ಗುಡ್ಡ ಜರಿದು ಬದಿಯಡ್ಕ – ಪೆರ್ಲ ರಸ್ತೆ ಸಂಚಾರ ಬಂದ್

Team Udayavani, Aug 11, 2019, 9:56 PM IST

ಬದಿಯಡ್ಕ :ಚೆರ್ಕಳ ಕಲ್ಲಡ್ಕ ಅಂತಾರಾಜ್ಯ ರಸ್ತೆ ಬದಿಯಡ್ಕ ಪೆರ್ಲ ರಸ್ತೆಯ ಮಧ್ಯ ಭಾಗದಲ್ಲಿರುವ ಕರಿಂಬಿಲ ಎಂಬಲ್ಲಿ ಗುಡ್ಡ ಜರಿದು ರಸ್ತೆ ಸಂಚಾರ ಸ್ಥಗಿತವಾಗಿದೆ.

ಲೋಕ ಉಪಯೋಗಿ ಇಲಾಖೆ ಆದೇಶದಂತೆ ಬದಿಯಡ್ಕ ಪೊಲೀಸರು ರಸ್ತೆಗೆ ತಡೆಯೋದಿದ್ದು ಇದರಿಂದ ಕೇರಳ ಕರ್ನಾಟಕ ಅಂತಾರಾಜ್ಯ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಬೇರೆ ದಾರಿ ಬಳಸಬೇಕಾಗಿ ಬಂದಿದೆ.

ಇಲ್ಲಿ ಹತ್ತು ದಿನಗಳ ಕಾಲ ವಾಹನ ಸಂಚಾರ ಮೊಟಕುಗೊಂಡಿತ್ತು ತದನಂತರ ಊರವರ ಜನಪ್ರತಿ ನಿಧಿಗಳ ಒತ್ತಾಯದ ಮೇರೆಗೆ ಜಿಲ್ಲಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿರ್ಬಂಧಿತ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು ಗುಡ್ಡವು ಸ್ವಲ್ಪ ಸ್ವಲ್ಪ ಜಾರುತ್ತಾ ಬಂದಿದ್ದು ಇದೀಗ ಸಂಪೂರ್ಣ ಕುಸಿತಗೊಂಡಿದ್ದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ