ಮಂಗಳೂರಿನಲ್ಲಿ ಫರ್ರಾಡರ್ ಅಕಾಡೆಮಿಯ 3ನೇ ಶಾಖೆ ಉದ್ಘಾಟನೆ
Team Udayavani, Jun 19, 2019, 3:44 PM IST
ಮಂಗಳೂರು: ಈಗಾಗಲೇ ಉಡುಪಿ ಹಾಗೂ ಮಣಿಪಾಲಗಳಲ್ಲಿ ಶಾಖೆಯನ್ನು ಹೊಂದಿರುವ ಭಾಷಾ ಕಲಿಕೆ ಹಾಗೂ ಇತರ ತರಬೇತಿ ನೀಡುವ ಫರ್ರಾಡರ್ ಅಕಾಡೆಮಿಯ ಮೂರನೇ ಶಾಖೆ ಇತ್ತೀಚೆಗೆ ಮಂಗಳೂರಿನಲ್ಲಿ ಉದ್ಘಾಟನೆಗೊಂಡಿದೆ.
ಮಂಗಳೂರು ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಗೌರವ ಕಾರ್ಯದರ್ಶಿ ಎಂ.ರಂಗನಾಥ ಭಟ್ ಫರ್ರಾಡರ್ ಅಕಾಡೆಮಿ ಸಂಸ್ಥೆಯನ್ನು ಉದ್ಘಾಟಿಸಿದರು .
ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ ಸುನೀಲ್ ಪೈ ಹಾಗೂ ತನುಜಾ ಮಾಬೆನ್ ಹಾಗೂ ಬೆಸಿಲ್ ಕೆಫೆಯಾ ಮಾಲಕರಾದ ಜಾಕಿ ಮಾಬೆನ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ