ಕೆಥೋಲಿಕ್‌ ಶಿಕ್ಷಣ ಮಂಡಳಿ: ಕಾರ್ಯದರ್ಶಿ ಪದಗ್ರಹಣ

Team Udayavani, Jun 24, 2018, 12:36 PM IST

24-june-12.jpg

ಮಹಾನಗರ : ವಂ| ಆ್ಯಂಟನಿ ಮೈಕಲ್‌ ಶೇರಾ ಅವರು ಮಂಗಳೂರು ಧರ್ಮ ಪ್ರಾಂತ್ಯದ ಕೆಥೋಲಿಕ್‌ ಶಿಕ್ಷಣ ಮಂಡಳಿಯ ನೂತನ ಕಾರ್ಯದರ್ಶಿಯಾಗಿ ಪದಗ್ರಹಣಗೈದರು. ಕೆಥೋಲಿಕ್‌ ಶಿಕ್ಷಣ ಮಂಡಳಿಯ ಅಧ್ಯಕ್ಷ ವಂ| ಡಾ| ಅಲೋಶಿಯಸ್‌ ಪೌಲ್‌ ಡಿ’ಸೋಜಾ, ಉಪಾಧ್ಯಕ್ಷ ವಂ| ಡೆನಿಸ್‌ ಮೊರಾಸ್‌ ಅವರು ವಂ| ಆ್ಯಂಟನಿ ಮೈಕಲ್‌ ಶೇರಾ ಅವರನ್ನು ಶಿಕ್ಷಣ ಮಂಡಳಿಯ ಕಾರ್ಯದರ್ಶಿಯನ್ನಾಗಿ
ನೇಮಕ ಮಾಡಿದ ಆದೇಶವನ್ನು ಓದಿದ ಬಳಿಕ ನೂತನ ಕಾರ್ಯದರ್ಶಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಕಾರ್ಯದರ್ಶಿ ವಂ| ಜೆರಾಲ್ಡ್‌ ಡಿ’ಸೋಜಾ ಅವರು ಮಂಡಳಿಯ ಕಡತಗಳನ್ನು ಹಸ್ತಾಂತರಿಸಿದರು. ನೂತನ ಕಾರ್ಯದರ್ಶಿ ವಂ| ಶೇರಾ ಮಾತನಾಡಿ, ಈ ಸಂಸ್ಥೆಯಲ್ಲಿ ಹಿಂದೆ ಉಪಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿರುವೆ. ಆದರೆ 30 ವರ್ಷಗಳ ಹಿಂದಿನ ಪರಿಸ್ಥಿತಿ ಈಗಿಲ್ಲ. ಪ್ರಸ್ತುತ ಆಡಳಿತವನ್ನು ನಡೆಸುವುದು ಅಷ್ಟು ಸುಲಭವಲ್ಲ. ಹಿರಿಯರು ನನ್ನ ಮೇಲಿನ ವಿಶ್ವಾಸದಿಂದ ಈ ಮಹತ್ತರವಾದ ಜವಾಬ್ದಾರಿಯನ್ನು ನೀಡಿದ್ದಾರೆ. ಎಲ್ಲರ ಸಹಕಾರದಿಂದ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸುತ್ತೇನೆ ಎಂದರು.

ಅಪಾರ ಅನುಭವಿ
ಅಧ್ಯಕ್ಷತೆ ವಹಿಸಿದ್ದ ವಂ| ಡೆನಿಸ್‌ ಮೊರಾಸ್‌ ಮಾತನಾಡಿ, ಶೇರಾ ಅವರು ಮಂಡಳಿಯ ಒಳ ಹೊರಗು ಬಲ್ಲವರು. ಅನೇಕ ಶಿಕ್ಷಣ ಸಂಸ್ಥೆಗಳ ಸಂಚಾಲಕರಾಗಿಯೂ ಅಪಾರ ಅನುಭವ ಹೊಂದಿದ್ದಾರೆ ಎಂದರು. ಆಡಳಿತ ಮಂಡಳಿಯ ಸದಸ್ಯ ವಂ| ಆ್ಯಂಟನಿ ಪ್ರಕಾಶ್‌ ಮೊಂತೆರೋ ನೂತನ ಕಾರ್ಯದರ್ಶಿಯವರನ್ನು ಪರಿಚಯಿಸಿ ಆಡಳಿತ ಮಂಡಳಿ ಸದಸ್ಯರ ಹಾಗೂ ಎಲ್ಲ ಶಿಕ್ಷಣ ಸಂಸ್ಥೆಗಳ ಪರವಾಗಿ ಶುಭಕೋರಿ ಸಹಕಾರ ನೀಡುವ ಭರವಸೆ ನೀಡಿದರು. ನಿಕಟಪೂರ್ವ ಕಾರ್ಯದರ್ಶಿ ವಂ| ಜೆರಾಲ್ಡ್‌ ಡಿ’ಸೋಜಾ ಸ್ವಾಗತಿಸಿ, ಆಡಳಿತ ಮಂಡಳಿಯ ಸದಸ್ಯೆ ಡಾ| ಪ್ರಸಿಲ್ಲಾ ಡಿ’ಸೋಜಾ ವಂದಿಸಿದರು.

ಪದುವಾ ಪ್ರೌಢ ಶಾಲೆಯ ಮುಖ್ಯಶಿಕ್ಷಕ ಫ್ರಾನ್ಸಿಸ್‌ ಡಿ’ಕುನ್ಹಾ ನಿರ್ವಹಿಸಿದರು. ಮಂಗಳೂರು ಧರ್ಮಪ್ರಾಂತ್ಯದ ಕೆಥೋಲಿಕ್‌ ಶಿಕ್ಷಣ ಮಂಡಳಿಯ ಅಧೀನಕ್ಕೆ 8 ಕಾಲೇಜುಗಳು, 11 ಪಿ.ಯು. ಕಾಲೇಜುಗಳು, 43 ಹೈಸ್ಕೂಲ್‌ ಗಳು, 74 ಹೈಯರ್‌ ಪ್ರೈಮರಿ ಸ್ಕೂಲ್‌ ಗಳು, 24 ಆಂ.ಮಾ. ಶಾಲೆಗಳು ಹಾಗೂ ಕಾಸರಗೋಡು ಜಿಲ್ಲೆಯ 14 ಶಾಲೆಗಳು ಒಳಪಡುತ್ತವೆ.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.