ಕಾಸರಗೋಡು ಬೇಳ ಸಿಂಧೂರ ಯುವಕ ವೃಂದದ 18 ನೇ ವಾರ್ಷಿಕೋತ್ಸವ


Team Udayavani, Apr 8, 2019, 4:20 PM IST

4

ಬದಿಯಡ್ಕ : ಬೇಳ ವಿಷ್ಣುಮೂರ್ತಿ ನಗರದಲ್ಲಿ ಸಿಂಧೂರ ಯುವಕ ವೃಂದದ ವಾರ್ಷಿಕೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ಜರಗಿತು.

ತಂತ್ರಿವರ್ಯರಾದ ಉಳಿಯತ್ತಾಯ ಬ್ರಹ್ಮ ಶ್ರೀ ವೇ. ಮೂ. ವಿಷ್ಣು ಆಸ್ರರು ಸಮಾಂಭವನ್ನು ಉದ್ಘಾಟಿಸಿದರು. ವಿಷ್ಣುಮೂರ್ತಿ ಸೇವಾ ಸಮಿತಿಯ ಅಧ್ಯಕ್ಷರಾಗಿರುವ ಶ್ರೀಧರ ಪ್ರಸಾದ್‌ ಮಾಸ್ಟರ್‌ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದರು. ಊರಿನ ಹಿರಿಯರಾದ ವಿಷ್ಣುಮೂರ್ತಿ ಸೇವಾ ಸಮಿತಿಯ ಕೋಶಾಧಿಕಾರಿ ಏಣಿಯರ್ಪು ಚೋಯಿ ಮಣಿಯಾಣಿ ಹಾಗೂ ಏಣಿಯರ್ಪು ಕೋಂದರ್ಬತ್ತ್ ತರವಾಡಿನ ಪ್ರಧಾನ ಪೂಜಾರಿ ಬಾಲಕೃಷ್ಣರನ್ನು ಗೌರವಿಸಲಾಯಿತು.

ಊರಿನ ಬಾಲ ಪ್ರತಿಭೆ ಕನ್ನಡ ಕೋಗಿಲೆ ಖ್ಯಾತಿಯ ಗಾಯಕಿ ಕುಮಾರಿ ಅಪೇಕ್ಷ ಪೈಯನ್ನು ಸನ್ಮಾನಿಸಲಾಯಿತು. ಬೇಳ ಕುಮಾರಮಂಗಲ ಕ್ಷೇತ್ರದ ಪ್ರಧಾನ ಅರ್ಚಕರಾದ ರಾಮಚಂದ್ರ ಅಡಿಗ ಬೇಳ, ಸಿಂಧೂರ ಯುವಕ ವೃಂದದ ಅಧ್ಯಕ್ಷರಾದ ಸೀತಾರಾಮ ಶೆಟ್ಟಿ ಉಪಸ್ಥಿತರಿದ್ದರು. ಗೌತಮ್‌ ಶೆಟ್ಟಿ ಮತ್ತು ಶ್ರವಣ್‌ ಸನ್ಮಾನಿತರ ಪರಿಚಯ ವಾಚಿಸಿದರು. ಅಶ್ವಿ‌ನಿ ಪ್ರದೀಪ್‌ ಸನ್ಮಾನ ಪತ್ರ ವಾಚಿಸಿದರು.

ವಿಷ್ಣುಮೂರ್ತಿ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸದಾಶಿವ ಮಾಸ್ತರ್‌ ಸ್ವಾಗತಿಸಿದರು. ಸಿಂಧೂರ ಯುವಕ ವೃಂದದ ಕಾರ್ಯದರ್ಶಿ ಪುಷ್ಪರಾಜ್‌ ರೈ ವಂದಿಸಿದರು. ಅಧ್ಯಾಪಕ ಪ್ರದೀಪ್‌ ಕುಮಾರ್‌ ಶೆಟ್ಟಿ ಬೇಳ ಕಾರ್ಯಕ್ರಮ ನಿರೂಪಿಸಿದರು. ಸ್ಥಳೀಯ ಶ್ರೀ ವಿಷ್ಣುಮೂರ್ತಿ ಬಾಲಗೋಕುಲ, ನಟರಾಜ ಡ್ಯಾನ್ಸ್‌ ಗ್ರೂಪ್‌ ವತಿಯಿಂದ ನೃತ್ಯ ವೈವಿಧ್ಯ ನಡೆಯಿತು. ಸಿಂಧೂರ ಯುವಕ ವೃಂದದ ಪ್ರಾಯೋಕತ್ವದಲ್ಲಿ ಸುಧೀರ್‌ ಉಳ್ಳಾಲ್‌ ನೇತೃತ್ವದ ಸಿಟಿ ಗಾಯ್ಸ ಕುಡ್ಲ ಕ್ವೀನ್ಸ್‌ ಮಂಗಳೂರು ಇವರಿಂದ ನೃತ್ಯ ಸಿಂಚನ ಕಾರ್ಯಕ್ರಮ ಪ್ರೇಕ್ಷಕರ ಮನಸೂರೆಗೊಂಡಿತು.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.