ಪಡುಪಣಂಬೂರು ಗ್ರಾ.ಪಂ. ಆಡಳಿತ ಮಾದರಿ: ಶ್ರೀನಿವಾಸ ಪೂಜಾರಿ

Team Udayavani, Jul 28, 2018, 12:49 PM IST

ಪಡುಪಣಂಬೂರು : ಅನುದಾನಗಳ ಕೊರತೆ ಇದ್ದರೂ ಸೀಮಿತ ಅನುದಾನದಲ್ಲಿಯೇ ಹಲವಾರು ಯೋಜನೆಗಳನ್ನು ಯಶಸ್ವಿಯಾಗಿ ರೂಪಿಸಿ ಕೊಂಡಿರುವ ಪಡುಪಣಂಬೂರು ಗ್ರಾ.ಪಂ. ಮಾದರಿಯಾಗಿದೆ. ನಿರೀಕ್ಷೆಯಂತೆ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಇದೇ ಅರ್ಹತೆ ಮಾನದಂಡವಾಗಿತ್ತು ಎಂದು ವಿಧಾನ ಪರಿಷತ್‌ ವಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟರು. ಪಡುಪಣಂಬೂರು ಗ್ರಾ.ಪಂ.ಗೆ ಭೇಟಿ ನೀಡಿ ಅವರು ಮಾತನಾಡಿದರು. ಪಂಚಾಯತ್‌ ಅಧ್ಯಕ್ಷ ಮೋಹನ್‌ ದಾಸ್‌, ಉಪಾಧ್ಯಕ್ಷೆ ಸುರೇಖಾ ಕರುಣಾಕರ್‌ ಹಾಗೂ ಸದಸ್ಯರು ಪಂಚಾಯತ್‌ ವತಿಯಿಂದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಸಮ್ಮಾನಿಸಿದರು.

ಪಂಚಾಯತ್‌ ಸದಸ್ಯರಾದ ವಿನೋದ್‌ ಎಸ್‌. ಸಾಲ್ಯಾನ್‌ ಬೆಳ್ಳಾಯರು, ಕುಸುಮಾ ಚಂದ್ರಶೇಖರ್‌, ಮಂಜುಳಾ, ಸಿಬಂದಿಗಳಾದ ಶರ್ಮಿಳಾ, ಸುನೀತಾ, ದೀಪ್ತಿ, ನಮಿತಾ, ಬಬಿತಾ, ದಿನಕರ್‌, ಅಭಿಜಿತ್‌, ಹನುಮಪ್ಪ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ