ಐಆರ್‌ಸಿ ನಿಯಮದಂತೆ ರೋಡ್‌ಹಂಪ್ಸ್‌ ಕಾಮಗಾರಿ ಆರಂಭಿಸಿದ ಮಹಾನಗರ ಪಾಲಿಕೆ

Team Udayavani, Jan 19, 2020, 1:00 AM IST

meg-35

ಮಹಾನಗರ: ನಗರದ ಯಾವೆಲ್ಲಾ ಪ್ರದೇಶಗಳಲ್ಲಿ ರೋಡ್‌ ಹಂಪ್ಸ್‌ಗಳು ಅವೈಜ್ಞಾನಿಕವಾಗಿದೆ ಎಂಬುವುದನ್ನು ಗುರುತಿಸಿ ಐಆರ್‌ಸಿ (ಇಂಡಿಯನ್‌ ರೋಡ್‌ ಕಾಂಗ್ರೆಸ್‌) ನಿಯಮದಂತೆ ರಸ್ತೆ ಉಬ್ಬುಗಳನ್ನು ಮರು ನಿರ್ಮಿಸುವ ಕಾಮಗಾರಿಯನ್ನು ಇದೀಗ ಮಹಾನಗರ ಪಾಲಿಕೆ ಆರಂಭಿಸಿದೆ.

ಮೊದಲ ಹಂತದ ಕಾಮಗಾರಿ ಈಗಾಗಲೇ ವಾರ್ಡ್‌ ನಂಬರ್‌ 23ರ ಹರಿಪದವು ವಾರ್ಡ್‌ನಲ್ಲಿ ಆರಂಭಗೊಂಡಿದ್ದು, ಇದಾದ ಬಳಿಕ ನಗರದ ಇನ್ನಿತರ ವಾರ್ಡ್‌ಗಳಿಗೆ ವಿಸ್ತರಣೆ ಮಾಡಲು ಮಹಾನಗರ ಪಾಲಿಕೆ ತೀರ್ಮಾನ ಮಾಡಿದೆ. ನಗರದ ರಸ್ತೆ ಉಬ್ಬುಗಳು ಅವೈಜ್ಞಾನಿಕವಾಗಿದೆ ಎಂದು “ಸುದಿನ’ವು ಈ ಹಿಂದೆ ವಿಶೇಷ ವರದಿ ಪ್ರಕಟಿಸಿದ್ದು, ಸದ್ಯದಲ್ಲೇ ಕಾಮಗಾರಿ ಆರಂಭಿಸುತ್ತೇವೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಈ ಹಿಂದೆ ತಿಳಿಸಿದ್ದರು. ಅದರಂತೆ ಇದೀಗ ಕಾಮಗಾರಿ ಸದ್ಯ ಆರಂಭವಾಗಿದೆ.

ನಗರದಲ್ಲಿ ಈಗಾಗಲೇ ಅಳವಡಿಸಿದ ಹೆಚ್ಚಿನ ರಸ್ತೆ ಉಬ್ಬುಗಳು ಅವೈಜ್ಞಾನಿಕವಾಗಿದೆ ಎಂದು ಸಾರ್ವಜನಿಕರು ಈ ಹಿಂದೆಯೇ ಪಾಲಿಕೆಗೆ ಈ ಹಿಂದೆ ದೂರು ನೀಡಿದ್ದರು. ಇಂಡಿಯನ್‌ ರೋಡ್‌ ಕಾಂಗ್ರೆಸ್‌ (ಐಆರ್‌ಸಿ) ಪ್ರಕಾರ ರಸ್ತೆ ಉಬ್ಬುಗಳ ಗರಿಷ್ಠ ಎತ್ತರ 12ರಿಂದ 14 ಸೆಂ.ಮೀ. ಇರಬೇಕು ಎಂಬ ನಿಯಮವಿದೆ. ಅದೇ ರೀತಿ ಅಗಲ 3.5 ಮೀಟರ್‌, 17 ಮೀ. ಸುತ್ತಳತೆ ಹೊಂದಿರಬೇಕು. ವಾಹನಗಳು 25 ಕಿ.ಮೀ. ವೇಗದಲ್ಲಿ ಸರಾಗವಾಗಿ ಸಂಚರಿಸುವಂತಿರಬೇಕು. ಅಲ್ಲದೆ, ಎರಡು ರಸ್ತೆಗಳು ಸಂಧಿಸುವ ಜಾಗದಲ್ಲಿ 5 ಮೀಟರ್‌ಗೂ ಹೆಚ್ಚು ದೂರದಲ್ಲಿ ಹಂಪ್‌ಗ್ಳು ಇರ ಬಾರದು ಎಂದಿದೆ. ಆದರೆ ನಗರದ ಅನೇಕ ಪ್ರದೇಶಗಳಲ್ಲಿನ ರಸ್ತೆ ಉಬ್ಬುಗಳು ನಿಯಮದಂತೆ ಇಲ್ಲ. ಅವುಗಳನ್ನು ತೆಗೆದು ಇದೀಗ ಮರು ನಿರ್ಮಾಣಕ್ಕೆ ಮಹಾನಗರ ಪಾಲಿಕೆ ಮುಂದಾಗಿದೆ.

ಐಆರ್‌ಸಿ ನಿಯಮದಂತೆ ಹಂಪ್ಸ್‌ ಅಳವಡಿಕೆ
ನಗರದ ರಸ್ತೆಗಳಲ್ಲಿ ಐಆರ್‌ಸಿ ನಿಯಮದಂತೆ ರೋಡ್‌ ಹಂಪ್ಸ್‌ಗಳನ್ನು ಅಳವಡಿಸಲಾಗುವುದು. ಈಗಾಗಲೇ ಹರಿಪದವು ವಾರ್ಡ್‌ನಿಂದ ಕಾಮಗಾರಿ ಆರಂಭಿಸಿದ್ದೇವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ವಾರ್ಡ್‌ಗಳಲ್ಲಿ ವಿಸ್ತರಣೆಯಾಗಲಿದೆ.
 -ಗುರುರಾಜ್‌ ಮರಳಿಹಳ್ಳಿ, ಪಾಲಿಕೆ ಕಾರ್ಯಪಾಲಕ ಅಭಿಯಂತರ

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.