ವೇದಗಳನ್ನು ಅನುಷ್ಠಾನಗೊಳಿಸಿದರೆ ಜನ್ಮ ಸಾರ್ಥಕ:ವಿಷ್ಣು ಆಸ್ರ

Team Udayavani, Apr 21, 2019, 6:30 AM IST

vishnu-astra

ಬದಿಯಡ್ಕ : ವೇದಗಳನ್ನು ಅಭ್ಯಸಿಸಿ, ಅದರಲ್ಲಿನ ವಿಚಾರಗಳನ್ನು ಆಚರಿಸಿ, ಅನುಷ್ಠಾನ ಮಾಡಿದಲ್ಲಿ ನಮ್ಮ ಜನ್ಮವು ಸಾರ್ಥಕವಾಗುತ್ತದೆ ಎಂದು ಹಿರಿಯ ಧಾರ್ಮಿಕ ಮುಂದಾಳು, ವೈದಿಕ ವಿದ್ವಾಂಸ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಅವರು ಅಭಿಪ್ರಾಯಪಟ್ಟರು. ಕೂಟ ಮಹಾಜಗತ್ತು ಸಾಲಿಗ್ರಾಮ ಇದರ ಕಾಸರಗೋಡು ಅಂಗಸಂಸ್ಥೆಯ ನೇತƒತ್ವದಲ್ಲಿ ಬೇಳ ಕುಮಾರಮಂಗಲದ ಸುಬ್ರಹ್ಮಣ್ಯ ಸ್ವಾಮೀ ದೇವಾಲಯದಲ್ಲಿ ಶರವಣ ಸೇವಾ ಟ್ರಸ್ಟ್‌ನ ಸಹಯೋಗದೊಂದಿಗೆ ಪ್ರಸ್ತುತ ದೇವಾಯಲದಲ್ಲಿ ಪ್ರಾರಂಭಗೊಂಡ ವಸಂತ ವೇದಪಾಠ ಶಿಬಿರವನ್ನು ಇತ್ತೀಚೆಗೆ ಉದ್ಘಾಟಿಸಿ ಅವರು ಮಾತನಾಡಿದರು.

ವೇದಾಧ್ಯನದ ಮೂಲಕ ಧನಾತ್ಮಕ ವ್ಯಕ್ತಿ, ಸಮಾಜ ಸƒಷ್ಟಿಯ ಹೊಣೆ ಯುವ ತಲೆಮಾರಿನ ಕರ್ತವ್ಯವಾಗಿದ್ದು, ಮಂತ್ರಾರ್ಥಗಳ ಜೊತೆಗೆ ಅದು ಪ್ರಕೃತಿಯ ಮೇಲೆ ಬೀರುವ ಸಕಾರಾತ್ಮಕ ಪರಿಣಾಮಗಳ ಬಗ್ಗೆ ಆಸಕ್ತಿ ಬೆಳೆಸಬೇಕು ಎಂದು ಅವರು ಈ ಸಂದರ್ಭ ಕರೆ ನೀಡಿದರು. ಸಮಾರಂಭದಲ್ಲಿ ಶರವಣ ಸೇವಾ ಟ್ರಸ್ಟ್‌ನ ನಿರ್ದೇಶಕರೂ, ಪ್ರಸ್ತುತ ದೇಗುಲದ ಪ್ರಧಾನ ಅರ್ಚಕರೂ ಆದ ರಾಮಚಂದ್ರ ಅಡಿಗ ಅವರು ಅಧ್ಯಕ್ಷತೆ ವಹಿಸಿದ್ದರು.0 ಕಾರ್ಯಕ್ರಮದಲ್ಲಿ ಕಾಸರಗೋಡು ಅಂಗಸಂಸ್ಥೆಯ ಅಧ್ಯಕ್ಷ ಎಸ್‌.ಎನ್‌.ಮಯ್ಯ ಬದಿಯಡ್ಕ, ಶಿಬಿರದ ಅಧ್ಯಾಪಕರಾದ ಶಿವಾನಂದ ಮಯ್ಯ ಐಲ, ಗೋವಿಂದ ಜೋಯಿಸ, ವೆಂಕಟರಾಜ ಕಾರಂತ ಹಾಗು ಗೋಪಾಲಕೃಷ್ಣ ಭಟ್‌ ಮುಂತಾದವರು ಉಪಸ್ಥಿತರಿದರು.

ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಟುಗಳು ಭಾಗವಹಿಸಿ ಇದರ ಪ್ರಯೋಜನವನ್ನು ಪಡೆಯಬೇಕೆಂದರು. ಶಿಬಿರದ ಸಂಚಾಲಕ ಚಂದ್ರಶೇಖರ್‌ ರಾವ್‌ ಏತಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಎಂ.ನರಸಿಂಹ ರಾಜ್‌ ವಂದಿಸಿದರು.

ಟಾಪ್ ನ್ಯೂಸ್

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.