ಜೀಪ್ ಹಾಗೂ ಟೆಂಪೋ ಟ್ರಾವೆಲ್ಲರ್ ನಡುವೆ ಢಿಕ್ಕಿ: ಏಳು ಜನರಿಗೆ ಗಂಭೀರ ಗಾಯ
Team Udayavani, Dec 1, 2019, 2:46 PM IST
ಮಂಗಳೂರು: ಜೀಪ್ ಹಾಗೂ ಟೆಂಪೋ ಟ್ರಾವೆಲ್ಲರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಏಳು ಮಂದಿ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಇಚ್ಲಂಪಾಡಿಯಲ್ಲಿ ನಡೆದಿದೆ.
ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಕೆಲಸಗಾರರನ್ನು ಕರೆದೊಯ್ಯುತ್ತಿದ್ದ ಜೀಪ್ ಹಾಗೂ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲ್ಲರ್ ನಡುವೆ ಇಚಿಲಂಪಾಡಿಯ ಎರಡನೇ ತಿರುವಿನಲ್ಲಿ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಒಟ್ಟು ಏಳು ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಗಾಯಾಳುಗಳನ್ನು ಮಂಗಳೂರಿಗೆ ಕರೆದೊಯ್ಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ