ಚೆರುವತ್ತೂರು ಪುದಿಯಕ್ಕಾಲ್‌ ನದಿಗೆ ಪುನಶ್ಚೇತನ

ತ್ವರಿತ ಶುಚೀಕರಣ ಯಜ್ಞ

Team Udayavani, May 14, 2019, 6:00 AM IST

13KSDE5

ಕಾಸರಗೋಡು: ಚೆರುವತ್ತೂರಿನ ಜೀವನದಿಯಾಗಿರುವ ಪುದಿಯಕ್ಕಾಲ್‌ ನದಿ ಸಮೃದ್ಧವಾಗಿ ಹರಿಯಲು ಬೇಕಾದ ಎಲ್ಲ ವ್ಯವಸ್ಥೆಯೂ ನಡೆದಿರುವುದು ಸ್ಥಳೀಯ ಜನಜೀವನಕ್ಕೆ ಪುನಶ್ಚೇತನ ಒದಗಿಸಿದಂತಾಗಿದೆ.

ರಾಜ್ಯ ಸರಕಾರ ಜಾರಿಗೊಳಿಸಿದ ತೀವ್ರ ಶುಚಿತ್ವ ಯಜ್ಞದ ಅಂಗವಾಗಿ ಈ ನದಿಯ ಸಮಗ್ರ ಶುಚೀಕರಣ ಎರಡು ದಿನಗಳ ಕಾಲ ನಡೆಯಿತು. ಚೆರುವತ್ತೂರು ಗ್ರಾಮದ ಪಶ್ಚಿಮ ಭಾಗದಲ್ಲಿ ಮೂರೂವರೆ ಕಿ.ಮೀ.ಉದ್ದ ಹೊಂದಿರುವ ಈ ಹೊಳೆ ತೇಜಸ್ವಿನಿ ನದಿಯ ಕವಲಾಗಿದೆ.ಗ್ರಾ.ಪಂ.ನ 5 ವಾರ್ಡ್‌ನ ಜನತೆಯ ಬದುಕಿಗೆ ನೇರವಾಗಿ ಸಂಬಂಧ ಹೊಂದಿರುವ ಈ ಜಲಾಶಯ ಹಿಂದೊಂದು ಕಾಲದಲ್ಲಿ ವಾಣಿಜ್ಯ ಉದ್ದಿಮೆಗೆ ಮಾರ್ಗವೂ (ಜಲಮಾರ್ಗ ರೂಪದಲ್ಲಿ) ಆಗಿತ್ತು. ಕಾಲಕ್ರಮೇಣ ನದಿಯ ತಟದ ಮೇಲೆ ಅತಿಕ್ರಮಣ, ತ್ಯಾಜ್ಯ ತಂದು ಸುರಿಯುವುದು ಇತ್ಯಾದಿ ಕಾರಣಗಳಿಂದ ನದಿ ವಿನಾಶದ ಅಂಚಿನಲ್ಲಿ ಬಳಲುತ್ತಿತ್ತು.

ಶುಚೀಕರಣ ಯಜ್ಞದ ಅಂಗವಾಗಿ ಶನಿವಾರ ಮತ್ತು ರವಿವಾರ ಈ ನದಿಯ ಸಮಗ್ರ ಶುಚೀಕರಣ ನಡೆದಿದೆ. ಜನಪ್ರತಿನಿ ಧಿಗಳು, ಕುಟುಂಬಶ್ರೀ, ಹರಿತ ಕ್ರಿಯಾ ಸೇನೆ ಸದಸ್ಯರು, ಉದ್ಯೋಗ ಖಾತರಿ ಯೋಜನೆ ಕಾರ್ಮಿ ಕರು, ಸಾರ್ವಜನಿಕರು ಶುಚೀಕರಣ ನಡೆಸಿದ್ದಾರೆ.

ನದಿಗೆ ಅನೇಕ ಕಾಲಗಳಿಂದ ತಂದು ಸುರಿಯಲಾಗುತ್ತಿದ್ದ ಭಾರೀ ಪ್ರಮಾಣದ ಪ್ಲಾಸ್ಟಿಕ್‌ ಸಹಿತ ತ್ಯಾಜ್ಯಗಳನ್ನು ಮೇಲಕ್ಕೆತ್ತಿ ಸಂಗ್ರಹಿಸಿ ಬೇರೆಡೆಗೆ ರವಾನಿಸಲಾಗಿದೆ. ಭಿತ್ತಿಯ ಶುಚೀಕರಣವೂ ನಡೆದಿದೆ.

ನದಿಯ ಸಂರಕ್ಷಣೆಗೆ ಇತರ ಚಟುವಟಿಕೆಗಳನ್ನು ಕಳೆದ ವರ್ಷದಿಂದಲೇ ಆರಂಭಿಸಲಾಗಿದೆ. ಮುಂದಿನ ವರ್ಷಗಳಲ್ಲಿ ನದಿ ನಿರ್ಮಲವಾಗಿಯೇ ಇರುವಂತೆ ನೋಡಿಕೊಳ್ಳುವ ಯೋಜನೆ ಗ್ರಾಮ ಪಂಚಾಯತ್‌ ಜಾರಿಗೊಳಿಸಲಿದೆ ಎಂದು ಪದಾ ಧಿಕಾರಿಗಳು ತಿಳಿಸಿದರು. ಇದು ಮತ್ತೂಮ್ಮೆ ಸಮೃದ್ಧವಾದ ಪದಿಕ್ಕಾಲ್‌ ನದಿಯ ಹರಿಯುವಿಕೆಯನ್ನು ನೋಡುವ ಭಾಗ್ಯವನ್ನು ಸ್ಥಳೀಯರಿಗೆ ಒದಗಿಸಲಿದೆ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.