ಹವಮಾನ ವೈಪರಿತ್ಯ: ಬೆಂಗಳೂರಿನಲ್ಲಿ ಲ್ಯಾಂಡ್ ಆದ ದುಬೈ-ಮಂಗಳೂರು ವಿಮಾನ

Team Udayavani, Feb 15, 2020, 10:03 AM IST

ಮಂಗಳೂರು: ಕರಾವಳಿಯಲ್ಲಿ ಹವಾಮಾನ ವೈಪರೀತ್ಯದಿಂದಾಗಿ ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶನಿವಾರ ಮುಂಜಾನೆ ಬಂದಿಳಿಯಬೇಕಾಗಿದ್ದ ಸ್ಪೈಸ್ ಜೆಟ್  ವಿಮಾನ ಮಾರ್ಗ ಬದಲಿಸಿ ಬೆಂಗಳೂರಿನಲ್ಲಿ ಲ್ಯಾಂಡ್ ಆಗಿದೆ.

ದಮ್ಮಾಮ್ ಮತ್ತು ದುಬೈ ನಿಂದ ಬಂದಿದ್ದ ಏರ್ ಇಂಡಿಯಾ ವಿಮಾನ ಮುಂಜಾವು 4:30ಕ್ಕೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದ್ದು, ಆದರೆ 8:30 ಕ್ಕೆ ಬಂದಿದ್ದ ಮತ್ತೊಂದು ವಿಮಾನ ನೇರವಾಗಿ ಬೆಂಗಳೂರಿನಲ್ಲಿ ಇಳಿದಿದೆ.

ಬೆಂಗಳೂರಿನಿಂದ ಬೆಳಗ್ಗೆ 8:00 ಗಂಟೆಗೆ ಹೊರಟಿದ್ದ ಸ್ಪೈಸ್ ಜೆಟ್, ಇಂಡಿಗೋ ವಿಮಾನಗಳು ಮಂಗಳೂರಿನಲ್ಲಿ ಮಬ್ಬು ಕವಿದ ವಾತಾವರಣವಿದ್ದರಿಂದ ಮರಳಿ ಬೆಂಗಳೂರಿಗೆ ವಾಪಸ್ಸಾಗಿದೆ ಎಂದು ವರದಿಯಾಗಿದೆ.

ಹೈದರಬಾದ್ ನಿಂದ ಬಂದಿದ್ದ ಮತ್ತೊಂದು  ವಿಮಾನಕ್ಕೂ ಹವಮಾನ ವೈಪರಿತ್ಯ ಹಿನ್ನಲೆಯಲ್ಲಿ ಲ್ಯಾಂಡ್ ಆಗಲು ಅನುಮತಿ ದೊರೆತಿಲ್ಲ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ