ಗಾಂಜಾ ಮಾರಾಟಗಾರನ ಬಂಧನ
Team Udayavani, Mar 8, 2018, 6:00 AM IST
ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ಸರಹದ್ದಿನ ತೌಡುಗೋಳಿ ಕ್ರಾಸ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಸ್ಥಳೀಯ ನಿವಾಸಿ ಹಫೀಜ್ ಯಾನೆ ಅಭಿಯಾನೆ ಮೊದಿನಬ್ಬ (32)ನನ್ನು ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಪಿ ರಾಮರಾವ್ ನೇತೃತ್ವದ ರೌಡಿ ನಿಗ್ರಹ ದಳ ಬಂಧಿಸಿದ್ದು, ಆತನಿಂದ 1.350 ಕೆ.ಜಿ. ಗಾಂಜಾ ಮತ್ತು ನಗದು 2,500 ರೂ. ವಶಪಡಿಸಿಕೊಂಡಿದ್ದಾರೆ.
ತೌಡುಗೋಳಿ ಕ್ರಾಸ್ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆದಿದೆ. ಹಫೀಜ್ ಮೇಲೆ ಪಾಂಡೇಶ್ವರ, ಕರಾವಳಿ ಕಾವಲು ಪಡೆ ಠಾಣೆ, ಕೊಣಾಜೆ, ಮತ್ತು ಉಳ್ಳಾಲ ಠಾಣೆಗಳಲ್ಲಿ ಈ ಹಿಂದೆ ಗಾಂಜಾ ಮಾರಾಟದ ಬಗ್ಗೆ ಪ್ರಕರಣ ದಾಖ ಲಾಗಿವೆ. ಒಂದೂವರೆ ತಿಂಗಳ ಹಿಂದೆ ಜಾಮೀನಿನ ಮೇಲೆ ಹೊರ ಬಂದಿದ್ದ. ಪ್ರಸಕ್ತ ಈತನ ಮೇಲೆ ಉಳ್ಳಾ ಲದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾ ಲಯ ವಾರಂಟ್ ಹೊರಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ
Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್