ಭೀಕರ ಸಿಡಿಲು ಸಹಿತ ಬೇಸಗೆ ಮಳೆ: ಇಲಾಖೆ ಎಚ್ಚರಿಕೆ

Team Udayavani, Apr 26, 2019, 6:35 AM IST

thunder

ಕಾಸರಗೋಡು: ರಾಜ್ಯದಲ್ಲಿ ಬೇಸಗೆ ಮಳೆ ಯಾವುದೇ ದಿನ ಅಪರಾಹ್ನ 2ರಿಂದ ರಾತ್ರಿ 8 ಗಂಟೆಯ ಅವಧಿಯಲ್ಲಿ ಬಿರುಸಿನ ಗುಡುಗು-ಸಿಡಿಲು ಸಹಿತ ಬರುವ ಸಾಧ್ಯತೆಯಿದೆ ಎಂದು ರಾಜ್ಯ ದುರಂತ ನಿವಾರಣೆ ಪ್ರಾಧಿಕಾರ ಎಚ್ಚರಿಕೆ ನೀಡಿದೆ. ಅತೀವ ಜಾಗ್ರತೆ ಪಾಲಿಸುವಂತೆ ಸಲಹೆ ಮಾಡಲಾಗಿದೆ.

ಈ ಅವಧಿಯಲ್ಲಿ ತೆರೆದ ಪ್ರದೇಶಗಳಲ್ಲಿ ಮಕ್ಕಳು ಸ್ನಾನ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಮಳೆ ನೋಡಲು, ಒಗೆದು ಒಣಗಿಸಲು ಹಾಕಲಾದ ಬಟ್ಟೆ ತೆರವುಗೊಳಿಸುವ ಇತ್ಯಾದಿ ಕಾರಣಕ್ಕೆ ಈ ಅವಧಿಯಲ್ಲಿ ಮನೆ ತಾರಸಿಗೆ ತೆರಳಕೂಡದು. ಮಳೆ ತಾಗುವ ಪ್ರದೇಶದಲ್ಲಿರುವ ಸಾಕು ಪ್ರಾಣಿಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಬೇಕು.

ಈ ಅವಧಿಯಲ್ಲಿ ಯಾರಾದರೂ ವಾಹನಗಳಲ್ಲಿದ್ದರೆ, ಅಲ್ಲೇ ವಾಹನನಿಲ್ಲಿಸಿ ಲೋಹ ಇತ್ಯಾದಿಗಳು ಸ್ಪರ್ಶವಾಗದಂತೆ ಭದ್ರವಾಗಿ ಕುಳಿತುಕೊಳ್ಳಬೇಕು. ಜಲಾಶಯಗಳಲ್ಲಿ ಇಳಿಯಬಾರದು. ಗಾಳಿಪಟ ಹಾರಿಸಬಾರದು. ಬಾಗಿ ಕುಳಿತುಕೊಳ್ಳಬಾರದು. ತಾರಸಿಯಲ್ಲಿ ವಿದ್ಯುತ್‌ ನಿಯಂತ್ರಕ ಸ್ಥಾಪಿಸಬೇಕು. ಮನೆಯೊಳಗೆ ವಿದ್ಯುತ್‌ ಸರ್ಜ್‌ ಪ್ರೊಟೆಕ್ಟರ್‌ ಸ್ಥಾಪಿಸಬೇಕು.

ಸಂಭವಿಸಬಹುದಾದ ಆರೋಗ್ಯ ಸಮಸ್ಯೆಗಳು
ಬಿರುಸಿನ ಸಿಡಿಲು ವ್ಯಕ್ತಿಗೆ ಬಡಿದರೆ ಜೀವಹಾನಿ ಯಾ ದೃಷ್ಟಿ ಕಳೆದು ಕೊಳ್ಳಬಹುದು. ಹೃದಯಾಘಾತ ಸಂಭವಿಸಬಹುದು. ಈ ಬಗ್ಗೆ ಎಚ್ಚರಿಕೆ ಬೇಕು. ಸಿಡಿಲ ಆಘಾತ ಸಂಭವಿಸಿದಾಗ ವ್ಯಕ್ತಿಯ ಶರೀರದಲ್ಲಿ ವಿದ್ಯುತ್‌ ಪ್ರವಾಹ ಇರುವುದಿಲ್ಲ. ಆದಕಾರಣ ಪ್ರಥಮ ಶುಶ್ರೂಷೆ ನಡೆಸುವಲ್ಲಿ ಉಳಿದವರು ಹಿಂದೆ-ಮುಂದೆ ನೋಡಬಾರದು. ಸಿಡಿಲು ಬಡಿತ ಸಂಭವಿಸಿ 30 ಸೆಕೆಂಡ್‌ ವರೆಗೆ ವ್ಯಕ್ತಿಯನ್ನು ಉಳಿಸಿಕೊಳ್ಳಲು ಉತ್ತಮ ಅವಕಾಶಗಳಿವೆ. ತತ್‌ಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ಯಬೇಕು.

ಟಾಪ್ ನ್ಯೂಸ್

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.