ಕಾಸರಗೋಡು: ಮಳೆಯ ರುದ್ರ ತಾಂಡವ

Team Udayavani, Aug 11, 2019, 6:45 AM IST

ಕಾಸರಗೋಡು : ಮಳೆಯ ರುದ್ರ ತಾಂಡವದಿಂದ ಕೇರಳದಲ್ಲಿ ಕಳೆದ ಮೂರು ದಿನಗಳಲ್ಲಿ ಸತ್ತವರ ಸಂಖ್ಯೆ 46 ಕ್ಕೇರಿದ್ದು, 40 ಮಂದಿ ನಾಪತ್ತೆಯಾಗಿದ್ದಾರೆ. ಇದೇ ವೇಳೆ ಸೋಮವಾರದ ತನಕ ತೀವ್ರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದ್ದು, ಕಾಸರಗೋಡು ಸಹಿತ ಕೇರಳದ 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಶನಿವಾರ ಬೆಳಗ್ಗೆ ನೀರಿನ ಹೊಂಡಕ್ಕೆ ಬಿದ್ದು ಪಯ್ಯನ್ನೂರಿನ ಕೃಷ್ಣನ್‌(70) ಅವರು ಸಾವಿಗೀಡಾದರು. ಮಲಪ್ಪುರಂ ಜಿಲ್ಲೆಯ ಕಳವಪ್ಪಾರ ಪ್ರದೇಶವು ನೀರು ಮತ್ತು ಭೂಕುಸಿತದಿಂದ ಕೊಚ್ಚಿಕೊಂಡು ಹೋಗಿವೆ. ಇಲ್ಲಿ 45 ರಷ್ಟು ಮಂದಿ ಮಣ್ಣಿನಡಿ ಸಿಲುಕಿ ಕೊಂಡಿರುವುದಾಗಿ ಶಂಕಿಸಲಾಗಿದೆ.ವಯನಾಡಿನ ಮೇಪ್ಪಾಡಿ ಪುತ್ತನ್‌ಮಲೆಯಲ್ಲಿ 9 ಮೃತ ದೇಹಗಳು ಪತ್ತೆಯಾಗಿವೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ