ನೇಜಿ ನೆಟ್ಟು ಸಂಭ್ರಮಿಸಿದ ವಿದ್ಯಾರ್ಥಿಗಳು

Team Udayavani, Jul 17, 2019, 5:17 AM IST

ನೀರ್ಚಾಲು: ಕೃಷಿಯು ಮಾನವನ ಇತಿಹಾಸದಲ್ಲಿ ಒಂದು ಪ್ರಮುಖ ಪಾತ್ರವನ್ನೇ ವಹಿಸಿದೆ. ತಂತ್ರಜ್ಞಾನ ಎಷ್ಟೇ ಬೆಳೆದರೂ ಕೃಷಿಗೆ ಪರ್ಯಾಯ ವ್ಯವಸ್ಥೆ ಅಸಾಧ್ಯ. ರಾಷ್ಟ್ರದ ಬೆನ್ನೆಲುಬಾಗಿರುವ ಇಂತಹ ಕೃಷಿಯ ಬಗ್ಗೆ ತಿಳಿಯಲು ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಯ ವಿದ್ಯಾರ್ಥಿಗಳು ಬೇಳ ಸಮೀಪದ ಸುಬ್ರಹ್ಮಣ್ಯ ಅಡಿಗಳ ಭತ್ತದ ಗದ್ದೆಗೆ ಭೇಟಿ ನೀಡಿ ನೇಜಿನೆಟ್ಟು ಸಂಭ್ರಮಿಸಿದರು.

ಬೇಸಾಯದ ಬಗೆಗಿನ ಮಕ್ಕಳ ಕುತೂಹಲ ಭರಿತ ಪ್ರಶ್ನೆಗಳಿಗೆ ಅಡಿಗರು ಉತ್ತರಿಸುತ್ತಾ ಅಕ್ಕಿ, ತರಕಾರಿ ಮುಂತಾದವು ಗಳನ್ನು ಸ್ವತಃ ಬೆಳೆಯಬೇಕು. ಇದರಿಂದ ವಿಷಮುಕ್ತ ಆಹಾರ, ದೈಹಿಕ ವ್ಯಾಯಾಮ ಮತ್ತು ಮನಸ್ಸಿಗೆ ಆನಂದ ಲಭಿಸುತ್ತದೆ ಎಂದು ತಿಳಿಸಿದರು.

ಶಿಕ್ಷಕರಾದ ವಾಣಿ ಪಿ.ಎಸ್‌, ಮಾಲತಿ ಪಿ, ಗೋವಿಂದ ಶರ್ಮ ಕೆ., ಅವಿನಾಶ ಕಾರಂತ ಎಂ., ಶೋಭಾ ಕೆ. ಹೀರೇಮs… ಉಪಸ್ಥಿತರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ