ಕಂಬಳವನ್ನು ಒಲಂಪಿಕ್ಸ್ ಗೆ ಸೇರಿಸಿದರೆ ಶ್ರೀನಿವಾಸ್ ಗೆ ಚಿನ್ನದ ಪದಕ ಖಚಿತ: ಆನಂದ್ ಮಹೀಂದ್ರಾ


Team Udayavani, Feb 15, 2020, 12:22 PM IST

anand

ಮಂಗಳೂರು: ಕಂಬಳದ ಗದ್ದೆಯಲ್ಲಿ ಉಸೇನ್ ಬೋಲ್ಟ್ ದಾಖಲೆ ಮುರಿದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಮೀಯಾರಿನ ಯುವಕ ಶ್ರೀನಿವಾಸಗೌಡ ಅವರಿಗೆ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ತಮ್ಮ ಟ್ವೀಟ್ಟರ್ ಖಾತೆಯಲ್ಲಿ ಮೆಚ್ಚುಗೆಯನ್ನು ಸೂಚಿಸಿದ್ದಾರೆ.

ಫೆ. 1ರಂದು ಮಂಗಳೂರು ಸಮೀಪದ ಐಕಳ ಎಂಬಲ್ಲಿ ನಡೆದ ತುಳುನಾಡಿನ ಸಾಂಪ್ರದಾಯಿಕ ಕಂಬಳ ಕ್ರೀಡೆಯಲ್ಲಿ ಶ್ರೀನಿವಾಸ ಗೌಡ ಅವರು 142.50 ಮೀಟರ್ ಕರೆ (ಕಂಬಳ ಕೋಣಗಳ ಟ್ರ್ಯಾಕ್) ಯನ್ನು ಕೇವಲ 13.62 ಸೆಕೆಂಡ್ ಗಳಲ್ಲಿ ಕ್ರಮಿಸಿದ್ದಾರೆ. ಇದು ಕಂಬಳ ಕ್ರೀಡೆಯಲ್ಲಿ ಇದುವರೆಗಿನ ಅತ್ಯಂತ ವೇಗದ ದಾಖಲೆಯಾಗಿದ್ದು ಶ್ರೀನಿವಾಸ್ ಗೌಡ ಅವರನ್ನು ಉಸೇನ್ ಬೋಲ್ಟ್ ಜೊತೆಗೆ ಹೋಲಿಸಲಾಗುತ್ತಿದೆ.

ಈ ಕುರಿತು ಔಟ್ ಲುಕ್ ನಲ್ಲಿ ಪ್ರಕಟವಾದ ಶ್ರೀನಿವಾಸ ಗೌಡರ ಸಾಧನೆ ಕುರಿತ ಲೇಖನವನ್ನು ಟ್ವೀಟ್ಟರ್ ನಲ್ಲಿ ಹಂಚಿಕೊಂಡ ಆನಂದ್ ಮಹೀಂದ್ರಾ , ಒಮ್ಮೆ ಈ ವ್ಯಕ್ತಿಯ ಮೈಕಟ್ಟನ್ನು ಗಮನಿಸಿ, ಈತ ಅಸಾಧರಣ ಸಾಹಸ ಮಾಡಲು ಸಮರ್ಥನಾಗಿದ್ದಾನೆ . ಈತನಿಗೆ ಕೇಂದ್ರ  ಕ್ರೀಡಾ ಸಚಿವರಾದ ಕಿರಿಣ್ ರಿಜಿಜು 100 ಮೀ ಓಟಗಾರನಾಗಲು ಸಮರ್ಥ ತರಬೇತಿಯನ್ನು ನೀಡಲು ಅನುಕೂಲ ಕಲ್ಪಿಸಬೇಕು ಅಥವಾ ಓಲಂಪಿಕ್ ನಲ್ಲಿ ಕಂಬಳವನ್ನು ಸೇರಿಸಬೇಕು. ಏನೇ ಆಗಲಿ ಶ್ರೀನಿವಾಸ ಗೌಡ ಅ­ವರಿಗೆ ಚಿನ್ನದ ಪದಕ ಧಕ್ಕಬೇಕು ಎಂದು ತಿಳಿಸಿದ್ದಾರೆ.

­­­

ಶ್ರೀನಿವಾಸ ಗೌಡ ಗುರಿ ತಲುಪಲು ತೆಗೆದುಕೊಂಡ ಸಮಯವನ್ನು 100 ಮೀ. ಓಟದೊಮದಿಗೆ ತಾಳೆ ಹಾಕಿ ನೋಡಿದರೆ ಅದು 9.55 ಸೆಕೆಂಡ್ ಆಗುತ್ತದೆ. ಬೋಲ್ಟ್ ವಿಶ್ವದಾಖಲೆ ಗಣನೆಗೆ ತೆಗೆದುಕೊಂಡರೆ ಅವರಿಗೆ 142.50 ಮೀ ಕ್ರಮಿಸಲು 13.65 ಸೆಕೆಂಡ್ ಬೇಕಾಗುತ್ತದೆ. ತಾಳೆ ಹಾಕಿದಾಗ ಶ್ರೀನಿವಾಸ ಗೌಡ ಅವರು ಉಸೇನ್ ಬೋಲ್ಟ್ ಗಿಂತ 0.03 ಸೆಕೆಂಡ್ ಮುಂದಿದ್ದಾರೆ.

ಈ ಮೂಲಕ ಆನಂದ್ ಮಹೀಂದ್ರಾ ತಮ್ಮ ಟ್ವೀಟ್ ನಲ್ಲಿ ಕರ್ನಾಟಕದ ಕರಾವಳಿ ಪ್ರದೇಶದ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ  ಬೆಂಬಲ ನೀಡಿದರು. ಗ್ರಾಮೀಣ ಪ್ರತಿಭೆಗಳನ್ನು ಪ್ರೋತ್ಸಾಹಿಸಿದ್ದಕ್ಕಾಗಿ ಮತ್ತು ಕಂಬಳವನ್ನು ಬೆಂಬಲಿಸಿದ್ದಕ್ಕಾಗಿ ಆನಂದ್ ಮಹೀಂದ್ರಾ ಅವರಿಗೆ ಟ್ವೀಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಕ್ರೀಡಾ ಸಚಿವ, ಶ್ರೀನಿವಾಸ ಗೌಡ ರನ್ನು ಕರೆಯಿಸಿ ಪರಿಣಿತರಿಂದ ತರಬೇತಿ ಕೊಡಿಸಲಾಗುವುದು ಎಂದಿದ್ದಾರೆ.

 

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.