ಮಂಗಳೂರು: ರೈಲು ಡಿಕ್ಕಿಯಾಗಿ ವ್ಯಕ್ತಿ ಸಾವು
Team Udayavani, Dec 13, 2019, 12:04 PM IST
ಮಂಗಳೂರು: ನಗರದ ಹೊರವಲಯದಲ್ಲಿರುವ ತೊಕ್ಕೊಟ್ಟಿನ ಕಾಪಿಕಾಡ್ ಬಳಿ ರೈಲು ಡಿಕ್ಕಿಯಾದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಮೃತಪಟ್ಟ ವ್ಯಕ್ತಿಯನ್ನುಕಾಪಿಕಾಡು ನಿವಾಸಿ ರತನ್ ಕುಮಾರ್ (40) ಎಂದು ಗುರುತಿಸಲಾಗಿದೆ.
ರತನ್ ಕುಮಾರ್ ರೂಟ್ ನಂಬರ್ 42ರಲ್ಲಿ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ