ಕುಪ್ಪೆಪದವು: ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಬಂಧನ
Team Udayavani, Jul 15, 2019, 9:22 AM IST
ಎಡಪದವು: ಹಲವು ಪ್ರಕರಣಗಳಿಗೆ ಸಂಬಂಧಿಸಿ ತಲೆಮರೆಸಿಕೊಂಡು ಬಂಧನದ ವಾರಂಟ್ ಎದುರಿಸುತ್ತಿದ್ದ ಕುಪ್ಪೆಪದವು ಸಮೀಪದ ಕಿಲೆಂಜಾರು ಗ್ರಾಮದ ಕಟ್ಟೆಮಾರ್ ಹಳೆ ನೀರುಮನೆ ನಿವಾಸಿ ಹಂಝ ಯಾನೆ ಗೋಳಿಬಜೆ ಹಂಝ ಯಾನೆ ಹಂಸ(47)ನನ್ನು ಬಂಧಿಸಲಾಗಿದೆ.
ಈತನ ವಿರುದ್ಧ ಬಜಪೆ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದವು. ಬಂಧನದ ವೇಳೆ ಆತ ಗಾಂಜಾ ಸೇವಿಸಿದ್ದ ಎಂಬುದನ್ನು ವೈದ್ಯಕೀಯ ತಪಾಸಣೆಯಿಂದ ಖಚಿತ ಪಡಿಸಿ ಕೊಳ್ಳಲಾಗಿದೆ.
ಈತ ಕುಪ್ಪೆಪದವಿನಲ್ಲಿ ಇದ್ದಾನೆಂಬ ಮಾಹಿತಿ ಪಡೆದ ಇನ್ಸ್ಪೆಕ್ಟರ್ ಎಸ್. ಪರಶಿವ ಮೂರ್ತಿ ಅವರು ನೀಡಿದ ಆದೇಶದಂತೆ ಎಎಸ್ಐ ರಾಮ ಪೂಜಾರಿ ಹಾಗೂ ಎಚ್ಸಿ ರಾಜೇಶ್ ಅವರು ಆರೋಪಿಯನ್ನು ಬಂಧಿಸದರು. ಅವನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!