ಸಮುದ್ರ ಪಾಲಾಗುತ್ತಿದ್ದವರ ರಕ್ಷಿಸಿದ ಉಳ್ಳಾಲ ಜೀವರಕ್ಷಕ ಈಜುಗಾರರ ಸಂಘ

ಮೈಸೂರು ಮೂಲದ ಇಬ್ಬರು ಮಹಿಳೆಯರ ರಕ್ಷಣೆ

Team Udayavani, Apr 26, 2019, 6:01 PM IST

ಸಾಂದರ್ಭಿಕ ಚಿತ್ರ

ಉಳ್ಳಾಲ: ಪ್ರವಾಸಕ್ಕೆಂದು ಸಮುದ್ರ ತೀರಕ್ಕೆ ಬಂದಿದ್ದ ಮೈಸೂರು ಮೂಲದ ಇಬ್ಬರು ಮಹಿಳೆಯರು ಸಮುದ್ರ ಪಾಲಾಗುತ್ತಿದ್ದ ಸಂದರ್ಭದಲ್ಲಿ ಜೀವರಕ್ಷಕ ಸಂಘದ ಈಜುಗಾರರು ರಕ್ಷಿಸಿದ ಘಟನೆ ಶುಕ್ರವಾರ ಸಂಜೆ ಉಳ್ಳಾಲ ಮೊಗವೀರಪಟ್ನದಲ್ಲಿ ನಡೆದಿದೆ.

ಬೇಸಿಗೆ ರಜೆ ಹಿನ್ನೆಲೆ, ಉಳ್ಳಾಲ ಸಮುದ್ರ ತೀರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಜೀವರಕ್ಷಕರ ಮಾತು ಕೇಳದೆ ಸಮುದ್ರಕ್ಕೆ ಇಳಿಯುತ್ತಿದ್ದಾರೆ. ಇಂದು ನಡೆಯಬಹುದಾಗಿದ್ದ ದೊಡ್ಡ ದುರಂತವೊಂದು ಜೀವರಕ್ಷಕ ಈಜುಗಾರರ ಸಂಘದ ಸಮಯ ಪ್ರಜ್ಞೆಯಿಂದ ತಪ್ಪಿದೆ.

ಕರಾವಳಿ ನಿಯಂತ್ರಣ ದಳದ ಪ್ರಸಾದ್ ಸುವರ್ಣ, ಜೀವರಕ್ಷಕ ಸಂಘದ ಶಶಿಧರ್ ಕರ್ಕೇರ, ನವೀನ್ ಅಮೀನ್, ಜಿತೇಂದ್ರ ಬಂಗೇರ ಮೋಹನ್ ಪುತ್ರನ್ , ಸುರೇಶ್ ತಂಡದಿಂದ ರಕ್ಷಣಾ ಕಾರ್ಯ ನಡೆಯಿತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ