ಮಂಗಳೂರು ವಿಮಾನನಿಲ್ದಾಣ: 35.52 ಲಕ್ಷ ರೂ. ಮೌಲ್ಯದ ಚಿನ್ನ ವಶ


Team Udayavani, Apr 24, 2019, 6:00 AM IST

airport

ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದಲ್ಲಿ ಇಬ್ಬರು ಪ್ರಯಾಣಿಕರಿಂದ ಸುಮಾರು 35.52 ಲಕ್ಷ ರೂ. ಮೌಲ್ಯದ 1.10 ಕೆ.ಜಿ. ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ರವಿವಾರ ವಶ ಪಡಿಸಿಕೊಂಡಿದ್ದಾರೆ.

ಏರ್‌ಇಂಡಿಯಾ ಏಕ್ಸ್‌ಪ್ರೆಸ್‌ ನಲ್ಲಿ ದೋಹಾದಿಂದ ಆಗಮಿಸಿದ್ದ ಪ್ರಯಾಣಿಕರನ್ನು ತಪಾಸಣೆ ನಡೆಸುತ್ತಿದ್ದ ವೇಳೆ ಓರ್ವನ ಬಳಿ ಸುಮಾರು 14.81ಲಕ್ಷ ರೂ. ಮೌಲ್ಯದ 462.97 ಗ್ರಾಂ ಅಕ್ರಮ ಚಿನ್ನ ಪತ್ತೆಯಾಯಿತು. ಇನ್ನೋರ್ವ ಪ್ರಯಾಣಿಕನ ಬಳಿ 20.51 ಲಕ್ಷ ರೂ. ಮೌಲ್ಯದ 641 ಗ್ರಾಂ ಅಕ್ರಮ ಚಿನ್ನ ಪತ್ತೆಯಾಯಿತು. ಆರೋಪಿಗಳು ಚಿನ್ನವನ್ನು ಪೇಸ್ಟ್‌ ರೂಪದಲ್ಲಿ ಗುದನಾಳ‌ದಲ್ಲಿ ಅಡಗಿಸಿಟ್ಟು ಸಾಗಾಟ ಮಾಡುತ್ತಿದ್ದರು. ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.