ದೇಶಾದ್ಯಂತ ಪ್ರಜಾಪ್ರಭುತ್ವದ ಹೈಜಾಕ್‌: ಅಸ್‌ಹರ್‌ ವಜಾಹತ್‌

Team Udayavani, Apr 30, 2019, 6:30 AM IST

haijack

ಕುಂಬಳೆ: ದೇಶಾದ್ಯಂತ ಪ್ರಜಾಪ್ರಭುತ್ವದ ಹೈಜಾಕ್‌ ಆಗಿರುವಂತಹ ಸ್ಥಿತಿ ನಿರ್ಮಾಣವಾಗಿದೆ.ಅನೇಕತೆಯಲ್ಲಿ ಏಕತೆ ಎಂಬ ಭಾರತೀಯ ಚಿಂತನೆಗೆ ವಿರುದ್ಧವಾಗಿ ಚಿಂತನೆ ದೇಶದಲ್ಲಿ ನಡೆಯುತ್ತಿರುವುದಾಗಿ ಪ್ರಮುಖ ಹಿಂದಿ ಸಾಹಿತಿ ಅಸ್‌ಹರ್‌ ವಜಾಹತ್‌ ಹೇಳಿದರು.

ಕೇಂದ್ರೀಯ ವಿಶ್ವವಿದ್ಯಾಲಯ ಕೇರಳ ಕಾಸರಗೋಡು ಪೆರಿಯದಲ್ಲಿ ಹಿಂದಿ ವಿಭಾಗದ ವತಿಯಿಂದ ನಡೆದ ವರ್ತಮಾನ ಕಾಲ ಮತ್ತು ಬರಹ ಗಾರರು ಎಂಬ ಕುರಿತು ಜರಗಿದ ಏಕದಿನ ಕಾರ್ಯಾ ಗಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು ಪ್ರಜಾಪ್ರಭುತ್ವವೆಂಬುದು ಹಲವು ಬಾಹ್ಯ ಶಕ್ತಿಗಳಿಂದ ಹೈಜಾಕ್‌ ಆಗಿರುವುದಾಗಿ ಅಭಿಪ್ರಾಯಪಟ್ಟರು. ವಿವಿಧ ಜಾತಿಮತ ಚಿಂತನೆಗಳನ್ನೊಳಗೊಂಡ ಭಾರತೀಯ ಸಂಸ್ಕೃತಿ ಮಾನವರೆಲ್ಲರನ್ನೂ ಒಂದಾಗಿ ಕಾಣುವ ಸಂಸ್ಕೃತಿಯಾಗಿರುವುದಾಗಿ ಹೇಳಿದರು. ಎಲ್ಲ ಧರ್ಮಗಳ‌ನ್ನು ಒಂದಾಗಿ ಕಾಣುವುದು ಮತ್ತು ಗೌರವಿಸುವುದು ಸಾಹಿತಿಗಳ ಧರ್ಮವೆಂದರು. ವಿಶ್ವವಿದ್ಯಾಲಯದ ಹಿಂದಿ ವಿಭಾಗದ ಪ್ರಮುಖರಾದ ಡಾ| ಸುಧಾ ಬಾಲಕೃಷ್ಣನ್‌, ಡಾ| ಸುಪ್ರಿಯಾ, ಡಾ| ತಾರು ಎಸ್‌. ಪವಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.