ಮಾ.19: ಪ್ರಥಮ ಪಿಯು ಫಲಿತಾಂಶ


Team Udayavani, Mar 17, 2019, 3:05 AM IST

q-20.jpg

ಮಂಗಳೂರು / ಉಡುಪಿ: ಈ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಮಾ. 19ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿ ಪ್ರಕಟಿಸಲಾಗುವುದು. ದ.ಕ. ಜಿಲ್ಲೆಯ ವ್ಯಾಪ್ತಿಗೆ ಒಳಪಟ್ಟ ಪದವಿಪೂರ್ವ ಕಾಲೇಜುಗಳ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಪಡೆಯಲು ಅವಕಾಶ ಇದೆ. ಮಾ. 19ರ ಬೆಳಗ್ಗೆ 7ರಿಂದ results.dkpucpa.comನಲ್ಲಿ ವಿದ್ಯಾರ್ಥಿಯು ತನ್ನ ನೋಂದಣಿ ಸಂಖ್ಯೆ ಹಾಗೂ ಜನ್ಮ ದಿನಾಂಕವನ್ನು ನಮೂದಿಸಿ ಪಡೆದುಕೊಳ್ಳಬಹುದು. ಉತ್ತೀರ್ಣರಾದ ವಿದ್ಯಾರ್ಥಿಗಳು ತಾತ್ಕಾಲಿಕ ಅಂಕಪಟ್ಟಿಯನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಅವಕಾಶವಿದೆ. 

ಉಡುಪಿ ಜಿಲ್ಲೆಯಲ್ಲಿ ಆನ್‌ಲೈನ್‌ ಫ‌ಲಿತಾಂಶಕ್ಕೆ ಅನುಮತಿ ಸಿಗದ ಕಾರಣ ಕಾಲೇಜುಗಳಲ್ಲಿ ಫ‌ಲಿತಾಂಶ ಪಡೆದುಕೊಳ್ಳಬೇಕು. 
ಅನುತ್ತೀರ್ಣಗೊಂಡ ವಿದ್ಯಾರ್ಥಿ ಗಳಿಗೆ ಎ.28ರಿಂದ ಮೇ 10ರ ವರೆಗೆ ಪೂರಕ ಪರೀಕ್ಷೆಯನ್ನು ದ.ಕ. ಜಿಲ್ಲೆಯ 7 ಮತ್ತು ಉಡುಪಿ ಜಿಲ್ಲೆಯ 3 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುವುದು. ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಎಂಸಿಎ  (ಮಾರ್ಕ್ಸ್ ಕಮ್‌ ಅಪ್ಲಿಕೇಶನ್‌) ಡೌನ್‌ಲೋಡ್‌ ಮಾಡಿಕೊಂಡು ಮಾ. 30ರೊಳಗಾಗಿ ನಿಗದಿತ ಶುಲ್ಕದೊಂದಿಗೆ ಸಂಬಂಧಪಟ್ಟ ಕಾಲೇಜಿಗೆ ಸಲ್ಲಿಸಬೇಕು.  ಪೂರಕ ಪರೀಕ್ಷೆಯ ಫಲಿತಾಂಶವನ್ನು ಮೇ 15ರಂದು ಪ್ರಕಟಿಸಲು  ಇಲಾಖೆಯು ಆದೇಶಿಸಿದೆ ಹಾಗೂ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿಗೆ ದಾಖಲಾಗಲು ಅವಕಾಶವಿದೆ ಎಂದು ಡಿಡಿಪಿಯು ತಿಳಿಸಿದ್ದಾರೆ.

ದ್ವಿತೀಯ ಪಿಯು  ಪರೀಕ್ಷೆ: 374 ಗೈರು 
ಮಂಗಳೂರು/ಉಡುಪಿ: ದ್ವಿತೀಯ ಪಿಯುಸಿಗೆ ಶನಿವಾರ ಕನ್ನಡ ಪರೀಕ್ಷೆ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ 23,226 ಮಂದಿ ವಿದ್ಯಾರ್ಥಿಗಳ ಪೈಕಿ 22,958 ಮಂದಿ ಹಾಜರಾಗಿದ್ದಾರೆ. 268 ಮಂದಿ ಗೈರು ಹಾಜರಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 9,489 ವಿದ್ಯಾರ್ಥಿಗಳಲ್ಲಿ 106 ಮಂದಿ ಗೈರುಹಾಜರಾಗಿ 9,383 ಮಂದಿ ಹಾಜರಾಗಿದ್ದಾರೆ.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.