ಆರು ವರ್ಷದ ಮಗುವನ್ನು ಬಸ್ಸಿನಲ್ಲಿ ಮರೆತು ಹೋದ ಹೆತ್ತಬ್ಬೆ !


Team Udayavani, Dec 12, 2019, 4:14 AM IST

sx-35

ಕಾಸರಗೋಡು: ಮಹಿಳೆಯೊಬ್ಬರು ತನ್ನ ಆರು ವರ್ಷದ ಮಗುವನ್ನು ಮರೆತು ಬಸ್ಸಿನಲ್ಲೇ ಬಿಟ್ಟು ಹೋದ ಘಟನೆ ನಗರದಲ್ಲಿ ಬುಧವಾರ ನಡೆದಿದೆ.

ಬಸ್‌ ಹೊಸ ಬಸ್‌ ನಿಲ್ದಾಣಕ್ಕೆ ಆಗಮಿಸಿದಾಗ ಅಳುತ್ತಿರುವ ಮಗುವನ್ನು ಗಮನಿಸಿದ ಸಿಬಂದಿ ಮಗುವನ್ನು ಪಿಂಕ್‌ ಪೊಲೀಸರಿಗೆ ಹಸ್ತಾಂತರಿಸಿದರು. ಮಗುವಿನ ಕೈಯಲ್ಲಿದ್ದ ಶಾಲಾ ಬ್ಯಾಗ್‌ನಲ್ಲಿದ್ದ ಡೈರಿಯಲ್ಲಿ ಇದ್ದ ಫೋನ್‌ ಸಂಖ್ಯೆಗೆ ಕರೆ ಮಾಡಿದಾಗ ಯಾರೂ ಸ್ವೀಕರಿಸಲಿಲ್ಲ. ಬಳಿಕ ಪೊಲೀಸರು ಮಗುವನ್ನು ಶಾಲೆಗೆ ಕರೆದುಕೊಂಡು ಹೋದರು. ಶಾಲೆಯವರ ಮುಖಾಂತರ ಸಂಬಂಧಿಕರನ್ನು ಕರೆಸಿ ಮಗುವನ್ನು ಹಸ್ತಾಂತರಿಸಲಾಯಿತು.

ಮಗುವಿನ ತಾಯಿ ವಿದ್ಯಾನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಬಂಧಿಯೊಬ್ಬರನ್ನು ನೋಡಲೆಂದು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ವಿದ್ಯಾನಗರದ ಕಾಲೇಜು ಸಮೀಪ ಬಸ್‌ ನಿಲ್ಲಿಸಿದಾಗ ಮಗುವನ್ನು ಮರೆತು ಇಳಿದಿದ್ದರು.

ತಾಯಿಗೆ ನೆನಪೇ ಇರಲಿಲ್ಲ !
ವಿದ್ಯಾನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಯೊಬ್ಬರನ್ನು ನೋಡಲೆಂದು ಅವರ ಸಂಬಂಧಿಕರು ಬಂದಿದ್ದು, ಬಸ್‌ ವಿದ್ಯಾನಗರ ತಲುಪುತ್ತಿದ್ದಂತೆ ಮಗುವನ್ನು ಮರೆತು ಇಳಿದಿದ್ದರು. ಪೊಲೀಸರು ಮಗುವನ್ನು ವಾರಸುದಾರರಿಗೆ ಒಪ್ಪಿಸಿದ ಬಳಿಕವಷ್ಟೇ ತಾಯಿಗೆ ತನ್ನೊಂದಿಗೆ ಮಗು ಕೂಡ ಬಂದಿತ್ತು ಎಂಬುದು ಜ್ಞಾಪಕವಾಯಿತು!

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.