನೆ.

ಗಾಂಜಾಕ್ಕಾಗಿ ಶೋಧ; ಸಿಕ್ಕಿದ್ದು ಕಾಳಧನ!
ಕರ್ನಾಟಕದಿಂದ ಬಸ್‌ಗಳಲ್ಲಿ ಗಾಂಜಾ ಸಾಗಾಟ ನಡೆಯುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಮೇ 30ರ ರಾತ್ರಿಯಿಂದಲೇ ಆದೂರು ಅಬಕಾರಿ ಅಧಿಕಾರಿಗಳು ವಾಹನ ತಪಾಸಣೆ ಆರಂಭಿಸಿದ್ದರು. ಆಗ ಕಾಳಧನ ಪತ್ತೆಯಾಯಿತು. ಈ ರೀತಿ ಹಣವನ್ನು ಕಾಸರಗೋಡಿಗೆ ಸಾಗಿಸಿದರೆ ತಿಂಗಳಿಗೆ 10 ಸಾ.ರೂ. ಹಣ ಮತ್ತು ಇತರ ಖರ್ಚುಗಳನ್ನು ನೀಡುತ್ತಿದ್ದುದಾಗಿ ಬಂಧಿತ ದೇಶ್‌ಮುಖ್‌ ತಿಳಿಸಿದ್ದಾನೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.