ಮಂಗಳೂರು: ಇಬ್ಬರು ಗಾಂಜಾ ವ್ಯಸನಿಗಳ ಬಂಧನ
Team Udayavani, Dec 8, 2019, 2:25 PM IST
ಮಂಗಳೂರು: ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಂಗಳೂರು ಉತ್ತರ ಉಪವಿಭಾಗದ ವಿಶೇಷ ಅಪರಾಧ ಪತ್ತೆದಳ ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ.
ಮುಕ್ಕದ ಮೊಹಮ್ಮದ್ ರಾಜಿಕ್ ಯಾನೆ ರಾಜಿಕ್ (32), ಸುರತ್ಕಲ್ ಚೆಳ್ಯಾರಿನ ನಿಖಿಲ್ (19) ಎಂಬವರು ಬಂಧಿತ ಆರೋಪಿಗಳಾಗಿದ್ದಾರೆ. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೈಕಂಪಾಡಿ ಗ್ರಾಮದ ಚನಲ್ ಎಂಬಲ್ಲಿ ಶನಿವಾರದಂದು ಈ ಇಬ್ಬರು ಗಾಂಜಾ ಸೇವನೆ ಮಾಡುತ್ತಿದ್ದರು.
ಆರೋಪಿಗಳನ್ನು ಮುಂದಿನ ಕ್ರಮಕ್ಕಾಗಿ ಪಣಂಬೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದ್ದು, NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ