ನೂಜಿ ತರವಾಡಿನಲ್ಲಿ ತೈಯ್ಯಂಕಟ್ಟು ಮಹೋತ್ಸವ ಸಮಾಪ್ತಿ

Team Udayavani, Apr 26, 2019, 7:29 PM IST

2

ಬದಿಯಡ್ಕ: ಬದಿಯಡ್ಕ ನೂಜಿ ತರವಾಡಿನಲ್ಲಿ ಶ್ರೀ ವಯನಾಟ್‌ ಕುಲವನ್‌ ತೈಯ್ಯಂಕಟ್ಟು ಮಹೋತ್ಸವವು ಬಹಳ ವಿಜೃಂಭಣೆಯಿಂದ ಜರಗಿತು. ಬದಿಯಡ್ಕ ಶ್ರೀ ಕಿನ್ನಿಮಾಣಿ ಪೂಮಾಣಿ ಕ್ಷೇತ್ರದಿಂದ ಹಸಿರುವಾಣಿ ಹೊರೆ ಕಾಣಿಕೆಯು ಘೋಷಯಾತ್ರೆಯೊಂದಿಗೆ ಆಗಮಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕೊರತ್ತಿ ದೈವ, ರಕ್ತ ಚಾಮುಂಡಿ ದೈವ, ವಿಷ್ಣುಮೂರ್ತಿ ದೈವ, ಪಡಿಞಾರ್‌ ಚಾಮುಂಡಿ ದೈವ, ಗುಳಿಗ ದೈವಗಳ ಕೋಲ ಜರಗಿತು. ತದನಂತರ ಕಾರ್ನವನ್‌ ದೈವದ ವೆಳ್ಳಾಟ, ಕೋರಚ್ಚನ್‌ ದೈವ, ಕಂಡನಾರ್‌ ದೈವ, ವಯನಾಟು ಕುಲವನ್‌ ದೈವದ ಆಗಮನ, ಚೂಟೊಪ್ಪಿಕಲ್‌, ಸಾಯಂಕಾಲ ವಿಷ್ಣುಮೂರ್ತಿ ದೈವದ ಕೋಲ ಜರಗಿತು. ಭಂಡಾರ ನಿರ್ಗಮನದೊಂದಿಗೆ ಕಾರ್ಯಕ್ರಮವು ಸಂಪನ್ನಗೊಂಡಿದೆ. ಮರಪಿಳರ್ಕಲ್‌, ಕೈಮೀದ್‌ ಕಾರ್ಯಕ್ರಮದೊಂದಿಗೆ ನಾಲ್ಕು ದಿನಗಳ ಕಾರ್ಯಕ್ರಮವು ಸಮಾಪ್ತಿಗೊಂಡಿತು. ವ್ಯವಸ್ಥಿತವಾದ ಊಟೋಪಚಾರ, ಸ್ವತ್ಛ ಸುಂದರ ಪರಿಸರದಲ್ಲಿ ನಡೆದ ಮಹೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ದೈವದ ಅನುಗ್ರಹ, ಆಶೀರ್ವಾದ ಪಡೆದರು. ಸಾವಿರಾರು ಮಂದಿ ಭಾಗವಹಿಸಿ ಉತ್ಸವದ ಯಶಸ್ಸಿಗೆ ಕಾರಣರಾದರು.

ಚಿತ್ರಿಕರಣ ಮತ್ತು ವರದಿ : ಅಖೀಲೇಶ್‌ ನಗುಮುಗಂ ಕಾಸರಗೋಡು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.