ಕಟ್ಟಡ ಕಾಮಗಾರಿ ವಿಳಂಬ: ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಡಕು

Team Udayavani, Jun 16, 2019, 6:06 AM IST

kattada-kamagari

ಕುಂಬಳೆ: ವಿದ್ಯಾಲಯಗಳನ್ನು ಅಂತರಾಷ್ಟ್ರ ಮಟ್ಟಕೇRರಿಸಿ ವಿದ್ಯಾರ್ಥಿಗಳಿಗೆ ಹೈಟೆಕ್‌ ಶಿಕ್ಷಣವನ್ನು ಒದಗಿಸುವ ಯೋಜನೆಯನ್ನು ಸರಕಾರ ಕೈಗೆತ್ತಿಕೊಂಡಿದೆ.

ಇದರಂತೆ ರಾಜ್ಯದ 140 ವಿಧಾನಸಭಾ ಕೇÒತ್ರದ ಒಂದೊಂದು ವಿದ್ಯಾಲಯಗಳಿಗೆ 5 ಕೋಟಿ ನಿಧಿ ಮಂಜೂರು ಮಾಡಿದೆ.ಇದರಲ್ಲಿ ಪೀÅ ಪ್ರೈಮರಿಯಿಂದ ಹೈಯರ್‌ ಸೆಕೆಂಡರಿ ಶಿಕ್ಷಣವನ್ನು ಹೈಟೆಕ್‌ ಮಾಡುವ ಯೋಜನೆ ಇದರಲ್ಲಿ ಒಳಪಟಿಟಿದೆ.ತರಗತಿ ಕಟ್ಟಡ, ಪ್ರಯೋಗಾಲಯ, ಅಧ್ಯಾಪಕರ ಕೊಠಡಿ ,ಶಾಲಾ ಮೈದಾನ, ಶೌಚಾಲಯ ಇತ್ಯಾದಿ ಯೋಜನೆಯಲ್ಲಿ ಒಳಗೊಂಡಿದೆ.

ರಾಜ್ಯ ಸರಕಾರದ ಈ ಯೋಜನೆಯಂಗವಾಗಿ ಮಂಜೇಶ್ವರ ಮಂಡಲದಲ್ಲಿ ಮೊಗ್ರಾಲ್‌ ಸರಕಾರಿ ವೊಕೇಶನಲ್‌ ಹೈಯರ್‌ ಸೆಕೆಂಡರಿ ವಿದ್ಯಾಲಯವನ್ನು ಸರಕಾರ ಮತ್ತು ಶಿಕ್ಷಣ ಇಲಾಖೆ ಆಯ್ಕೆ ಮಾಡಿದೆ.

ಕಟ್ಟಡ ಗುತ್ತಿಗೆದಾರರ ನಿಧಾನವೇ ಪ್ರಧಾನ ನಿಲುವು ಇದಕ್ಕೆ ಕಾರಣವಾಗಿದೆ. ಹಾಲಿ ಶೈಕ್ಷಣಿಕ ವರ್ಷದಲ್ಲಿ ಕಟ್ಟಡ ಪೂರ್ತಿಗೊಳಿಸುವ ಕರಾರಿನಲ್ಲಿ ಗುತ್ತಿಗೆ ಪಡೆಯಲಾಗಿದೆ.

ಕಟ್ಟಡದ ಕಾಮಗಾರಿ ಭರದಿಂದ ಸಾಗುತ್ತಿದೆ ಎನ್ನುತ್ತಾರೆ ಸಂಬಂಧಪಟ್ಟವರು. ಆದರೆ ಕಟ್ಟಡ ಕಾಮಗಾರಿ ಮಾತ್ರ ಮಂದಗತಿಯಲ್ಲಿ ಸಾಗುತ್ತಿದೆ.

ವಿದ್ಯಾರ್ಥಿಗಳ ತರಗತಿ ಶಿಫ್ಟ್‌
ವಿದ್ಯಾರ್ಥಿಗಳ ತರಗತಿ ಶಿಫ್ಟ್‌ ಸಂಪ್ರದಾಯದಲ್ಲಿ ಮುಂದುವರಿಯುತ್ತಿದೆ. ಹೈಸ್ಕೂಲು ವಿದ್ಯಾರ್ಥಿಗಳಿಗೆ ಬೆಳಗ್ಗೆ 8.30 ರಿಂದ ಮಧ್ಯಾಹ್ನ 12.40 ರ ತನಕ,ಯುಪಿ ವಿದ್ಯಾರ್ಥಿಗಳಿಗೆ ಅಪರಾಹ್ನ 12.50 ರಿಂದ ಸಂಜೆ 5 ಗಂಟೆ ತನಕ,ಎಲ್‌.ಪಿ.ವಿದ್ಯಾರ್ಥಿಗಳಿಗೆ ಬೆಳಗ್ಗೆ 10.20 ರಿಂದ ಸಂಜೆ 4.20 ರತನಕ ಮಾತ್ರವಲ್ಲದೆ ಯುಪಿ ಮತ್ತು ಹೈಸ್ಕೂಲ್‌ ವಿದ್ಯಾರ್ಥಿಗಳಿಗೆ ಶನಿವಾರವೂ ವಿಶೇಷ ತರಗತಿಗಳನ್ನು ನಡೆಸುವ ಅನಿವಾರ್ಯತೆ ಕಟ್ಟ ಡ ಪೂರ್ಣಗೊಳ್ಳದ ಕಾರಣ ಉಂಟಾಗಿದೆ.

ಆದುದರಿಂದ ಕಟ್ಟಡ ಕ ಾಮಗಾರಿಗೆ ವೇಗದ ಚಾಲನೆ ನೀಡಿ ಮಕ್ಕಳ ಭವಿಷ್ಯಕ್ಕೆ ಮಾರಕವಾಗಂತೆ ಕಾಪಾಡಬೇಕಾಗಿದೆ.

5 ಕೋಟಿ ನಿಧಿ ಮಂಜೂರು
ಮಂಜೇಶ್ವರ ಉಪಜಿಲ್ಲೆಯ ಎಲ್ಲಾ ಸರಕಾರಿ ಹೈಸ್ಕೂಲುಗಳಿಗೆ ತಲಾ ಒಂದು ಕೋಟಿ ನಿಧಿ ಮಂಜೂರುಗೊಂಡಿದೆ.ಸಾವಿರಕ್ಕಿಂತಲೂ ಅಧಿಕವಿರುವ ವಿದ್ಯಾರ್ಥಿಗಳಿರುವ ವಿದ್ಯಾಲಯಗಳಿಗೆ 3 ಕೋಟಿ ನಿಧಿ ಮಂಜೂರುಗೊಂಡಿದೆ.

ಮಕ್ಕಳಿಗೆ ಸಮವಸ್ತ್ರ,ಮಧ್ಯಾಹ್ನದೂಟ,ಉಚಿತ ಪಾಠ ಪುಸ್ತಕಗಳನ್ನು ನೀಡಿ ಮಕ್ಕಳ ಶಿಕ್ಷಣಕ್ಕೆ ಸ್ಪೂರ್ತಿ ನೀಡಿದೆ. ಯೋಜನೆಯಂತೆ ಮೊಗ್ರಾಲ್‌ ಸರಕಾರಿ ವಿದ್ಯಾಲಯದ ನೂತನ ಕಟ್ಟಡಕ್ಕೆ ಸರಕಾರದ ವತಿಯಿಂದ 5 ಕೋಟಿ ನಿಧಿ ಮಂಜೂರುಗೊಂಡಿದೆ.

ಇದರಂತೆ ಮೂರು ಅಂತಸ್ತಿನ ಕಾಮಗಾರಿ ನಡೆಯುತ್ತಿದೆ.ಆದರೆ ಸಕಾಲದಲ್ಲಿ ಕಾಮಗಾರಿ ಪೂರ್ತಿಗೊಳ್ಳದ ಕಾರಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಡಕಾಗಿದೆ

ಚುನಾವಣೆಯ ನೆಪ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಆನ್ಯರಾಜ್ಯಗಳ ಕೂಲಿಯಾಳುಗಳು ಚುನಾವಣೆಯ ನೆಪದಲ್ಲಿ ಊರಿಗೆ ತೆರಳಿರುವುದರಿಂದ ಕಾಮಗಾರಿ ವಿಳಂಬಕ್ಕೆ ಕಾರಣವಾಗಿದೆ.ಕಟ್ಟಡದ ಎರಡು ಬ್ಲಾಕ್‌ಗಳಲ್ಲಿ ಒಂದು ಬ್ಲಾಕಿನ 15 ತರಗತಿಗಳ ಕಟ್ಟಡ ಕಾಮಗಾರಿಯನ್ನು ಪೂರ್ತಿ ಗೊಳಿಸಿದಲ್ಲಿ ವಿದ್ಯಾರ್ಥಿ ಗಳ ಶಿಪ್ಟ್ ಗೆ ಕೊನೆ ಹಾಡಬಹುದು.
-ಮನೋಜ್‌ ಮುಖ್ಯೊಪಾಧ್ಯಾಯರು, ಜಿ.ವಿ.ಎಚ್‌.ಎಸ್‌ಎಸ್‌. ಮೊಗ್ರಾಲ್‌

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.