ಲಂಕೆಯಲ್ಲಿ ಉಗ್ರರ ದಾಳಿ: ನಗರದಲ್ಲಿ ಪ್ರತಿಭಟನ ಮೆರವಣಿಗೆ

Team Udayavani, Apr 30, 2019, 6:30 AM IST

ಕಾಸರಗೋಡು: “ಉಗ್ರರಿಗೆ ಜಾತಿ, ಮತವಿಲ್ಲ. ಹಿಂಸೆಯ ವಿರುದ್ಧ ಕೈಜೋಡಿಸುವ’ ಎಂಬ ಸಂದೇಶದೊಂದಿಗೆ ಶ್ರೀಲಂಕಾದ ಜನತೆಗೆ ಬೆಂಬಲ ಸಾರಿ ಮುಸ್ಲಿಂ ಯೂತ್‌ ಲೀಗ್‌ ಕಾಸರಗೋಡು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕಾಸರಗೋಡು ನಗರದಲ್ಲಿ ಮೆರವಣಿಗೆ ನಡೆಸಿತು.

ಈಸ್ಟರ್‌ ದಿನದಂದು ಕೊಲಂಬೋದಲ್ಲಿ ಉಗ್ರರು ನಡೆಸಿದ ಬಾಂಬ್‌ ಸ್ಫೋಟದಲ್ಲಿ ಸಾವಿಗೀಡಾದ ಅಮಾಯಕರ ಕುಟುಂಬಗಳಿಗೆ ಸಾಂತ್ವನ ವ್ಯಕ್ತಪಡಿಸಲಾಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷ ಅಶ್ರಫ್‌ ಎಡನೀರು, ಪ್ರಧಾನ ಕಾರ್ಯದರ್ಶಿ ಟಿ.ಡಿ. ಕಬೀರ್‌, ಪದಾಧಿಕಾರಿಗಳಾದ ಯೂಸುಫ್‌ ಉಳುವಾರು, ನಾಸರ್‌ ಚಾಯಿಂಡಡಿ, ಮನ್ಸೂರ್‌ ಮಲ್ಲತ್‌, ಎಂ.ಎ. ನಜೀಬ್‌, ಅಸೀಸ್‌ ಕಳತ್ತೂರು, ಹಾರಿಸ್‌ ತೊಟ್ಟಿ, ರೌಫ್‌ ಬಾವಿಕೆರೆ, ರಹ್ಮಾನ್‌ ಗೋಲ್ಡನ್‌, ಕೆ.ಕೆ.ಬದ್ರುದ್ದೀನ್‌, ಆಬೀದ್‌ ಆರಂಗಾಡಿ, ಮುಜೀಬ್‌ ಕಂಬಾರು, ಹಾರಿಸ್‌ ಬೆದಿರ, ಸಲೀಂ ಬಾರಿಕ್ಕೋಡ್‌ ಮೊದಲಾದವರು ನೇತೃತ್ವ ನೀಡಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ