ಮಡಿಕೇರಿಯಲ್ಲಿ ವೆಂಕಟ್ ಹುಚ್ಚಾಟ ; ಕಾರಿನ ಗಾಜು ಪುಡಿಗಟ್ಟಿ ರಂಪಾಟ

Team Udayavani, Aug 29, 2019, 7:43 PM IST

Huccha-Venkat-29-8

ಮಡಿಕೇರಿ: ಇತ್ತೀಚೆಗಷ್ಟೇ ಚೆನ್ನೈನ ಬೀದಿಗಳಲ್ಲಿ ಹರಿದ ಬಟ್ಟೆಯಲ್ಲಿ ಓಡಾಡುತ್ತಿದ್ದ ರೀತಿಯಲ್ಲಿ ಕನ್ನಡ ಚಿತ್ರ ತಂಡವೊಂದರ ಕಣ್ಣಿಗೆ ಬಿದ್ದಿದ್ದ ಕನ್ನಡದ ನಟ ಹುಚ್ಚ ವೆಂಕಟ್ ಅವರು ಇಂದು ಮತ್ತೆ ಮಡಿಕೇರಿಯಲ್ಲಿ ರಂಪಾಟ ಮಾಡಿ ಸುದ್ದಿಯಾಗಿದ್ದಾರೆ.

ಇಲ್ಲಿನ ಕೆ.ಎಸ್.ಆರ್.ಟಿ.ಸಿ. ಡಿಪೋ ಬಳಿಯಲ್ಲಿ ಸ್ಥಳೀಯರೊಬ್ಬರ ಕಾರಿನ ಗಾಜನ್ನು ಹುಚ್ಚ ವೆಂಕಟ್ ಅವರು ಪುಡಿಗಟ್ಟಿದ್ದಾರೆ. ಮಾರುತಿ 800 ಕಾರಿನ ಗಾಜಿಗೆ ವೆಂಕಟ್ ಅವರು ಕಲ್ಲೆಸೆದು ಹಾನಿಗೊಳಿಸಿದ್ದಾರೆ. ಮತ್ತು ಬಹಳ ಹೊತ್ತು ಆ ಕಾರಿನ ಬಳಿಯಲ್ಲೇ ವಿಚಿತ್ರ ಹಾವ ಭಾವ ಪ್ರದರ್ಶಿಸುತ್ತಾ ನಿಂತಿದ್ದಾರೆ. ಈ ಎಲ್ಲಾ ಘಟನೆಗಳು ನಡೆಯುತ್ತಿದ್ದರೂ ಅಲ್ಲಿ ಹಾಜರಿದ್ದ ಸ್ಥಳೀಯರು ಮೂಕಪ್ರೇಕ್ಷಕರಾಗಿ ನೋಡುತ್ತಾ ನಿಂತಿದ್ದರು.

ಬಳಿಕ ಅಲ್ಲಿಗೆ ಆಗಮಿಸಿದ ಕಾರಿಗೆ ಸಂಬಂಧಪಟ್ಟವರು ವೆಂಕಟ್ ಗೆ ಥಳಿಸಿದ್ದಾರೆ. ಹುಚ್ಚ ವೆಂಕಟ್ ಅವರ ರಂಪಾಟದ ವಿಡಿಯೋ ಮತ್ತು ಅವರಿಗೆ ಥಳಿಸುತ್ತಿರುವ ವಿಡಿಯೋ ಇದೀಗ ಎಲ್ಲೆಡೆ ಹರಿದಾಡುತ್ತಿದೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಪೊಲೀಸರು ಹುಚ್ಚ ವೆಂಕಟ್ ಅವರನ್ನು ಬಂಧಿಸಿ ಕರೆದೊಯ್ದಿದ್ದಾರೆ.

ಕಾರಿನ ಮಾಲಿಕ ದಿಲೀಪ್ ಎಂಬುವವರು ಹೆಳುವ ಪ್ರಕಾರ, ಅವರು ತಮ್ಮ ಕಾರನ್ನು ಎಟಿಎಂ ಹತ್ತಿರ ನಿಲ್ಲಿಸಿ ಹಣ ತೆಗೆಯಲೆಂದು ಒಳಗೆ ಹೋಗಿ ಹೊರಗೆ ಬರುವ ಸಂದರ್ಭದಲ್ಲಿ ವೆಂಕಟ್ ಅವರನ್ನು ನೋಡಿದ್ದಾರೆ. ಇದನ್ನು ತಪ್ಪಾಗಿ ಅರ್ಥಮಾಡಿಕೊಂಡ ವೆಂಕಟ್ ಅವರು ದಿಲೀಪ್ ಅವರ ಬಳಿಗೆ ಬಂದು ‘ನೀನ್ಯಾಕೆ ನನ್ನನ್ನು ಗುರಾಯಿಸಿ ನೋಡ್ತಾ ಇದ್ದೀಯಾ..? ನೀನೇನು ಮಡಿಕೇರಿಯ ಡಾನಾ?’ ಅಂತ ಕೇಳಿ ದಿಲೀಪ್ ಅವರ ಕೆನ್ನೆಗೆ ಬಾರಿಸಿದ್ದಾರೆ. ಆ ಬಳಿಕ ದಿಲೀಪ್ ಅವರ ಕಾರಿನ ಗಾಜುಗಳನ್ನು ಕಲ್ಲಿನಿಂದ ಪುಡಿ ಮಾಡಿದ್ದಾರೆ.

ಟಾಪ್ ನ್ಯೂಸ್

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.