ವರ್ಕಾಡಿ:  ಕಾರಿನಲ್ಲಿ ಬಂದ ತಂಡದಿಂದ ಕಾಲೇಜು ವಿದ್ಯಾರ್ಥಿಯ ಅಪಹರಣ

Team Udayavani, Jul 22, 2019, 6:56 PM IST

ಮಂಜೇಶ್ವರ: ಕಾಲೇಜಿಗೆಂದು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಕಳಿಯೂರು ಕೋರಿಕ್ಕಾರ್ ನಿವಾಸಿ, ಕೊಲ್ಲಿ ಉದ್ಯೋಗಿ ಹಸನ್ ಕುಂಞಿ ಅವರ ಪುತ್ರ ಅಬ್ದುಲ್ ರಹಮಾನ್ ಹಾರೀಸ್ ನನ್ನು (17) ಕಾರಿನಲ್ಲಿ ಬಂದ ತಂಡವೊಂದು ವರ್ಕಾಡಿ ಸಮೀಪದ ಕಳಿಯೂರಿನಿಂದ ಅಪಹರಿಸಿದೆ.

ತೊಕ್ಕೊಟ್ಟು ಬೆಸೆಂಟ್ ಕಾಲೇಜಿನ ವಿದ್ಯಾರ್ಥಿಯಾಗಿರುವ ಈತ ಸೋಮ ವಾರ ಬೆಳಗ್ಗೆ ಸ್ಕೂಟರ್‌ನಲ್ಲಿ ಸಹೋದರಿ ಜತೆಯಲ್ಲಿ ಸಂಚರಿಸುತ್ತಿದ್ದಾಗ ಅಪಹರಣ ಮಾಡಲಾಗಿದೆ.

ಸಹೋದರಿಯು ಧರ್ಮನಗರ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಆಕೆಯನ್ನು ಕೂರಿಸಿಕೊಂಡು ಹೋಗುತ್ತಿದ್ದಾಗ ದಾರಿಯಲ್ಲಿ ಕಪ್ಪು ಬಣ್ಣದ ಕಾರೊಂದು ನಿಂತಿತ್ತು. ಅದರಲ್ಲಿದ್ದವರು ಹಾರೀಸ್‌ನಲ್ಲಿ ಆತನ ಅಜ್ಜನ ಮನೆಗೆ ತೆರಳುವ ದಾರಿ ಕೇಳಿದರು. ಈ ಸಮಯದಲ್ಲಿ ಓರ್ವನು ಹಾರೀಸ್‌ನನ್ನು ಬಲವಂತವಾಗಿ ಕಾರಿನೊಳಗೆ ಎಳೆದು ಹಾಕಿದ್ದು, ಬಳಿಕ ಕಾರು ಪರಾರಿಯಾಗಿದೆ ಎಂದು ಮಂಜೇಶ್ವರ ಪೊಲೀಸರಿಗೆ ದೂರು ನೀಡಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ